• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Puneeth Rajkumar: ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ಇಲ್ಲಿದೆ ಸಿಹಿ ಸುದ್ದಿ

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in Top Story, ಸಿನಿಮಾ
0
Puneeth Rajkumar: ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ಇಲ್ಲಿದೆ ಸಿಹಿ ಸುದ್ದಿ
Share on WhatsAppShare on FacebookShare on Telegram

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲವಾದರೂ, ಅವರ ಸಾಧನೆ ಹಾಗೂ ಮೌಲ್ಯಗಳು ಇಂದಿಗೂ ಕೋಟ್ಯಾಂತರ ಕನ್ನಡಿಗರಿಗೆ ಸ್ಫೂರ್ತಿಯಾಗಿದೆ. ಇದೀಗ ಪುನೀತ್ ರಾಜ್‌ಕುಮಾರ್ ಅವರ ಜೀವನಗಾಥೆ ಕರ್ನಾಟಕದ ಶಾಲಾ ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗಲಿದೆ ಎಂಬ ಮಹತ್ವದ ಸುದ್ದಿ ಹೊರಬಿದ್ದಿದೆ.

ADVERTISEMENT
Ramenahalli Jagannatha Interview : ಒಳ್ಳೆಯ ಕಥೆಗಳನ್ನು ಕನ್ನಡದ ಸ್ಟಾರ್‌ ನಟರು ಒಪ್ಪಲ್ವಾ..? Sandalwood |

ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಪುನೀತ್ ರಾಜ್‌ಕುಮಾರ್ ಅವರ ಸಾಧನೆ, ಸಾಮಾಜಿಕ ಸೇವೆ ಹಾಗೂ ವ್ಯಕ್ತಿತ್ವವನ್ನು ಪಠ್ಯಕ್ರಮದಲ್ಲಿ ಸೇರಿಸುವ ಕುರಿತು ಕರ್ನಾಟಕ ಪಠ್ಯಪುಸ್ತಕ ಸಂಘ ತೀರ್ಮಾನ ಕೈಗೊಂಡಿದೆ ಎನ್ನುವ ವಿಚಾರ ಹೊರ ಬಿದ್ದಿದ್ದು, ಅಭಿಮಾನಿಗಳು ಫುಲ್‌ ಖುಷಿಯಾಗಿದ್ದಾರೆ.

Bigg Boss Kannada Season 12, Gilli Nata : ಅಭಿಮಾನಿ ಕೈಯಲ್ಲಿ ಹಚ್ಚೆಯಾದ ಮಂಡ್ಯ ಹೈದ ಗಿಲ್ಲಿ #pratidhvani

ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್‌ಕುಮಾರ್ ಅವರ ಜೀವನ ಕಥೆ ಶಿಸ್ತು, ಶ್ರಮ, ಸರಳತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದೆ. ಪಠ್ಯಪುಸ್ತಕಗಳ ಮೂಲಕ ಈ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Siddaramaiah: ವೇದಿಕೆ ಮೇಲೆ ಬೊಮ್ಮಾಯಿ ಕಾಲೆಳೆದ ಸಿಎಂ ಸಿದ್ದರಾಮಯ್ಯ..! #bommai #siddaramaiah #pratidhvani

ಪುನೀತ್ ರಾಜ್‌ಕುಮಾರ್ ಅವರು ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ನಾಯಕನಾಗಿ 30ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದ ಅವರು, ಸಿನಿಮಾ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ದಾನ ಕಾರ್ಯಗಳು ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕವೂ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ.

ಗಂಗಾವತಿ ಶಾಸಕ ಗಾಲಿ ಜನಾರ್ಧನರೆಡ್ಡಿ ವಿರುದ್ಧ ವಾಲ್ಮೀಕಿ ನಾಯಕ ಸಮಾಜ ಆಕ್ರೋಶ  #pratidhvani

ಪುನೀತ್ ರಾಜ್‌ಕುಮಾರ್ ಅವರ ಜೀವನಗಾಥೆ ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಸರ್ಕಾರದ ನಿರ್ಧಾರಕ್ಕೆ ಸ್ವಾಗತ ವ್ಯಕ್ತಪಡಿಸುತ್ತಿದ್ದಾರೆ. ಅಪ್ಪು ಅವರ ಜೀವನ ಪಾಠಗಳು ಮುಂದಿನ ಪೀಳಿಗೆಗೆ ದಾರಿದೀಪವಾಗಲಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Tags: Ashwini Puneeth Rajkumar.Kannadapuneeth rajkumarsandalwoodtext book
Previous Post

WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

Next Post

IPS ಅಧಿಕಾರಿ ಹೆಸರಲ್ಲಿ ನಕಲಿ ಮೆಸೆಜ್, ಹಣಕ್ಕೆ ಬೇಡಿಕೆ

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
IPS ಅಧಿಕಾರಿ ಹೆಸರಲ್ಲಿ ನಕಲಿ ಮೆಸೆಜ್, ಹಣಕ್ಕೆ ಬೇಡಿಕೆ

IPS ಅಧಿಕಾರಿ ಹೆಸರಲ್ಲಿ ನಕಲಿ ಮೆಸೆಜ್, ಹಣಕ್ಕೆ ಬೇಡಿಕೆ

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!