• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

ಪ್ರತಿಧ್ವನಿ by ಪ್ರತಿಧ್ವನಿ
July 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್

ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ ಬಾರ್ಸಿಲೋನಾದಲ್ಲಿ ಈಚೆಗೆ ನಡೆದ ‘ವಿಮಾನ ನಿಲ್ದಾಣ ಆಹಾರ, ಪಾನೀಯ ಹಾಗೂ ಆತಿಥ್ಯ ಕ್ಷೇತ್ರ’ದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1 ಹಾಗೂ 2ರಲ್ಲಿರುವ ದೇಶೀಯ ಹಾಗೂ ಅಂತರರಾಷ್ಟ್ರೀಯ ಲಾಂಜ್‌ಗಳಲ್ಲಿಯ ಪ್ರಯಾಣಿಕರ ಸ್ನೇಹಿ ವಾತಾವರಣ, ರೆಸ್ಟೋರೆಂಟ್ ವಿನ್ಯಾಸ ಹಾಗೂ ಇಲ್ಲಿ ಪೂರೈಸುವ ಆಹಾರ ಮತ್ತು ಪಾನೀಯಗಳ ಗುಣಮಟ್ಟಕ್ಕೆ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ಲಭಿಸಿವೆ.

ವಿವಿಧ ವಿಭಾಗಗಳಲ್ಲಿ ಏಕಕಾಲಕ್ಕೆ ಇಷ್ಟೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರು ವಿಮಾನ ನಿಲ್ದಾಣ ಕೂಡ ಒಂದಾಗಿದೆ. ಇಲ್ಲಿ ಸಿಗುವ ಆಹಾರ ಮತ್ತು ಪಾನೀಯಗಳ ಗುಣಮಟ್ಟ ಭಾರತದಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿಯೂ ಶ್ರೇಷ್ಠವಾಗಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಖ್ಯ ವಾಣಿಜ್ಯ ಅಧಿಕಾರಿ ಕೆನ್ನೆತ್ ಗುಲ್‌ಬೈರ್ಗ್ ಪ್ರತಿಕ್ರಿಯಿಸಿದ್ದಾರೆ.

Tags: airport bangalore indiaBangalore Airportbangalore airport check inbangalore airport covid testbangalore airport indiabangalore airport landingbangalore airport loungebangalore airport night staybangalore airport roadbangalore airport t2bangalore airport take offbangalore airport terminal 2bangalore airport videobangalore airport vip loungebangalore new airportDevanahalliKempegowda International AirportKenneth Gullbergnew bangalore airportterminal 2 bangalore airport
Previous Post

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

Next Post

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada