• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, July 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರೀತಂ ಗುಬ್ಬಿ ನಿರ್ದೇಶನದ ಹೊಸ ಚಿತ್ರಕ್ಕೆ ಕವಿತಾ ಲಂಕೇಶ್ ಪುತ್ರಿ ನಾಯಕಿ

ಪ್ರತಿಧ್ವನಿ by ಪ್ರತಿಧ್ವನಿ
July 8, 2026
in Top Story, ಸಿನಿಮಾ
0
ಪ್ರೀತಂ ಗುಬ್ಬಿ ನಿರ್ದೇಶನದ ಹೊಸ ಚಿತ್ರಕ್ಕೆ ಕವಿತಾ ಲಂಕೇಶ್ ಪುತ್ರಿ ನಾಯಕಿ
Share on WhatsAppShare on FacebookShare on Telegram
ADVERTISEMENT

ಖ್ಯಾತ ಪತ್ರಕರ್ತ, ಲೇಖಕ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

Karavali Film Clash : ಕರಾವಳಿ ಟ್ರೇಲರ್ ಲಾಂಚ್ ವೇಳೆ ಗದ್ದಲ ಆಗಿದ್ದು ಈ ಕಾರಣಕ್ಕೆ... #pratidhvani

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ‌. ನವಿಶಾ ಫಿಲಂಸ್ ಲಾಂಛನದಲ್ಲಿ ಶಿವರಾಜ್ ಕನಗನಪಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರವಾಗಿದೆ.

ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವತಯಾರಿಗಳನ್ನು ಮಾಡಿಕೊಂಡಿದ್ದಾರೆ. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪ್ರೀತಂ ಗುಬ್ಬಿ ನಿರ್ದೇಶನ ಹಾಗೂ ಇಶಾ ಲಂಕೇಶ್ ಚೊಚ್ಚಲ ಅಭಿನಯದ ಈ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆ ಇದೆ.

ಸದ್ಯ ಇನ್ನೂ ಹೆಸರಿಡದ ಈ ನೂತನ ಚಿತ್ರದ ನಾಯಕಿಯ ಕುರಿತಾಗಿ ಮಾತ್ರ ತಿಳಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ, ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

Actress Dhanu Harsha Exclusive Podcast : ಇಷ್ಟು ಒಳ್ಳೆಯ Project ಸಿಗುತ್ತೆ ಅಂತ ಅನ್ಕೊಂಡಿರಲಿಲ್ಲ..#cinema
Previous Post

11 ತಿಂಗಳ ಮಗು ಕೊಂ** ಕಥೆ ಕಟ್ಟಿದ್ದ ಬೆಂಗಳೂರಿನ ದಂಪತಿ ಬಂಧನ

Next Post

Shapoor Zadran: ದೆಹಲಿಯಲ್ಲಿ ಅಫ್ಘಾನ್ ಮಾಜಿ ವೇಗಿ ಶಪೂರ್ ಝದ್ರಾನ್ ನಿಧ**

Related Posts

Top Story

ಕ್ರೌರ್ಯಕ್ಕೆ ಮಿತಿಯಿಲ್ಲ ಹಿಂಸೆಗೆ ಕೊನೆಯಿಲ್ಲ

by ಪ್ರತಿಧ್ವನಿ
July 11, 2026
0

ನವ ಭಾರತವನ್ನು 2047ರ ವೇಳೆಗೆ ʼ ವಿಕಸಿತ ಭಾರತ ʼ ಆಗಿಸುವ ಕನಸು ಹೊತ್ತು ಡಿಜಿಟಲ್‌ ಯುಗದ ಯುವ ಜನಾಂಗ ಮುನ್ನಡೆಯುತ್ತಿದೆ. ಹೀಗೆಂದು ನಮ್ಮನ್ನಾಳುವ ಪ್ರಜಾಪ್ರಭುತ್ವದ ವಾರಸುದಾರರು...

Read moreDetails

ಚಿತ್ರ ವಿಮರ್ಶೆ: ಸಿಂಪಲ್‌ ರಕ್ಕಿಯ ರೌಡಿಸಂ ಕಥೆಗೆ ಹುಡುಗಿಯೇ ಟ್ವಿಸ್ಟು!

July 11, 2026
CM Vijay Vs Stalin

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

July 10, 2026
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

July 10, 2026
ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

July 10, 2026
Next Post
Shapoor Zadran: ದೆಹಲಿಯಲ್ಲಿ ಅಫ್ಘಾನ್ ಮಾಜಿ ವೇಗಿ ಶಪೂರ್ ಝದ್ರಾನ್ ನಿಧ**

Shapoor Zadran: ದೆಹಲಿಯಲ್ಲಿ ಅಫ್ಘಾನ್ ಮಾಜಿ ವೇಗಿ ಶಪೂರ್ ಝದ್ರಾನ್ ನಿಧ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada