• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ 2ನೇ ಹಂತದ ‘ಲೋಕ’ ವೋಟಿಂಗ್ ಗೆ ಸಿದ್ಧತೆ.. ಯಾವ್ಯಾವ ಕ್ಷೇತ್ರದಲ್ಲಿ ಮಂಗಳವಾರ ಮತದಾನ ?

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕದಲ್ಲಿ 2ನೇ ಹಂತದ ‘ಲೋಕ’ ವೋಟಿಂಗ್ ಗೆ ಸಿದ್ಧತೆ.. ಯಾವ್ಯಾವ ಕ್ಷೇತ್ರದಲ್ಲಿ ಮಂಗಳವಾರ ಮತದಾನ ?
Share on WhatsAppShare on FacebookShare on Telegram

ರಾಜ್ಯದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆದಿದ್ದು, ಉಳಿದ 14 ಕ್ಷೇತ್ರಗಳಿಗೆ ನಾಳೆ ವೋಟಿಂಗ್ ನಡೆಯಲಿದೆ. ನಾಳೆ ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲೂ ಸಕಲ ಸಿದ್ದತೆ ಪೂರ್ಣಗೊಂಡಿದ್ದು ತಮ್ಮ ಹಕ್ಕು ಚಲಾಯಿಸಿಲು ಮತದಾರರು ಸಜ್ಜಾಗಿದ್ದಾರೆ.ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆದಿತ್ತು. ಇದೀಗ ರಾಜ್ಯದಲ್ಲಿ 2ನೇ ಹಂತದ ಮತದಾನ ನಾಳೆ ನಡೆಯಲಿದೆ. ಶಿವಮೊಗ್ಗ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ 6ರ ನಂತರವೂ ಅವಕಾಶ ದೊರೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ದೇಶದಲ್ಲಿ ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ

ADVERTISEMENT
Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆರ್ಥಿಕ ದುಸ್ಥಿತಿಯೂ ಆಡಳಿತ ವೈಫಲ್ಯವೂ

Next Post

ಕೆಟ್ಟ ಕಣ್ ದೃಷ್ಟಿ ಆದ್ರೆ ಹೀಗೆ ಮಾಡಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಕೆಟ್ಟ ಕಣ್ ದೃಷ್ಟಿ ಆದ್ರೆ ಹೀಗೆ ಮಾಡಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

ಕೆಟ್ಟ ಕಣ್ ದೃಷ್ಟಿ ಆದ್ರೆ ಹೀಗೆ ಮಾಡಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!