• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Covid-19 | ಕಡ್ಡಾಯಾಗಿ ಮಾಸ್ಕ್‌ ಧರಿಸಬೇಕು, ಉಲ್ಲಂಘಿಸಿದರೆ ದಂಡ : ಕೇರಳ ಸರ್ಕಾರ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
April 27, 2022
in ಇದೀಗ
0
Covid-19 | ಕಡ್ಡಾಯಾಗಿ ಮಾಸ್ಕ್‌ ಧರಿಸಬೇಕು, ಉಲ್ಲಂಘಿಸಿದರೆ ದಂಡ : ಕೇರಳ ಸರ್ಕಾರ ಆದೇಶ
Share on WhatsAppShare on FacebookShare on Telegram

ದೇಶಾದ್ಯಂತ ಮತ್ತೆ ಕರೋನ ಹೆಚ್ಚಳವಾಗುತ್ತಿದ್ದ  ಕೇರಳ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಫೇಸ್‌ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ, ಅವರ ಕೆಲಸದ ಸ್ಥಳದಲ್ಲಿ, ಸಭೆ ಸಮಾರಂಭಗಳಲ್ಲಿ ಮತ್ತು ಪ್ರಯಾಣಿಸುವಾಗ ಕಡ್ಡಾಯ ಮಾಸ್ಕ್ ಧರಿಸಬೇಕಾಗುತ್ತದೆ. ಆದೇಶವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ. ಆದರೆ, ಸರ್ಕಾರದ ಆದೇಶದಲ್ಲಿ ಮಾಸ್ಕ್ ಧರಿಸದಿದ್ದಕ್ಕೆ ಎಷ್ಟು  ದಂಡ ವಿಧಿಸುತ್ತದೆ ಎಂಬುದನ್ನು ತಿಳಿಸಿಲ್ಲ.

ಏಪ್ರಿಲ್ 27 ರ ಬುಧವಾರದಂದು ಭಾರತದಲ್ಲಿ 2,947 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಇದು ಮಂಗಳವಾರಕ್ಕೆ ಹೋಲಿಕೆ ಮಾಡಿದರೆ   444 ಪ್ರಕರಣಗಳ ಹೆಚ್ಚಳ ಕಂಡಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 5,05,065 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಏಪ್ರಿಲ್ 27 ರ ಬುಧವಾರದ ಹೊತ್ತಿಗೆ, ಕೇರಳದಲ್ಲಿ ಒಟ್ಟು 2,660 ಕೋವಿಡ್ -19 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 255 ಸೋಂಕು ತಗುಲಿದ್ದು, ಒಟ್ಟು 5.26 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ.

Tags: BJPCongress PartyCovid 19ಕೇರಳ ಸರ್ಕಾರನರೇಂದ್ರ ಮೋದಿಬಿಜೆಪಿಮಾಸ್ಕ್‌
Previous Post

ಪ್ರಿಯಾಂಕರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕು! : ಪ್ರಶಾಂತ್ ಕಿಶೋರ್

Next Post

IPL ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ ; ಕೊಹ್ಲಿಗೆ ರವಿಶಾಸ್ತ್ರಿ ಸಲಹೆ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
IPL ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ ; ಕೊಹ್ಲಿಗೆ ರವಿಶಾಸ್ತ್ರಿ ಸಲಹೆ

IPL ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ ; ಕೊಹ್ಲಿಗೆ ರವಿಶಾಸ್ತ್ರಿ ಸಲಹೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!