• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಜ್ರಿವಾಲ್‌ ಕುರ್ಚಿ ಖಾಲಿ ಬಿಟ್ಟು ಪಕ್ಕದಲ್ಲೇ ಬೇರೆ ಚೇರ್‌ನಲ್ಲಿ ಕುಳಿತ ಅತಿಶಿ..!

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಾಯಕಿ ಅತಿಶಿ ಇಂದು ದೆಹಲಿಯ ಮುಖ್ಯಮಂತ್ರಿಯಾಗಿ (Atishi as Chief Minister )ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು.ವಿಶೇಷ ಅಂದ್ರೆ ಅತಿಶಿ ಅವರು ತಮ್ಮ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್( Former Chief Minister Arvind Kejriwal )ಬಳಸುತ್ತಿದ್ದ ಆಸನವನ್ನ ಖಾಲಿ ಬಿಟ್ಟು ಪಕ್ಕದಲ್ಲೇ ಬೇರೆ ಚೇರ್‌ನಲ್ಲಿ ಕುಳಿತಿರುವುದು ಎಲ್ಲರ ಗಮನ ಸೆಳೆದಿದೆ.

ADVERTISEMENT

ಈ ಮೂಲಕ ಕೇಜ್ರಿವಾಲ್‌ ಜೊತೆಗಿನ ಭಾವನಾತ್ಮಕ ಸಂಬಂಧವನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದರು.ಅಧಿಕಾರ ಸ್ವೀಕಾರ ಮಾಡಿದ ಬಳಿಕ ಸುದ್ದಿಗಾರತರೊಂದಿಗೆ ಮಾತನಾಡಿದ ಅವರು, ತಮ್ಮ ಸ್ಥಿತಿಯನ್ನು ರಾಮಾಯಣಕ್ಕೆ ಹೋಲಿಕೆ ಮಾಡಿದರು. ರಾಮಾಯಣದಲ್ಲಿ ರಾಮನ ಅನುಪಸ್ಥಿತಿಯಲ್ಲಿ ಭರತನು ಸಿಂಹಾಸನದ ಮೇಲೆ ಆತನ ಪಾದುಕೆಗಳನ್ನಿಟ್ಟು ರಾಜ್ಯಭಾರ ಮಾಡಿದ್ದನು ಎಂದರು.

आज मैंने दिल्ली के मुख्यमंत्री की ज़िम्मेदारी सँभाली है। आज मेरे मन में वो ही व्यथा है जो भरत के मन में थी जब उनके बड़े भाई भगवान श्री राम 14 साल के वनवास पर गए थे, और भरत जी को अयोध्या का शासन सँभालना पड़ा था। जैसे भरत ने 14 साल भगवान श्री राम की खड़ाऊँ रख कर अयोध्या का शासन… pic.twitter.com/OkNEgtYIq4

— Atishi (@AtishiAAP) September 23, 2024

ಭರತ ಹೊತ್ತ ಹೊರೆಯನ್ನೇ ನಾನು ಕೂಡ ಇಂದು ಹೊತ್ತಿದ್ದೇನೆ. ಆತ ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲಿರಿಸಿ ರಾಜ್ಯಭಾರ ನಡೆಸಿದಂತೆಯೇ, ಮುಂದಿನ ನಾಲ್ಕು ತಿಂಗಳ ಕಾಲ ನಾನು ದೆಹಲಿಯಲ್ಲಿ ಆಡಳಿತ ನಡೆಸುತ್ತೇನೆ ಎಂದರು.

ಮುಂಬರುವ ಚುನಾವಣೆಯಲ್ಲಿ ದೆಹಲಿಯ ಜನ ಮತ್ತೆ ಅರವಿಂದ್ ಕೇಜ್ರಿವಾಲ್‌ರನ್ನು ಅಧಿಕಾರಕ್ಕೆ ಮರಳಿ ತರಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅತಿಶಿ ವಿಶ್ವಾಸ ವ್ಯಕ್ತಪಡಿಸಿದರು.

Tags: AAP & ಕೇಂದ್ರ ಜಟಾಪಟಿArvind Kejriwal's chair emptyCM ATISHI MARLENAFormer CM Arvind kejriwal
Previous Post

ಕೇಂದ್ರ ಸಚಿವ ಕುಮಾರಸ್ವಾಮಿ ಮಾತಿಗೆ ತಿರುಗೇಟು ಕೊಟ್ಟ ಸಚಿವ ಕೃಷ್ಣಬೈರೇಗೌಡ.

Next Post

ಮುಡಾ ಕೇಸ್​​​​​ ಬಗ್ಗೆ ನಾಳೆ ಹೈಕೋರ್ಟ್ ಮಹತ್ವದ​ ತೀರ್ಪು, ಸಿಎಂ ಭವಿಷ್ಯ ನಿರ್ಧಾರ!

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

ಮುಡಾ ಕೇಸ್​​​​​ ಬಗ್ಗೆ ನಾಳೆ ಹೈಕೋರ್ಟ್ ಮಹತ್ವದ​ ತೀರ್ಪು, ಸಿಎಂ ಭವಿಷ್ಯ ನಿರ್ಧಾರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada