• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

by
June 7, 2020
in ಕರ್ನಾಟಕ
0
KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ
Share on WhatsAppShare on FacebookShare on Telegram

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಗೆಜೆಟೆಡ್ ಪ್ರೊಬೇಷನರ್ಸ್‌(ಕೆಎಎಸ್‌) ಪರೀಕ್ಷೆ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ‘ಕರ್ನಾಟಕ ಗೆಜೆಟೆಡ್’ ಪ್ರೊಬೇಷನರಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ತಿದ್ದುಪಡಿ ನಿಯಮಗಳು -2020 ನ್ನು ಜಾರಿಗೊಳಿಸಿ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.

ADVERTISEMENT

ಈ ಹಿಂದೆ ಮಾರ್ಚ್‌ 16, 2020 ರಂದು ಮೊದಲ ಬಾರಿಗೆ ಅಧಿಸೂಚನೆ ಪ್ರಕಟಣೆ ಹೊರಡಿಸಿತ್ತು. ಆ ಅಧಿಸೂಚನೆಗೆ ಆಕ್ಷೇಪಗಳು ಹಾಗೂ ಸಲಹೆಗಳು ಕೂಡಾ ಕೇಳಿ ಬಂದಿದ್ದವು. ಆದ್ದರಿಂದ ಇದೀಗ ಅಂತಿಮ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರಕಾರ ಹಲವು ಮಹತ್ವದ ಬದಲಾವಣೆಯನ್ನೂ ನಡೆಸಿವೆ.

ಗೆಜೆಟೆಡ್ ಪ್ರೊಬೇಷನರಿ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳಿಗೆ ನಡೆಸಲಾಗುತ್ತಿದ್ದ ಮುಖ್ಯ ಪರೀಕ್ಷೆಯ ಐಚ್ಛಿಕ ವಿಷಯಗಳ ಪತ್ರಿಕೆ 6 ಮತ್ತು ಪತ್ರಿಕೆ 7 ಅನ್ನು ಕೈಬಿಡಲಾಗಿದೆ. ಒಟ್ಟು 1750 ಅಂಕಗಳಿಗೆ ನಡೆಸಲಾಗುತ್ತಿದ್ದ ಮುಖ್ಯ ಪರೀಕ್ಷೆಯನ್ನು ಇನ್ನು ಮುಂದೆ 1250 ಅಂಕಗಳಿಗೆ ನಡೆಸಲಾಗುತ್ತದೆ. ಹಾಗೂ 200 ಅಂಕಗಳಿಗೆ ನಡೆಸಲಾಗುತ್ತಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು (ಸಂದರ್ಶನ) 50 ಅಂಕಗಳಿಗೆ ಇಳಿಸಲಾಗಿದೆ. ಮುಖ್ಯ ಪರೀಕ್ಷೆಯ ನಂತರದ ವ್ಯಕ್ತಿತ್ವ ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸಿದ ಅಂಕ ಶೇಕಡ 80 ದಾಟಿದರೆ ಅಥವಾ 40 ಕ್ಕಿಂತ ಕಡಿಮೆಯಾದರೆ ಸಂದರ್ಶನ ಮಂಡಳಿ ಸದಸ್ಯರು ಕಾರಣ ದಾಖಲಿಸಬೇಕು ಎಂದು ನಿಯಮದಲ್ಲಿ ತಿಳಿಸಲಾಗಿದೆ.

Tags: govt of karnatakaKASKPSCಕರ್ನಾಟಕ ಸರಕಾರಕೆಎಎಸ್ಕೆಪಿಎಸ್‌ಸಿ
Previous Post

JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು

Next Post

ಭಾರತದಲ್ಲಿ 1 ಲಕ್ಷದ 19 ಸಾವಿರ ಮಂದಿ ಸೋಂಕಿನಿಂದ ಚೇತರಿಕೆ

Related Posts

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ
ಕರ್ನಾಟಕ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

by Shivakumar
November 15, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ತಡೆ ಒಡ್ಡಲಾಗಿದೆ...

Read moreDetails
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
ಮಕ್ಕಳ ದಿನಾಚರಣೆ: ಸರ್ವಜ್ಞನಗರದಲ್ಲಿ ನವೀಕೃತ 3 ಅಂಗನವಾಡಿ ಉದ್ಘಾಟಿಸಿದ ಸುಜಾ ಜಾರ್ಜ್

ಮಕ್ಕಳ ದಿನಾಚರಣೆ: ಸರ್ವಜ್ಞನಗರದಲ್ಲಿ ನವೀಕೃತ 3 ಅಂಗನವಾಡಿ ಉದ್ಘಾಟಿಸಿದ ಸುಜಾ ಜಾರ್ಜ್

November 14, 2026
ಚಪ್ಪಾಳೆ ತಟ್ಟಿದರೆ ಸೇವಕರು ಓಡಿಬರುತ್ತಾರೆಯೇ? ಅರಮನೆಯ ಜೀವನದ ಬಗ್ಗೆ ಪ್ರಮೋದಾ ದೇವಿ ಒಡೆಯರ್ ಬಿಚ್ಚಿಟ್ಟ ಕುತೂಹಲಕಾರಿ ಸಂಗತಿಗಳೇನು?

ಚಪ್ಪಾಳೆ ತಟ್ಟಿದರೆ ಸೇವಕರು ಓಡಿಬರುತ್ತಾರೆಯೇ? ಅರಮನೆಯ ಜೀವನದ ಬಗ್ಗೆ ಪ್ರಮೋದಾ ದೇವಿ ಒಡೆಯರ್ ಬಿಚ್ಚಿಟ್ಟ ಕುತೂಹಲಕಾರಿ ಸಂಗತಿಗಳೇನು?

November 14, 2026
Next Post
ಭಾರತದಲ್ಲಿ 1 ಲಕ್ಷದ 19 ಸಾವಿರ ಮಂದಿ ಸೋಂಕಿನಿಂದ ಚೇತರಿಕೆ

ಭಾರತದಲ್ಲಿ 1 ಲಕ್ಷದ 19 ಸಾವಿರ ಮಂದಿ ಸೋಂಕಿನಿಂದ ಚೇತರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!