• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

ಪ್ರತಿಧ್ವನಿ by ಪ್ರತಿಧ್ವನಿ
January 25, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
Share on WhatsAppShare on FacebookShare on Telegram

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು ಭ್ರಷ್ಟಾಚಾರವನ್ನು ಕಡಿಮೆ ಮಾಡುವುದರ ಜೊತೆಗೆ ಕೆಲಸಗಳು ಯಾವುದೇ ಅಡಚಣೆಗಳಿಲ್ಲದೆ ಸುಲಭವಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ADVERTISEMENT

ನವೀಕರಿಸಬಹುದಾದ ಇಂಧನ ಯೋಜನೆಗಳು – ಸೌರ, ಪವನ, ಹೈಬ್ರಿಡ್, ಇಂಧನ ಸಂಗ್ರಹಣೆ, ಜೀವರಾಶಿ ಮತ್ತು ತ್ಯಾಜ್ಯದಿಂದ ಇಂಧನ – ಕೃಷಿಯೇತರ ಬಳಕೆಗೆ ಅವಕಾಶ ನೀಡಲು ಕೃಷಿ ಭೂಮಿಯನ್ನು ಪರಿವರ್ತಿಸಲು ಅರ್ಜಿ ಸಲ್ಲಿಸಬೇಕಾಗಿಲ್ಲ. ಪ್ರಸ್ತುತ, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಉಪಯೋಗಿಸಬೇಕಾದರೆ ಅದಕ್ಕಾಗಿ ಜಿಲ್ಲಾಧಿಕಾರಿ ಬಳಿಯಿಂದ ಬದಲಾವಣೆ ಆದೇಶದ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ಈ ಬದಲಾವಣೆ ಅಥವಾ “ಪರಿವರ್ತನೆಗೆ ಆರು ತಿಂಗಳು ಕಾಲ ಸಮಯ ಬೇಕಾಗುತ್ತಿತ್ತು. ಮೊದಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡು ನಂತರ ಪರಿವರ್ತನೆ ಎಂಬುದನ್ನು ಸಮರ್ಪಕವಾಗಿ ರೂಪಿಸಿರಲಿಲ್ಲ. ಹೀಗಾಗಿ ಏಜೆಂಟರುಗಳಿಗೆ ಸಾಕಷ್ಟು ಸಂತೋಷ ಪಟ್ಟಿದ್ದರು. ಸರ್ಕಾರಕ್ಕೆ 10 ರೂಪಾಯಿ  ದೊರೆತರೆ, ನಿಜವಾದ ವೆಚ್ಚ 100 ರೂಪಾಯಿ ಆಗುತ್ತಿತ್ತು, ಉಳಿದ ಹಣದ ಬಗ್ಗೆ ಮಾಹಿತಿ ಸಿಗದ ಸ್ಥಿತಿ ನಿರ್ಮಾಣವಾಗಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಿತ್ತು.  ಆ ಹಣ ಏಜೆಂಟ್ ಅಥವಾ ಅಧಿಕಾರಿಗಳಿಗೆ ಹೋಗಿದೆಯೋ ಇಲ್ಲವೋ ನಮಗೆ ತಿಳಿದಿಲ್ಲ. ಅಂತಿಮವಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬರಲು ಕಾರಣವಾಗಿದೆ ಎಂದು ಬೇಸರ ಹೊರಹಾಕಿದ್ದರು.

ಆದರೆ ನಾವು ಅಂತಹ ದುರಾಡಳಿತವನ್ನು ಬಯಸುವುದಿಲ್ಲ. ಅದಕ್ಕಾಗಿಯೇ ಭ್ರಷ್ಟಾಚಾರ ತಡೆಯೋಕೆ ಈ ಯೋಜನೆ ಪ್ರಾರಂಭಿಸಲಾಗಿದೆ. ಇದು ವ್ಯವಹಾರವನ್ನು ಸುಲಭಗೊಳಿಸಲು ಕಾರಣವಾಗುತ್ತದೆ. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ (GW) ವಿದ್ಯುತ್ ಸ್ಥಾಪಿಸಲು ಮತ್ತು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆ
ಕಡಿಮೆ ಮಾಡಲು ಪ್ರತಿಜ್ಞೆ ಮಾಡಿದ್ದು, “200 GW ಅಂತರವಿದೆ. ನಾವು ನಮ್ಮ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ನಮಗೆ ವೇಗವಾದ ಬೆಳವಣಿಗೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

200 ಗಿಗಾವ್ಯಾಟ್ ನವೀಕರಿಸಬಹುದಾದ ಪವರ್‌ ಪ್ಲಾಂಟ್ ಸ್ಥಾಪಿಸಲು ಅಂದಾಜು 8 ಲಕ್ಷ ಎಕರೆ ಭೂಮಿ ಅವಶ್ಯಕತೆ ಇದೆ. “ಕರ್ನಾಟಕದಲ್ಲಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು ಒಂದು ಲಕ್ಷ ಎಕರೆ ಭೂಮಿಯನ್ನು ರಿನಿವಲ್‌ ಎನರ್ಜಿಗಾಗಿ ಬಳಸಲಾಗುವುದು. 2030 ರ ವೇಳೆಗೆ ರಾಜ್ಯವು 40-50 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಉತ್ಪಾದಿಸಬೇಕಾಗುತ್ತದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

Auto driver :  ನಮ್ಮ ಕಷ್ಟ ಕೇಳೋದು ಯಾರು #pratidhvani #siddaramaiah #dkshivakumar #autodriverlife

ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಸ್ವಯಂ-ಪರಿವರ್ತನೆಯು “ಒಂದು ದೊಡ್ಡ ಅವಕಾಶವಿದ್ದಂತೆ. “ಇದನ್ನು ಅಫಿಡವಿಟ್ ಆಧಾರದ ಮೇಲೆ ಮಾಡಲಾಗುತ್ತಿದೆ. ಯಾವುದೇ ದುರುಪಯೋಗವಾಗುವುದಿಲ್ಲ. ಅಲ್ಲದೆ ಇದಕ್ಕಾಗಿಯೇ ನಾವು ಕಠಿಣವಾದ ದಂಡ ಹಾಗೂ ನಿಬಂಧನೆಗಳನ್ನು ಸಹ ವಿಧಿಸಿದ್ದೇವೆ. ಈ ವಿಚಾರದಲ್ಲಿ ನಾವು ನಂಬಿಕೆ ಆಧಾರಿತ ವ್ಯವಸ್ಥೆಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಭೂ ಸುಧಾರಣೆಯಿಂದ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆಗಳು ಹರಿದು ಬರುವ ನಿರೀಕ್ಷೆಗಳಿವೆ. “ಭೂಮಿಗೆ ಸಂಬಂಧಿಸಿದಂತೆ ನವೀಕರಿಸಬಹುದಾದ ಇಂಧನ ಹೂಡಿಕೆಗಳಿಗೆ ಕರ್ನಾಟಕವು ಅತ್ಯುತ್ತಮ ವ್ಯವಸ್ಥೆಯನ್ನು ಹೊಂದಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತದ ಗುರಿ ಹೊಂದಿರುವುದಾಗಿ ಒತ್ತಿ ಹೇಳಿದ್ದಾರೆ.

Tags: Congress GovernmentCorruptionK J Georgekannada newskarnataka newsKarnataka PoliticsKrishna Byre Gowdaland bussinessPratidhvaniRenewable EnergyRevenue Ministersiddaramaiahsolar energy business
Previous Post

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

Next Post

ಗಣತಂತ್ರದ ಆದ್ಯತೆಗಳೂ ಜನತಂತ್ರದ ಆತಂಕಗಳೂ

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
ಗಣತಂತ್ರದ ಆದ್ಯತೆಗಳೂ ಜನತಂತ್ರದ ಆತಂಕಗಳೂ

ಗಣತಂತ್ರದ ಆದ್ಯತೆಗಳೂ ಜನತಂತ್ರದ ಆತಂಕಗಳೂ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada