• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜೂನ್ 2ಕ್ಕೆ ಕರ್ನಾಟಕಕ್ಕೆ ಮುಂಗಾರು ಎಂಟ್ರಿ..!ಮುಂದಿನವಾರ ಎಲ್ಲೆಡೆ ಉತ್ತಮ ಮಳೆ ನಿರೀಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಇದೀಗ, ಕರ್ನಾಟಕ
0
ಇಂದು ಹಾಗೂ ನಾಳೆ ರಾಜ್ಯದಲ್ಲಿ ಭರ್ಜರಿ ಮಳೆಯ ಮುನ್ಸೂಚನೆ!
Share on WhatsAppShare on FacebookShare on Telegram

ಜೂನ್​ 2ರಂದು ರಾಜ್ಯದಲ್ಲಿ ಮುಂಗಾರು ಮಾರುತಗಳು ರಾಜ್ಯದ ಕರಾವಳಿ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕೇರಳಕ್ಕೆ ಮಾನ್ಸೂನ್ ಎಂಟ್ರಿ ಕೊಟ್ಟಿರುವ ಪರಿಣಾಮ ಅಲ್ಲಿ ಭಾರೀ ಮಳೆ ಆಗುತ್ತಿದೆ. ದೇವರನಾಡಿನ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರ ಬೆನ್ನಲ್ಲೇ ಜೂನ್​ 2ರಂದು ಮುಂಗಾರು ಮಾರುತಗಳು ರಾಜ್ಯದ ಕರಾವಳಿ ಪ್ರವೇಶಿಸಲಿವೆ. ಜೂನ್‌ನಲ್ಲಿ ವಾಡಿಕೆ ಮಳೆ ಸುರಿದರೆ, ಜುಲೈನಲ್ಲಿ ಜೋರು ಮಳೆ ಆಗಬಹುದು ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಿಂದ ಮೇ 19ರಿಂದ ಮಾನ್ಸೂನ್ ಆರಂಭವಾಗಿದೆ. ಪೂರಕ ವಾತಾವರಣ ಇರುವುದು, ಮಾರುತಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ವ್ಯಾಪಿಸಿರುವ ಮಾನ್ಸೂನ್ ವಾಡಿಕೆಗಿಂತ ಮುನ್ನವೇ ಕೇರಳ ಪ್ರವೇಶಿಸಿದೆ. ಆ ಭಾಗದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿಯೂ ಉಂಟಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.ಜೂ.7ರ ವೇಳೆಗೆ ರಾಜ್ಯಾದ್ಯಂತ ಮುಂಗಾರು ಮಾರುತಗಳು ಪ್ರವೇಶಿಸಲಿವೆ. ಜೂ.2ರಿಂದಲೇ ಮಳೆ ಚುರುಕು ಪಡೆಯಲಿದೆ.

ADVERTISEMENT
Tags: karnatakarainKeralaKerala & KaravaliMonsoon rain
Previous Post

ಸಂತ್ರಸ ಕಿಡ್ನಾಪ್ ಪ್ರಕರಣದಲ್ಲಿ ಸಾರಾ ಮಹೇಶ್ ಎದುರಾಗಲಿದ್ಯಾ ಎಸ್ ಐಟಿ ಸಂಕಷ್ಟ..?

Next Post

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಕ್ಷಣಗಣನೆ ! 

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಪ್ರಜ್ವಲ್ ರೇವಣ್ಣ ಬಂಧನ

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಕ್ಷಣಗಣನೆ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada