• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಾಶ್ಮೀರ | ರಜೆಯ ಮೆಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ ; ವ್ಯಾಪಕ ಶೋಧ

ಪ್ರತಿಧ್ವನಿ by ಪ್ರತಿಧ್ವನಿ
July 30, 2023
in ದೇಶ
0
ಕಾಶ್ಮೀರ
Share on WhatsAppShare on FacebookShare on Telegram

ದಕ್ಷಿಣ ಕಾಶ್ಮೀರ ಕುಲ್ಲಾಮ್ ಜಿಲ್ಲೆಯಲ್ಲಿ ರಜೆ ಕಳೆಯಲೆಂದು ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ನಾಪತ್ತೆಯಾಗಿರುವುದು ಭಾನುವಾರ (ಜು.30) ಬೆಳಕಿಗೆ ಬಂದಿದೆ. ಐೋಧನ ಪತ್ತೆಗೆ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ADVERTISEMENT

25 ವರ್ಷದ ಜಾವೇದ್ ಅಹ್ಮದ್ ನಾಪತ್ತೆಯಾಗಿರುವ ಯೋಧ. ಇವರು ಕಾಶ್ಮೀರ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜಾವೇದ್‌ ಅವರು ಈದ್‌ ಹಬ್ಬದ ನಿಮಿತ್ತ ತಮ್ಮ ಊರಿಗೆ ರಜೆಗೆ ತೆರಳಿದ್ದರು. ಆಗಸ್ಟ್‌ 1 ರಂದು ಅವರು ಹಾಜರಾಗಬೇಕಿತ್ತು ಎಂದು ಭದ್ರತಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಜೆಗೆ ತಮ್ಮ ಮನೆಗೆ ಬಂದಿದ್ದ ಜಾವೇದ್ ಶನಿವಾರ ಸಂಜೆ 6.30ರ ಹೊತ್ತಿಗೆ ಸಾಮಾನುಗಳನ್ನು ಖರೀದಿ ಮಾಡಲು ಅವರು ತಮ್ಮ ಕಾರಿನಲ್ಲಿ ಮಾರುಕಟ್ಟೆಗೆ ತೆರಳಿದ್ದರು. ಆದರೆ ಅವರು ರಾತ್ರಿ 9 ಗಂಟೆಯಾದರೂ ಹಿಂತಿರುಗಿ ಬಾರದೇ ಇದ್ದಾಗ ಕುಟುಂಬದವರು ಹುಡುಕಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಜಾವೇದ್ ಅವರ ಕಾರು ಮಾರುಕಟ್ಟೆ ಸಮೀಪದಲ್ಲಿ ಪತ್ತೆಯಾಗಿದ್ದು ಅದರಲ್ಲಿ ರಕ್ತದ ಕಲೆಗಳು ಇವೆ ಎಂದು ಕಾಶ್ಮೀರದ ಪೊಲೀಸರು ಹೇಳಿದ್ದಾರೆ.

ಜಾವೇದ್‌ನನ್ನು ಭಯೋತ್ಪಾದಕರು ಅಪಹರಿಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಯೋಧನ ಕುಟುಂಬದವರು ವಿಡಿಯೊ ಹೇಳಿಕೆ ನೀಡಿ ಆತನನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ | ಪ್ರಕರಣ ದಾಖಲಿಸಿದ ಸಿಬಿಐ

ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವು ಶಂಕಿತರನ್ನು ಬಂಧಿಸಿದ್ದಾರೆ. ಯೋಧನ ಪತ್ತೆಗೆ ಭಾರತೀಯ ಸೇನೆ ಮತ್ತು ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಿಂದೆಯೂ ಕಾಶ್ಮೀರ ಪ್ರದೇಶದಲ್ಲಿ ರಜೆಯ ಮೇಲೆ ಮನೆಯಲ್ಲಿದ್ದ ಹಲವಾರು ಸೈನಿಕರನ್ನು ಭಯೋತ್ಪಾದಕರು ಅಪಹರಿಸಿ ಹತ್ಯೆಗೈದಿದ್ದರು.

Tags: ArmymanEidIndian ArmyJaved AhmadKashmirLight Infantry regimentsouth Kashmirಈದ್‌ಕಾಶ್ಮೀರಜಾವೇದ್‌ ಅಹ್ಮದ್‌ದಕ್ಷಿಣ ಕಾಶ್ಮೀರಭಾರತೀಯ ಸೇನೆ
Previous Post

ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್ ಬಿಡುಗಡೆ

Next Post

ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್‌ ಸರ್ಕಾರ: ಬಸವರಾಜ ಬೊಮ್ಮಾಯಿ

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
Next Post
ಬಸವರಾಜ ಬೊಮ್ಮಾಯಿ

ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್‌ ಸರ್ಕಾರ: ಬಸವರಾಜ ಬೊಮ್ಮಾಯಿ

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!