• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್ – FBI 9 ನೇ ನಿರ್ದೇಶಕನಾದ ಭಾರತೀಯ 

Chetan by Chetan
February 22, 2025
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್ – FBI 9 ನೇ ನಿರ್ದೇಶಕನಾದ ಭಾರತೀಯ 
Share on WhatsAppShare on FacebookShare on Telegram

ಭಾರತೀಯರಾದ ಕಾಶ್ ಪಟೇಲ್ ನಿನ್ನೆ(ಫೆ 22) ‘FBI’ನ ಒಂಬತ್ತನೇ ನಿರ್ದೇಶಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವರು ಭಗವದ್ಗೀತೆಯ ಮೇಲೆ ಪ್ರಮಾಣ ಮಾಡಿ ಅಧಿಕಾರ ಮತ್ತು ಗೌಪ್ಯತೆಯನ್ನು ಸ್ವೀಕರ ಮಾಡಿದ್ದಾರೆ. ಕಾಶ್ ಪಟೇಲ್ ಭಾರತದ ಗುಜರಾತ್ ಮೂಲದವರಾಗಿದ್ದು ಈಗ FBI ಮುಖ್ಯಸ್ಥರಾಗಿದ್ದಾರೆ .ಈ ವೇಳೆ ಭಗವದ್ಗೀತೆಯ ಮೇಲೆ ಪ್ರಮಾಣ ಮಾಡಿ ಎಫ್ ಬಿಐ ಡೈರೆಕ್ಟರ್ ಆಗಿ ಅಧಿಕಾರ ಸ್ವೀಕಾರ ಮಾಡಿದ್ದು ಗಮನಾರ್ಹವಾಗಿದೆ. 

ADVERTISEMENT

ಎಫ್.ಬಿ.ಐ. ಅಮೆರಿಕಾದ ಅತ್ಯುನ್ನತ ತನಿಖಾ ಸಂಸ್ಥೆಯಾಗಿದೆ.ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ತನಿಖಾ ಸಂಸ್ಥೆಯ ಮುಖ್ಯಸ್ಥನಾಗಿ ಕಾಶ್ ಪಟೇಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎಫ್‌ಬಿಐನಲ್ಲಿ ತಮ್ಮ ಜವಾಬ್ದಾರಿಯನ್ನು ಬದ್ಧತೆಯಿಂದ ನಿರ್ವಹಿಸಿಕೊಂಡು ಹೋಗುವುದಾಗಿ ಕಾಶ್ ಪಟೇಲ್ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿ ಕಾಶ್ ಪಟೇಲ್ , ನಾನು ಅಮೆರಿಕದ ಕನಸಿನೊಂದಿಗೆ ಜೀವಿಸುತ್ತಿದ್ದೇನೆ. ಅಮೆರಿಕದ ಕನಸು ಸತ್ತಿದೆ ಎಂದು ಭಾವಿಸುವವರು,ನೀವು ಭೂಮಿಯ ಮೇಲಿನ ಶ್ರೇಷ್ಠ ರಾಷ್ಟ್ರದ ಕಾನೂನು ಜಾರಿ ಸಂಸ್ಥೆ FBI ಮುನ್ನಡೆಸಲಿರುವ ಮೊದಲ ತಲೆಮಾರಿನ ಭಾರತೀಯರೊಂದಿಗೆ ಮಾತನಾಡುತ್ತಿದ್ದೀರಿ ಎಂದು ಹೇಳಿದ್ದಾರೆ. 

Tags: fbiಕಾಶ್ ಪಟೇಲ್ಪ್ರಮಾಣವಚನಭಗವದ್ಗೀತೆ
Previous Post

RSS ನ ಭಾಗವಾಗಿದ್ದು ನನ್ನ ಪುಣ್ಯ – ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮೋದಿ ಮಾತು ! 

Next Post

ಕುಂಭಮೇಳ ದುರಂತ.. ನೊಂದವರ ಜೊತೆಗೆ ಸರ್ಕಾರ ಇರುತ್ತೆ..

Related Posts

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ
Top Story

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ

by ಪ್ರತಿಧ್ವನಿ
July 12, 2026
0

ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಹರಡಿರುವ ಸುದ್ದಿಗಳಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅಧೀಕೃತ ಸ್ಪಷ್ಟನೆ ನೀಡಿದೆ. https://youtu.be/bDNDeS0JMK0?si=wll7H9RZqriYtIzB ಈ ಬಗ್ಗೆ ಪ್ರಕಟಣೆ ಹೊರಡಿಸಿರುವ...

Read moreDetails
ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

July 11, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
Next Post
ಕುಂಭಮೇಳ ದುರಂತ.. ನೊಂದವರ ಜೊತೆಗೆ ಸರ್ಕಾರ ಇರುತ್ತೆ..

ಕುಂಭಮೇಳ ದುರಂತ.. ನೊಂದವರ ಜೊತೆಗೆ ಸರ್ಕಾರ ಇರುತ್ತೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada