• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಕ್ಷಣ ಇಲಾಖೆ ಫುಲ್‌ ಅಲರ್ಟ್: SSLC ಪರೀಕ್ಷೆ ನಿಯಮದಲ್ಲಿ ಭಾರೀ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ
0
ಶಿಕ್ಷಣ ಇಲಾಖೆ ಫುಲ್‌ ಅಲರ್ಟ್: SSLC ಪರೀಕ್ಷೆ ನಿಯಮದಲ್ಲಿ ಭಾರೀ ಬದಲಾವಣೆ
Share on WhatsAppShare on FacebookShare on Telegram

ಬೆಂಗಳೂರು: ಎಸ್‌ಎಸ್‌ಎಲ್‌ಸಿ(SLCC) ಹಾಗೂ ಪಿಯುಸಿ(PUC) ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟಗಳಾಗಿವೆ. ಆದರೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಮೊದಲ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣ ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಇದು ಶಿಕ್ಷಣ ಇಲಾಖೆಗೆ ದೊಡ್ಡ ಎಚ್ಚರಿಕೆ ಗಂಟೆಯಾಗಿದ್ದು, ಮುಂದಿನ 2ನೇ ಪೂರ್ವಭಾವಿ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ADVERTISEMENT
Actor Sushma Veer On DGP Ramachandra Rao Viral video : ನಿಮ್ಮ ಆ.. ಕೆಲಸಕ್ಕೆ ಪೊಲೀಸ್ ಇಲಾಖೆಗೆ ಮುಜುಗರ

ಈ ಹಿನ್ನೆಲೆಯಲ್ಲಿ ಪರೀಕ್ಷೆಯ ಸಮಯವನ್ನೇ ಬದಲಾಯಿಸುವ ಮಹತ್ವದ ತೀರ್ಮಾನವನ್ನು ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೈಗೊಂಡಿದೆ. ಈವರೆಗೆ ಬೆಳಗ್ಗೆ 10 ಗಂಟೆಗೆ ಆರಂಭವಾಗುತ್ತಿದ್ದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಈಗ ಬೆಳಗ್ಗೆ 11 ಗಂಟೆಗೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಈ ಬದಲಾವಣೆ ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯುವ 2ನೇ ಪೂರ್ವಭಾವಿ ಪರೀಕ್ಷೆಗೆ ಅನ್ವಯವಾಗಲಿದೆ.

ಪ್ರಶ್ನೆ ಪತ್ರಿಕೆ ಸುರಕ್ಷತೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಬೆಳಿಗ್ಗೆ 9:30ಕ್ಕೆ ಮುಖ್ಯೋಪಾಧ್ಯಾಯರು ಶಾಲೆಯ ಅಧಿಕೃತ ಲಾಗಿನ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಬೆಳಿಗ್ಗೆ 10:00 ಗಂಟೆಗೆ ಪ್ರಶ್ನೆ ಪತ್ರಿಕೆಗಳ ಮುದ್ರಣ (ಪ್ರಿಂಟಿಂಗ್) ಪೂರ್ಣಗೊಳ್ಳಬೇಕು. ಬೆಳಗ್ಗೆ 10:30ಕ್ಕೆ ಪ್ರಶ್ನೆ ಪತ್ರಿಕೆಗಳು ವಿತರಣೆಗೆ ಸಿದ್ಧವಾಗಿರಬೇಕು.

ಇದನ್ನೂ ಓದಿ: Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

10:50ಕ್ಕೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೊಠಡಿಗಳನ್ನು ತಲುಪಬೇಕು ಹಾಗೂ 11:00 ಪರೀಕ್ಷೆ ಅಧಿಕೃತವಾಗಿ ಆರಂಭವಾಗಲಿದೆ. ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆಲೇ ತಮ್ಮ ತರಗತಿಗಳಲ್ಲಿ ಹಾಜರಿರಬೇಕು. ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 9ರಿಂದ 10:30ರವರೆಗೆ ಶಾಲೆಗಳಲ್ಲಿ ಸಾಮಾನ್ಯ ತರಗತಿಗಳು ನಡೆಯಲಿವೆ.

PM Modi on Children : ಮೋದಿ ನೀಡಿದ ಲಡ್ಡು ನಿರಾಕರಿಸಿದ ನಬಿನ್ ಪುತ್ರ..!  #children #nitinnabin #pratidhvani

ಪ್ರಶ್ನೆ ಪತ್ರಿಕೆ ಸೋರಿಕೆಯಾದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಸಂಬಂಧಿಸಿದ ಮುಖ್ಯೋಪಾಧ್ಯಾಯರು, ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಹಾಗೂ ಜಿಲ್ಲಾ ಉಪನಿರ್ದೇಶಕರು ಇವರೆಲ್ಲರನ್ನೂ ನೇರವಾಗಿ ಹೊಣೆಗಾರರನ್ನಾಗಿ ಮಾಡಿ, ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

Tags: Education DepartmentExamKarnatakapuc examPuc Exam 2026SSLC ExamSSLC Exam 2026
Previous Post

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Next Post

ಸೈಬರ್ ವಂಚನೆ: ಗೋಲ್ಡನ್ ಅವರ್ ನಲ್ಲಿ 2.16 ಕೋಟಿ ರೂ. ರಕ್ಷಣೆ

Related Posts

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”
Top Story

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ...

Read moreDetails
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
Next Post
ಸೈಬರ್ ವಂಚನೆ: ಗೋಲ್ಡನ್ ಅವರ್ ನಲ್ಲಿ 2.16 ಕೋಟಿ ರೂ. ರಕ್ಷಣೆ

ಸೈಬರ್ ವಂಚನೆ: ಗೋಲ್ಡನ್ ಅವರ್ ನಲ್ಲಿ 2.16 ಕೋಟಿ ರೂ. ರಕ್ಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada