• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಜ್ರಿವಾಲ್ ಮಾಡಿದ ತಪ್ಪಿಗೆ ಈಗ ಅನುಭವಿಸುತ್ತಿದ್ದಾರೆ – ಬೇಸರ ವ್ಯಕ್ತಪಡಿಸಿದ ಅಣ್ಣ ಹಜಾರೆ !

ಪ್ರತಿಧ್ವನಿ by ಪ್ರತಿಧ್ವನಿ
March 22, 2024
in Top Story, ದೇಶ, ರಾಜಕೀಯ
0
ಕೇಜ್ರಿವಾಲ್ ಮಾಡಿದ ತಪ್ಪಿಗೆ ಈಗ ಅನುಭವಿಸುತ್ತಿದ್ದಾರೆ – ಬೇಸರ ವ್ಯಕ್ತಪಡಿಸಿದ ಅಣ್ಣ ಹಜಾರೆ !
Share on WhatsAppShare on FacebookShare on Telegram

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ(anna Hazare) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejriwal) ಬಂಧನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.  2010 ರ ಆರಂಭದಲ್ಲಿ ಅಣ್ಣ ಹಜಾರೆ, ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಲೋಕಪಾಲ್ (Lokpal) ಚಳವಳಿಯನ್ನು  ಮುನ್ನಡೆಸಿದ್ದು ಈಗ ಇತಿಹಾಸ. 

ADVERTISEMENT

ಕೇಜ್ರಿವಾಲ್ ಮದ್ಯದ ವಿರುದ್ಧ ಇದ್ದವರು. ಈಗ ಮದ್ಯದ ನೀತಿಯನ್ನು ರೂಪಿಸುತ್ತಿದ್ದಾರೆ ಮತ್ತು ಅಲ್ಲಿನ ಅಕ್ರಮಕ್ಕಾಗಿ ಅರೆಸ್ಟ್ (Arrest) ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ನನ್ನೊಂದಿಗೆ ಕೆಲಸ ಮಾಡುತ್ತಿದ್ದ, ಮದ್ಯದ ವಿರುದ್ಧ ದನಿ ಎತ್ತುತ್ತಿದ್ದ ಅರವಿಂದ್ ಕೇಜ್ರಿವಾಲ್ ಈಗ ಮದ್ಯದ ನೀತಿಗಳನ್ನು ಮಾಡುತ್ತಿರುವುದಕ್ಕೆ ನನಗೆ ತುಂಬಾ ಬೇಸರವಾಗಿದೆ, ಅವರ ಸ್ವಂತ ತಪ್ಪುಗಳಿಂದ ಅವರ ಬಂಧನವಾಗಿದೆ ಎಂದು ಹಜಾರೆ ಹೇಳಿದರು.

ಹಜಾರೆ ಮತ್ತು ಕೇಜ್ರಿವಾಲ್ ಲೋಕಪಾಲ್ (Lokpal) ಆಂದೋಲನದ ಸಮಯದಲ್ಲಿ ಅನೇಕ ಆಮರಣಾಂತ ಉಪವಾಸಗಳನ್ನು ಮಾಡಿದ್ದರು, ಕೇಂದ್ರದ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರ ವಿರೋಧಿ ಓಂಬುಡ್ಸ್‌ಮನ್ ಲೋಕಪಾಲ್‌ ಜಾರಿಗೆ ಒತ್ತಾಯಿಸಿದ್ದರು.ಉಭಯ ನಾಯಕರ ಬೆನ್ನಿಗೆ ಲಕ್ಷಾಂತರ ಜನರು ಜಮಾಯಿಸಿದ್ದರು. ಆದಾಗ್ಯೂ, ಪ್ರತಿಭಟನೆಯು ವಿಫಲವಾದ ನಂತರ, ಕೇಜ್ರಿವಾಲ್ ಮತ್ತು ಭ್ರಷ್ಟಾಚಾರದ ವಿರುದ್ಧ ಲಾಭರಹಿತ ಇಂಡಿಯಾದ ಹಲವಾರು ಸದಸ್ಯರು ಆಮ್ ಆದ್ಮಿ (AAP) ಪಕ್ಷವನ್ನು ಸ್ಥಾಪಿಸಿದರು. ಅಂದೇ ರಾಜಕೀಯ ಬೇಡ ಎನ್ಸು ಕೇಜ್ರಿವಾಲ್ ಗೆ ಅಣ್ಣ ಹಜಾರೆ ಹೇಳಿದ್ದರು. ಆದ್ರೆ ಅರವಿಂದ್ ಕೇಜ್ರಿವಾಲ ನನ್ನ  ಮಾತು ಕೇಳಲಿಲ್ಲ ಎಂದು ಬೇಸರದಿಂದ ಉತ್ತರಿಸಿದ್ದಾರೆ.

Tags: anna hajareAravind KejriwalDelhiEDkejriwal arrest
Previous Post

RCB V/S CSK – ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಆರಂಭ ! 

Next Post

ಬೆಂಗಳೂರು ಗ್ರಾಮಾಂತರ ಗೆಲ್ಲಲೇಬೇಕೆಂದು‌ ಪಣತೊಟ್ಟ ಬಿಜೆಪಿ.

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಬೆಂಗಳೂರು ಗ್ರಾಮಾಂತರ ಗೆಲ್ಲಲೇಬೇಕೆಂದು‌ ಪಣತೊಟ್ಟ ಬಿಜೆಪಿ.

ಬೆಂಗಳೂರು ಗ್ರಾಮಾಂತರ ಗೆಲ್ಲಲೇಬೇಕೆಂದು‌ ಪಣತೊಟ್ಟ ಬಿಜೆಪಿ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!