• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕರ್ನಾಟಕದ ಪ್ರಚಂಡ ಕುಳ್ಳ ದ್ವಾರಕೀಶ್‌ ನಿಧನ.. ಕಂಬನಿ ಮಿಡಿದ ಚಿತ್ರರಂಗ..

Krishna Mani by Krishna Mani
April 16, 2024
in ಸಿನಿಮಾ
0
ಕರ್ನಾಟಕದ ಪ್ರಚಂಡ ಕುಳ್ಳ ದ್ವಾರಕೀಶ್‌ ನಿಧನ.. ಕಂಬನಿ ಮಿಡಿದ ಚಿತ್ರರಂಗ..
Share on WhatsAppShare on FacebookShare on Telegram
ADVERTISEMENT

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಪ್ರಚಂಡ ಕುಳ್ಳ ಎಂದೇ ಖ್ಯಾತಿ ಗಳಿಸಿದ್ದ ದ್ವಾರಕೀಶ್‌‌ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್, ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಆಗಸ್ಟ್ 19, 1942ರಲ್ಲಿ ಜನಿಸಿದ್ದ ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು..

ಬೆಳಗ್ಗೆ 6.30ಗೆ ನಿದ್ರೆಯಿಂದ ಎಚ್ಚರಗೊಂಡಿದ್ದ ನಟ ದ್ವಾರಕೀಶ್‌, 7 ಗಂಟೆಗೆ ಕಾಫಿ ಕೊಡಿ ಎಂದು ಕೇಳಿ ಕುಡಿದಿದ್ದರು. ಆ ಬಳಿಕ ಮತ್ತೆ ಮಲಗುತ್ತೇವೆ 10 ಗಂಟೆಗೆ ಎಬ್ಬಿಸು ಎಂದು ಹೇಳಿದ್ದರು. ನಾನು‌ ಬೆಳಗ್ಗೆ 9.45 ಎಬ್ಬಿಸಲು ಹೋದಾಗ ರೆಸ್ಪಾನ್ಸ್ ಬರಲಿಲ್ಲ.. ಪಲ್ಸ್ ಚೆಕ್ ಮಾಡಿದೆ, ಆದರೆ ಪಲ್ಸ್ ಸಿಗಲಿಲ್ಲ ಎಂದಿದ್ದಾರೆ ದ್ವಾರಕೀಶ್‌ ಪುತ್ರ.

ಪಲ್ಸ್‌ ಸಿಗದಿದ್ದಾಗ ಚೆಸ್ಟ್ ಕಂಪ್ರೇಶನ್ ಮಾಡೋಕೆ ಟ್ರೈ ಮಾಡಿದ ಕುಟುಂಬಸ್ಥರು, ತಕ್ಷಣ ವೈದ್ಯರಿಗೆಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದರು. ವೈದ್ಯರ ತಂಡ ಕೂಡ ಬಂದು ತಪಾಸಣೆ ಮಾಡಿತ್ತು. ಆದರೆ ಅಷ್ಟೊತ್ತಿಗೆ ಆಗಲೇ ಕರುನಾಡು ಕಂಡ ಪ್ರಚಂಡ ಕುಳ್ಳ ತನ್ನ ಅಧ್ಯಾಯ ಮುಗಿಸಿ ವಾಪಸ್‌ ಹೋಗಿದ್ದರು.

ಇಡೀ ಚಿತ್ರರಂಗ ದ್ವಾರಕೀಶ್‌ ನಿಧನಕ್ಕೆ ಕಂಬನಿ ಮಿಡಿದಿದ್ದು, ಕುಟುಂಬಸ್ಥರಿಗೆ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಅಷ್ಟೇ ಅಲ್ಲದೆ ಹಿರಿಯ ನಟ, ನಟಿಯರು ದ್ವಾರಕೀಶ್‌ ಜೊತೆಗಿನ ತಮ್ಮ ಒಡನಾಟವನ್ನು ಹಂಚಿಕೊಂಡಿದ್ದಾರೆ. ದೊಡ್ಡಣ್ಣ, ಮುಖ್ಯಮಂತ್ರಿ ಚಂದ್ರು, ನಟಿ ಭವ್ಯ, ಸುಂದರ್‌ ರಾಜ್‌ ಸೇರಿದಂತೆ ಹಲವಾರು ಮಂದಿ ಕಂಬನಿ ಮಿಡಿದಿದ್ದಾರೆ. ನಟ ದರ್ಶನ್‌ ದ್ವಾರಕೀಶ್‌ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.

Dwarakish : ಕನ್ನಡನಾಡಿನ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ | actor | #pratidhvani
Tags: actorProducersandalwoodಕರ್ನಾಟಕ ಕುಳ್ಳಕಾಮಿಡಿಯನ್ವಿಷ್ಣುವಿನ ಆಪ್ತಸಿನಿಮಾ ಜಗತ್ತು
Previous Post

ಐಟಿ ರೇಡ್‌ ವೇಳೆ ಕೋಟಿ ಕೋಟಿ ನಗದು ಪತ್ತೆ.. ಎಣಿಕೆಯೇ ಮುಗಿದಿಲ್ಲ..!!

Next Post

ಕುಮಾರಸ್ವಾಮಿ ಮಾತಿನ ಲಯ ತಪ್ಪಿದರೆ ಮಂಡ್ಯದಲ್ಲಿ ಸೋಲು ಗ್ಯಾರಂಟಿ..!

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಕುಮಾರಸ್ವಾಮಿ ಅವರು ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಮಾತಿನ ಲಯ ತಪ್ಪಿದರೆ ಮಂಡ್ಯದಲ್ಲಿ ಸೋಲು ಗ್ಯಾರಂಟಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada