• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೇರಳದಲ್ಲಿ ಯಾಗ ನಡೆಯುತ್ತಿದೆ ಅಂತ ಹೇಳಿಲ್ಲ.. ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಡಿಸಿಎಂ ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
June 1, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತುಷಾರ್ ಗಿರಿ ನಾಥ್ : ವಲಯ ಆಯುಕ್ತರು, ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ..!
Share on WhatsAppShare on FacebookShare on Telegram

ಕೇರಳದ ದೇವಾಲಯದಲ್ಲಿ ಯಾಗ ನಡೆಯುತ್ತಿದೆ ಎಂದು ಹೇಳಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ADVERTISEMENT

“ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.

ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.

ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿಬಲಿ ನಡೆಯುತ್ತಿಲ್ಲ ಎಂಬ ಕೇರಳ ಸಚಿವೆಯ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನಾನು ದೇವಾಲಯದಲ್ಲಿ ವಾಮಾಚಾರ ನಡೆಯುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೇರಳ ದೇವರ ನಾಡು. ಅಲ್ಲಿನ ದೇವಾಲಯಗಳ ಬಗ್ಗೆ ನನಗೆ ಅಪಾರ ಗೌರವಿದೆ. ನಾನು ಯಾರ ಭಾವನೆಗಳಿಗೂ ಧಕ್ಕೆಯಾಗುವಂತೆ ನಡೆದುಕೊಂಡಿಲ್ಲ” ಎಂದರು.

“ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ನಾನು ರಾಜರಾಜೇಶ್ವರ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ. ಅದರ ಆಸುಪಾಸಿನ ಖಾಸಗಿ ಜಾಗದಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಯಾರು ಈ ಯಾಗದ ಹಿಂದೆ ಇದ್ದಾರೆ ಎಂದು ಈಗ ಬಹಿರಂಗ ಪಡಿಸಲು ನಾನು ಇಚ್ಚಿಸುವುದಿಲ್ಲ. ನನಗೆ ಬಂದ ಮಾಹಿತಿಯನ್ನು ನಿಮಗೆ ನೀಡಿದ್ದೇನೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡುವುದಾಗಿ ಕೇರಳದ ಸಚಿವರು ತಿಳಿಸಿದ್ದು, ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ” ಎಂದು ತಿಳಿಸಿದರು.

ಕೇರಳದ ದೇಗುಲಗಳು, ಜನರ ಬಗ್ಗೆ ನನಗೆ ಗೌರವ, ಪ್ರೀತಿ ಇದೆ ಎಂದೂ ಹೇಳಿದರು.

Tags: bengaluruCongress PartyDKShivakumarKeralaMysuru
Previous Post

ಸಂದೇಶ್ ಪ್ರೊಡಕ್ಷನ್ ಜೊತೆ ಕೈ ಜೋಡಿಸಿದ ಕಿಚ್ಚ ಸುದೀಪ

Next Post

‘ಎಣ್ಣೆ’ ಪ್ರಿಯರಿಗೆ ಶಾಕ್.. ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ.. ಪಾರ್ಟಿ ಪ್ರಿಯರಿಗೆ ಟೆನ್ಷನ್ನೋ ಟೆನ್ಷನ್..!

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಈ ಪ್ರದೇಶದಲ್ಲಿ ಮದ್ಯ ಮಾರಾಟ ರದ್ದು!

'ಎಣ್ಣೆ' ಪ್ರಿಯರಿಗೆ ಶಾಕ್.. ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ.. ಪಾರ್ಟಿ ಪ್ರಿಯರಿಗೆ ಟೆನ್ಷನ್ನೋ ಟೆನ್ಷನ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada