• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ SSLC ಪರೀಕ್ಷೆಗೆ 99.67% ವಿದ್ಯಾರ್ಥಿಗಳು ಹಾಜರು – ಸಚಿವ ಸುರೇಶ್‌ ಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
July 19, 2021
in ಕರ್ನಾಟಕ
0
ರಾಜ್ಯದಲ್ಲಿ SSLC ಪರೀಕ್ಷೆಗೆ 99.67% ವಿದ್ಯಾರ್ಥಿಗಳು ಹಾಜರು – ಸಚಿವ ಸುರೇಶ್‌ ಕುಮಾರ್‌
Share on WhatsAppShare on FacebookShare on Telegram

ಎಸ್ ಎಸ್ ಎಲ್ ಸಿ ಮೊದಲ ಪರೀಕ್ಷೆ ಪೂರ್ಣ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿ ನಡೆಸಿದ್ದಾರೆ.

ADVERTISEMENT

 ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್  ʼರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ಜರುಗಿದೆ . ಯಾವುದೇ ರೀತಿಯಲ್ಲಿ ಗೊಂದಲಕ್ಕೆ ಅವಕಾಶವಿಲ್ಲದೆ ಪರೀಕ್ಷೆ ಜರುಗಿದೆ. ಕೋರ್ ವಿಷಯದಲ್ಲೊಂದಾದ ಗಣಿತ ವಿಷಯಕ್ಕೆ ಈ ವರ್ಷ 70,83,882 ವಿದ್ಯಾರ್ಥಿಗಳು ನೋಂದಾಯಿಸಿದ್ದು, 70,81,530 ಪರೀಕ್ಷೆಗೆ ಹಾಜರಾಗಿದ್ದಾರೆ. 2352 ಗೈರು ಹಾಜರಾಗಿದ್ದಾರೆ. ಕಳೆದ ವರ್ಷ ಶೇ 98.30 ರಷ್ಟು ಹಾಜರಾಗಿದ್ದರು. ಈ ವರ್ಷ ಶೇ. 99.64. ಮೊದಲ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ʼ21‌,803 ಖಾಸಗಿಯಾಗಿ ವಿದ್ಯಾರ್ಥಿಗಳು ನೊಂದಾಯಿಸಿದ್ದು, 21,548 ಹಾಜರಾಗಿದ್ದಾರೆ. 255 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 46,506 ರಿಪೀಟರ್ಸ್ ವಿದ್ಯಾರ್ಥಿಗಳಲ್ಲಿ 46,121 ರಷ್ಟು ಹಾಜರಾಗಿದ್ದಾರೆ. 381 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಸಮಾಜ ವಿಜ್ಞಾನಕ್ಕೆ 80,24,689 ರಷ್ಟು ವಿದ್ಯಾರ್ಥಿಗಳು ನೊಂದಾಯಿಸಿದ್ದು , 80,21,823 ವಿದ್ಯಾರ್ಥಿಗಳು (ಶೇಕಡಾ 99.65) ಹಾಜರಾಗಿದ್ದಾರೆ. 2867 ಗೈರು ಹಾಜರಾಗಿದ್ದಾರೆ. ಶೇಕಡಾ 99.65 ರಷ್ಟು ಹಾಜರಾಗಿದ್ದಾರೆ. ವಿಜ್ಞಾನದಲ್ಲಿ 80,40,841 ಹಾಜರಾಗಿದ್ದು( ಶೇ. 99.62) ,327 ಗೈರು ಹಾಜರಾಗಿದ್ದಾರೆʼ ಎಂದು ಹೇಳಿದ್ದಾರೆ.

ʼಅನಾರೋಗ್ಯ ಕಾರಣ ವಿಶೇಷ ಕೊಠಡಿಯಲ್ಲಿ 111 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕರೋನಾ ಸೋಂಕಿತ 58 ವಿದ್ಯಾರ್ಥಿಗಳು  ಹತ್ತಿರದ ಕೋವಿಡ್ ಕೇಂದ್ರದಲ್ಲಿ ಪರಿಕ್ಷೆ ಬರೆದಿದ್ದಾರೆ.  ಬೆಂಗಳೂರು ಉತ್ತರ 1, ದಕ್ಷಿಣ 2, ಮೈಸೂರು 1, ಮಂಡ್ಯ 4, ಮಂಗಳೂರಿನಲ್ಲಿ 14, ಕೊಡಗಿನಲ್ಲಿ 5, ಚಿರ್ತದುರ್ಗ 7, ಚಿಕ್ಕಮಗಳೂರು 7, ಹಾಸನ 3, ಗದಗ 1, ಬೆಳಗಾವಿ 2, ಉ.ಕ.5, ಕಲಬುರಗಿ 1,ಕೊಪ್ಪಳ 1 ಕರೊನಾ ಸೊಂಕಿತ ಮಕ್ಕಳು ಪರೀಕ್ಷೆ ಬರೆದಿದ್ದಾರೆ. 2870 ಹಾಸ್ಟೆಲಿನಲ್ಲಿ ಇದ್ದು ಪರೀಕ್ಷೆ ಬರೆದಿದ್ದಾರೆ. 10,693 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆʼ ಎಂದು ವಿವರಿಸಿದ್ದಾರೆ.

ʼಬೈಂದೂರು ತಾಲೂಕಿನ ಇಬ್ಬರು ಮಕ್ಕಳು ದೋಣಿಯಲ್ಲಿ ಬಂದು ಪರೀಕ್ಷೆ ಬರೆದಿದ್ದಾರೆ. ಬೆಂಗಳೂರಿನ ಹಲವು ಪರೀಕ್ಷಾ ಕೇಂದ್ರಗಳಿಗೆ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಹಾಗೂ ಸಚಿವರು, ಶಾಸಕರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳನ್ನು ಹುರಿದುಂಬಿಸಿದ್ದಾರೆʼ ಎಂದು ತಿಳಿಸಿದ್ದಾರೆ.

Tags: BS YeddyurappaSSLC ExamSuresh Kumar
Previous Post

ದರ್ಶನ್ vs ಇಂದ್ರಜಿತ್ ಬೀದಿ ಕಾಳಗ: ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಕಳಂಕ

Next Post

ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕಿತ್ತಾಕೋದರ ಬಗ್ಗೆ ನಾನು ಮೊದಲ ಹೇಳಿದ್ದೇ: ಸಿದ್ದರಾಮಯ್ಯ

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post
ಸಂವಿಧಾನ ವಿರೋಧಿಸುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕಿತ್ತಾಕೋದರ ಬಗ್ಗೆ ನಾನು ಮೊದಲ ಹೇಳಿದ್ದೇ: ಸಿದ್ದರಾಮಯ್ಯ

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!