• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, November 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದೇ SSLC ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ!

ಪ್ರತಿಧ್ವನಿ by ಪ್ರತಿಧ್ವನಿ
August 6, 2021
in ಕರ್ನಾಟಕ
0
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದೇ SSLC ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ!
Share on WhatsAppShare on FacebookShare on Telegram

ಕೊರೊನಾ ಸೋಂಕಿನ ಭೀತಿ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಪೂರೈಸಲಾಗಿದ್ದು, ಆಗಸ್ಟ್ 10ರ ಒಳಗೆ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಎಸ್‌ ಸುರೇಶ್ ಕುಮಾರ್ ಈ ಮುನ್ನ ಮಾಹಿತಿ ನೀಡಿದ್ದರು.

ADVERTISEMENT

ಕರ್ನಾಟಕ ರಾಜ್ಯ ಎಸ್​​ಎಸ್​ಎಲ್​ಸಿ ಫಲಿತಾಂಶ 2021 ಅನ್ನು ಇಂದೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಶಿಕ್ಷಣ ಇಲಾಖೆ ಅಧಿಕಾರಿಗಳು ಶುಕ್ರವಾರ ಫಲಿತಾಂಶ ಪ್ರಕಟ ಮಾಡುವುದಾಗಿ ತಿಳಿಸಿದ್ದರು. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದಿದ್ದರು.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಬುಧವಾರವೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು ಎಂದು ಶುಕ್ರವಾರ ತಿಳಿಸಿದ್ದರು, ಹಾಗಾಗಿ ಇಂದೇ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಜುಲೈ 19 ಹಾಗು 22 ರಂದು ಎರಡು ದಿನಗಳ ಕಾಲ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳ ಹಾಜರಾತಿಯಾಗಿತ್ತು. ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಮೂಲಕ ನೋಡಬಹುದಾಗಿದೆ.

Tags: Basavaraj BommaiEducation MinisterKarnatakaSSLC Result
Previous Post

ರಾಜೀನಾಮೆ ಮುನ್ನ ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಿಎಸ್‌ವೈ ಯಾವುದೇ ಷರತ್ತು ಹಾಕಿಲ್ಲ: ಬಿವೈ. ವಿಜಯೇಂದ್ರ

Next Post

ಬೋಧಕ, ಬೋಧಕೇತರರನ್ನು ಕರೋನಾ ಫ್ರಂಟ್ ಲೈನ್ ಕಾರ್ಯಕರ್ತರೆಂದು ಪರಿಗಣಿಸಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Related Posts

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!
ಕರ್ನಾಟಕ

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

by Shivakumar
November 6, 2026
0

ಬೆಂಗಳೂರಿನಲ್ಲಿ ಒಂದು ದಿನ ವಿದ್ಯುತ್ ವ್ಯತ್ಯಯವಾದರೂ ಜನರು ಪರದಾಡುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಸತತ ನಾಲ್ಕು ದಿನಗಳ ಕಾಲ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ...

Read moreDetails
Awareness for Eco-friendly Diwali Celebrations in State Schools and Colleges: Education Department Order

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಾಗೃತಿ : ಶಿಕ್ಷಣ ಇಲಾಖೆ ಆದೇಶ

November 6, 2026
Scouts and Guides Foundation Day: Flag sticker released by Higher Education Minister Basavaraj Rayareddy

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಂದ ಧ್ವಜ ಚೀಟಿ ಬಿಡುಗಡೆ

November 6, 2026
Recruitment for Kalyana Karnataka to be conducted via KEA instead of KPSC: Minister Priyank Kharge issues firm directive

ಕೆಪಿಎಸ್‌ಸಿ ಬದಲು ಕೆಇಎ ಮೂಲಕ ಕಲ್ಯಾಣ ಕರ್ನಾಟಕದ ನೇಮಕಾತಿ : ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ

November 6, 2026
Blending of up to 31.2% ethanol in petrol: Karnataka government seeks clarification from the Centre

ಪೆಟ್ರೋಲ್‌ನಲ್ಲಿ ಶೇ. 31.2 ರವರೆಗೆ ಎಥೆನಾಲ್ ಮಿಶ್ರಣ : ಕೇಂದ್ರದಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ

November 6, 2026
Next Post
ಬೋಧಕ, ಬೋಧಕೇತರರನ್ನು ಕರೋನಾ ಫ್ರಂಟ್ ಲೈನ್ ಕಾರ್ಯಕರ್ತರೆಂದು ಪರಿಗಣಿಸಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೋಧಕ, ಬೋಧಕೇತರರನ್ನು ಕರೋನಾ ಫ್ರಂಟ್ ಲೈನ್ ಕಾರ್ಯಕರ್ತರೆಂದು ಪರಿಗಣಿಸಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada