• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅ.3ರಿಂದ ಕಾವೇರಿ ಆರತಿ ಆರಂಭ: ಶ್ರೀರಂಗಪಟ್ಟಣದಲ್ಲಿ ಐದು ದಿನ ಪ್ರಾಯೋಗಿಕ ಆಚರಣೆ

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಉತ್ತರ ಭಾರತದ ಗಂಗಾ ಆರತಿ ಮಾದರಿಯಲ್ಲೇ ಕಾವೇರಿ ನದಿಗೂ ಅಕ್ಟೋಬರ್.3ರಿಂದ 7ರವರೆಗೆ ಐದು ದಿನಗಳ ಕಾಲ ಪ್ರಾಯೋಗಿಕವಾಗಿ ಆರತಿ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಈ ಬಗ್ಗೆ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ ಮಾಹಿತಿ ಹಂಚಿಕೊಂಡಿದ್ದು, ದಸರೆ ನಿಮಿತ್ತ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭಿಸಲಾಗುವುದು.

ಮುಂದಿನ ದಿನಗಳಲ್ಲಿ ನಿಗದಿತ ಸ್ಥಳ ಗುರುತಿಸಿ, ನಿರಂತರವಾಗಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲಾಗುವುದು ಎಂದರು.

ಅಂದಹಾಗೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಬಳಿ ಇರುವ ಕಾವೇರಿ ನದಿ ಸ್ನಾನಘಟ್ಟ ಸ್ಥಳವನ್ನು ಶಾಸಕ ರಮೇಶ್ ಬಂಡಿಸಿದ್ದೇಗೌಡ, ಅದ್ವೈತ ವಾಚಸ್ಪತಿ ಡಾ ಭಾನುಪ್ರಕಾಶ್ ಶರ್ಮ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದರು. ಮುಂದಿನ ಸ್ಥಳ ಗುರುತಿಸವವರೆಗೂ ಅದೇ ಸ್ಥಳದಲ್ಲಿ ವಾರದಲ್ಲಿ ಎರಡು ದಿನ ಶ್ರೀರಂಗಪಟ್ಟಣ ದಸರಾ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಆ.3ರಿಂದ ಕಾವೇರಿ ಆರತಿ ನಡೆಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಹರಿದ್ವಾರ ಹಾಗೂ ಕಾಶಿ ಮಾದರಿಯಲ್ಲೇ ಸೂರ್ಯೋದಯ ಹಾಗೂ ಸೂರ್ಯಾಸ್ತ ಸಮಯದಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲೇ ಕಾವೇರಿ ನದಿಗೂ ಆರತಿ ನಡೆಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸ್ಥಳೀಯ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಎಂಎಲ್ಸಿ ದಿನೇಶ್ ಗೂಳಿಗೌಡ ಸೇರಿದಂತೆ ಅನೇಕ ನಾಯಕರು ಹರಿದ್ವಾರ, ವಾರಣಾಸಿಗೆ ಭೇಟಿ ನೀಡಿ, ಪರಿಶೀಲಿಸಿತ್ತು.

Tags: celebration in SrirangapatnaKaveri AartiKaveri Aarti begins from 3rd: Five days practical
Previous Post

ಎರಡು ಲಕ್ಷ ರೂಪಾಯಿ ತಲೆ ಬಹುಮಾನ ಹೊಂದಿದ್ದ ನಕ್ಸಲನ ಶರಣಾಗತಿ

Next Post

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!