• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಓಟು ಹಾಕುತ್ತಿರಿ, ಪ್ರತಿ ವರ್ಷ ನಿವೇಶನ ಹಂಚಿಕೆ ಮಾಡುತ್ತೇವೆ: ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಓಟು ಹಾಕುತ್ತಿರಿ, ಪ್ರತಿ ವರ್ಷ ನಿವೇಶನ ಹಂಚಿಕೆ ಮಾಡುತ್ತೇವೆ: ವಿ.ಸೋಮಣ್ಣ
Share on WhatsAppShare on FacebookShare on Telegram

ಗುಂಡ್ಲುಪೇಟೆ (ಚಾಮರಾಜನಗರ): ಬಿಜೆಪಿಗೆ ಓಟು ಹಾಕುತ್ತಲೇ ಇರಿ. ನಾವು ವರ್ಷ ವರ್ಷವೂ ನಿಮಗೆ ನಿವೇಶನ ಹಂಚಿಕೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ADVERTISEMENT

ವಸತಿ ಇಲಾಖೆಯ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ಗುಂಡ್ಲುಪೇಟೆ ಪುರಸಭೆ ಶನಿವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಅವರು ಮಾತನಾಡಿದರು.

ಗುಂಡ್ಲುಪೇಟೆಯಲ್ಲಿ 30 ವರ್ಷಗಳಿಂದ ಯಾರಿಗೂ ನಿವೇಶನ ಹಂಚಿಕೆ ಮಾಡಿರಲಿಲ್ಲ. ಬಡತನ ಆ ಜನ್ಮ ಹಕ್ಕಲ್ಲ. ಅವರು ಕೂಡ ಮುಖ್ಯವಾಹಿನಿಗೆ ಬರಬೇಕು. ಬಡತನಕ್ಕೆ ಜಾತಿ, ಕುಲ, ಪಕ್ಷ ಎಂಬುದಿಲ್ಲ. ಅರ್ಹ ಬಡವರಿಗೆಲ್ಲರಿಗೂ ನಿವೇಶನ ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ನಿರ್ಮಿಸಲು ಪ್ರಧಾನಿ ಮೋದಿಯವರು ₹600 ಕೋಟಿ ಕೊಟ್ಟಿದ್ದರು. ಆದರೆ, ಅಂದಿನ ಸರ್ಕಾರ ಅದಕ್ಕೆ ಬೇಕಾದ ಜಾಗವನ್ನು ‌ಹುಡುಕಲಿಲ್ಲ. ನಾನು ಸಚಿವನಾದ ಮೇಲೆ ಜಾಗ ಹುಡುಕಿ ಬೆಂಗಳೂರಿನಲ್ಲಿ 52 ಸಾವಿರ ಮನೆ ನಿರ್ಮಾಣ ಮಾಡಲಾಗಿದೆ. ಈಗಾಗಲೇ 5000 ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದರು.

ಯಡಿಯೂರಪ್ಪ ಅವರು ವಿಧಾನಸಭೆ, ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವ ಬಗ್ಗೆ  ಪ್ರತಿಕ್ರಿಯಿಸಿ, ಎಲ್ಲರೂ ಒಂದು ದಿನ ವಿದಾಯ ಹೇಳಲೇಬೇಕಲ್ಲವೇ? ವಯಸ್ಸಾದ ನಂತರ ಹೋಗಲೇಬೇಕಲ್ಲವೇ? ದೇಶದಲ್ಲಿ ಬಹುತೇಕ ಮಂದಿ ಈ ರೀತಿ ಬಂದು ಹೋಗಿದ್ದಾರೆ. ನಾನೂ ಮುಂದೊಂದಿನ ವಿದಾಯ ಹೇಳಲೇಬೇಕು. ಯಡಿಯೂರಪ್ಪ ತಮ್ಮ ವಯಸ್ಸಿನ ಇತಿಮಿತಿ ಅರ್ಥಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದು ಒಳ್ಳೆಯದು ಅನಿಸಿರಬೇಕು, ಹಾಗಾಗಿ ವಿದಾಯ ಹೇಳಿದ್ದಾರೆ ಎಂದರು.

Tags: V somannaಬಿಜೆಪಿ
Previous Post

ಬುದ್ಧ ನೆನಪಾಗುವುದೇಕೆ ಶೋಷಿತರಿಗೆ, ಬೇಕೆನಿಸುವುದೇಕೆ ..?

Next Post

ಸರ್ಕಾರದ ವಿರುದ್ಧ ನೌಕರ ಸಂಘ ಬಂಡಾಯ: ಮಾರ್ಚ್ 1ರಿಂದ ಮುಷ್ಕರ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಸರ್ಕಾರದ ವಿರುದ್ಧ ನೌಕರ ಸಂಘ ಬಂಡಾಯ: ಮಾರ್ಚ್ 1ರಿಂದ ಮುಷ್ಕರ

ಸರ್ಕಾರದ ವಿರುದ್ಧ ನೌಕರ ಸಂಘ ಬಂಡಾಯ: ಮಾರ್ಚ್ 1ರಿಂದ ಮುಷ್ಕರ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!