• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ನಿವಾಸ ತೊರೆದ ಕೇಜ್ರಿವಾಲ್ ; ಆಪ್‌ ಸಂಸದರ ಮನೆಗೆ ಶಿಫ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 6 ಫ್ಲಾಗ್‌ಸ್ಟಾಫ್ ರಸ್ತೆಯ ಮುಖ್ಯಮಂತ್ರಿ ನಿವಾಸವನ್ನು ಖಾಲಿ ಮಾಡಿದ್ದಾರೆ.

ADVERTISEMENT

ದೆಹಲಿಯ ಲುಟಿಯನ್ಸ್ ವಲಯದ ಮಂಡಿ ಹೌಸ್ ಬಳಿಯ ಫಿರೋಜ್ ಷಾ ರಸ್ತೆಯಲ್ಲಿರುವ ತಮ್ಮ ಹೊಸ ವಿಳಾಸವಾದ ಬಂಗಲೆ ನಂ.5ಗೆ ಸ್ಥಳಾಂತರಗೊಂಡಿದ್ದಾರೆ.ಕೇಜ್ರಿವಾಲ್‌ ಅವರು ತಮ್ಮ ಪೋಷಕರು, ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ಫಿರೋಜ್ ಶಾ ರಸ್ತೆಯಲ್ಲಿರುವ ಪಕ್ಷದ ಸದಸ್ಯ ಅಶೋಕ್ ಮಿತ್ತಲ್ ಅವರ ಅಧಿಕೃತ ನಿವಾಸದ ಕಡೆಗೆ ತಲುಪಿದರು.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಇಡಿ ಹಾಗೂ ಸಿಬಿಐನಿಂದ ಬಂಧಿನಕ್ಕೊಳಗಾಗಿದ್ದ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಮುಂದಿನ ಚುನಾವಣೆಯಲ್ಲಿ ಮತದಾರರಿಂದ ಪ್ರಾಮಾಣಿಕತೆಯ ಸರ್ಟಿಫಿಕೆಟ್ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನ ಏರುವುದಿಲ್ಲ ಎಂದು ಹೇಳಿದ್ದರು.

ನವರಾತ್ರಿ ವೇಳೆಯಲ್ಲಿ ಮುಖ್ಯಮಂತ್ರಿ ನಿವಾಸವನ್ನು ತೊರೆಯುವುದಾಗಿ ಹೇಳಿದ್ದರು. ಗುರುವಾರದಿಂದ ನವರಾತ್ರಿ ಆಚರಣೆ ಆರಂಭವಾಗಿದೆ.

Tags: AAPFormer ARVIND KEJRIWALKejriwal left CM's residence; Shift to AAP MP's house
Previous Post

ಉಡುಪಿಯಲ್ಲಿ ಕಲುಷಿತ ನೀರು ಸೇವಿಸಿ 120 ಮಂದಿ ಅಸ್ವಸ್ಥ !

Next Post

ಸಿಲಿಂಡರ್ ಸ್ಫೋಟಕ್ಕೆ ಮನೆ ಕುಸಿತ – 6 ಮಂದಿಗೆ ಗಾಯ, ಇಬ್ಬರು ಗಂಭೀರ.!

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post

ಸಿಲಿಂಡರ್ ಸ್ಫೋಟಕ್ಕೆ ಮನೆ ಕುಸಿತ - 6 ಮಂದಿಗೆ ಗಾಯ, ಇಬ್ಬರು ಗಂಭೀರ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada