• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿವಿಧ ಕೋರ್ಸ್ ಪ್ರವೇಶಕ್ಕೆ ಅವಕಾಶ

ಪ್ರತಿಧ್ವನಿ by ಪ್ರತಿಧ್ವನಿ
October 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‌ಲೈನ್‌ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ADVERTISEMENT

ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧೈಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ.ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ] ಹಾಗು ಸ್ನಾತಕೋತ್ತರ ಪಿ.ಜಿ. ಕೋರ್ಡ್ಗಳಾದ [ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾ, ಎಂ.ಬಿ.ಎ, ಎಂ.ಲಿಬ್‌ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ] [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್] ಕೋರ್ಡ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

Ballari Jail​ : ಮಗನ ನೋಡಲು ಖುಷಿ ಖುಷಿಯಲ್ಲಿ ಬಂದ Darshan | Vineesh Thoogudeep | #pratidhvani #dboss

ಪ್ರವೇಶಾತಿಗೆ ಅಗತ್ಯ ದಾಖಲೆಗಳು ಕಡ್ಡಾಯವಾಗಿದೆ. ಎಸ್‌ಎಸ್‌ಲ್‌ಸಿ ಅಂಕಪಟ್ಟಿ ಜೆರಾಕ್ಸ್ ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್. ಪದವಿ ಅಂಕಪಟ್ಟಿ ಜೆರಾಕ್ಸ್ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, Iಈ Sಅ ಕೋಡ್. ನಾಲ್ಕು ಫೋಟೋಗಳು.

CM Siddaramaiah:  ಸಿಎಂ ಮಾತಿಗೆ  ಭಯಪಟ್ಟ ಹೆಂಗಸು #pratidhvani #cmsiddaramaiah #karnataka #government

ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್, ಫೋನ್ ಪೇ, ಗೂಗಲ್ ಪೇ, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. 9844395986, 8296215714, 9483570900, 7411233007 ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ.

Darshan Son in Ballari Jail: ದರ್ಶನ್​​ ನೋಡಲು ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್!#pratidhvani

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ 2024-25 ಜುಲೈ ಆವೃತ್ತಿಯ ಪ್ರವೇಶಾತಿಯನ್ನು ಎಲ್ಲಾ ಸರ್ಕಾರಿ ರಜೆ ದಿನದಂದು ಹಾಗೂ ಎಲ್ಲಾ ಶನಿವಾರ ಮತ್ತು ಭಾನುವಾರದಂದು ಪ್ರವೇಶಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Tags: Education DepartmentKarnataka State Open University Madikerioffers admission to various courses
Previous Post

5 ವರ್ಷ ನಮ್ಮದೇ ಸರ್ಕಾರ.. ಇನ್ನೊಂದು ವರ್ಷಕ್ಕೆ ದೇವಿ ಶಕ್ತಿ ಕೊಡಲಿ.. ಏನಿದು ಮರ್ಮ..?

Next Post

ಒಂದೇ ವಾರದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕೊಡೋದು ಫಿಕ್ಸ್‌..!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಒಂದೇ ವಾರದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಕೊಡೋದು ಫಿಕ್ಸ್‌..!

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada