• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಸಿನಿಮಾ
0
ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್
Share on WhatsAppShare on FacebookShare on Telegram

ಆರ್.ಚಂದ್ರು ನಿರ್ದೇಶನದ,  ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಹಲವು ವಿಶೇಷಗಳಿಂದ ಕೂಡಿದೆ.

ADVERTISEMENT

ವಿಶ್ವದಾದ್ಯಂತ ಎಲ್ಲರ‌ ಗಮನ ಸೆಳೆದಿರುವ ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಚಿತ್ರತಂಡದಿಂದ ಮತ್ತೊಂದು ಮಹತ್ತರವಾದ ವಿಷಯ ಹೊರಬಂದಿದೆ.‌

ತಮ್ಮ ಅಮೋಘ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ” ಕಬ್ಜ ” ಚಿತ್ರದಲ್ಲಿ ನಟಿಸಿದ್ದಾರೆ. ಉಪೇಂದ್ರ, ಸುದೀಪ್ ಹಾಗೂ ಶಿವರಾಜಕುಮಾರ್ ಮೂವರು ನಟರನ್ನು ಒಂದೇ ಚಿತ್ರದಲ್ಲಿ ನೋಡುತ್ತಿರುವುದು ಅಭಿಮಾನಿಗಳ ಪಾಲಿಗಂತೂ ದೊಡ್ಡ ಹಬ್ಬವೇ ಸರಿ.

ಮಾರ್ಚ್ 4 ರಂದು ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಏಕಕಾಲಕ್ಕೆ ಎಲ್ಲಾ‌ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಮಾರ್ಚ್ 17 ರಂದು ವಿಶ್ವದಾದ್ಯಂತ ತೆರೆ‌ ಕಾಣಲಿದೆ.

Tags: CinemaNewskabzaakiccha sudeepಶಿವರಾಜಕುಮಾರ್‌
Previous Post

ಶಾಸಕರ ಮಗ ದುಡ್ಡು ತೆಗೆದುಕೊಂಡರೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು:  ಸಚಿವ ಮಾಧುಸ್ವಾಮಿ ಪ್ರಶ್ನೆ

Next Post

ಲೋಕಾಯುಕ್ತ ದಾಳಿ ಪ್ರಕರಣ : KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್​​ ರಾಜೀನಾಮೆ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
Next Post
Lokayukta attack case: MLA Virupakshappa Madal resigns as KSDL president

ಲೋಕಾಯುಕ್ತ ದಾಳಿ ಪ್ರಕರಣ : KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್​​ ರಾಜೀನಾಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada