• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಕ್ರೀದ್ ಹಬ್ಬದಕ್ಕೆ ಲಾಕ್ ಡೌನ್ ಸಡಿಲಿಕೆ: ಕೇರಳ ಸರ್ಕಾರದ ವಿರುದ್ಧ IMA ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
July 19, 2021
in ದೇಶ, ರಾಜಕೀಯ
0
ಚಿನ್ನ ಕಳ್ಳಸಾಗಾಣಿಕೆ: ಸಿಎಂ ವಿರುದ್ಧ ಹೇಳಿಕೆ ನೀಡುವಂತೆ ಒತ್ತಾಯಿಸಿದ ED ಅಧಿಕಾರಿಗಳ ವಿರುದ್ಧ FIR!
Share on WhatsAppShare on FacebookShare on Telegram

ಕರೋನ ಹೆಚ್ಚಳದಿಂದ ಘೋಷಿಸಿರುವ ಲಾಕ್​ಡೌನ್ ಅನ್ನು ಬಕ್ರಿದ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಸಡಿಲಿಕೆ ಮಾಡಿರುವ ಆದೇಶವನ್ನು ರದ್ದುಪಡಿಸಬೇಕೆಂದು ಕೇರಳ ಸರ್ಕಾರಕ್ಕೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಎಚ್ಚರಿಕೆ ನೀಡಿದೆ.

ADVERTISEMENT

ಬಕೀದ್ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಭಾನುವಾರದಿಂದ ಮೂರು ದಿನಗಳ ಕಾಲ ಲಾಕ್​ಡೌನ್ ಸಡಿಲಿಕೆ ಮಾಡಿ, ಬಕ್ರಿದ್ ಹಬ್ಬವನ್ನು ಆಚರಿಸಲು ಅನುವು ಮಾಡಿಕೊಟ್ಟಿದ್ದು, ಕೂಡಲೇ ಆದೇಶವನ್ನು ಹಿಂಪಡೆಯಬೇಕೆಂದು ಐಎಂಎ ಒತ್ತಾಯಿಸಿದೆ.

ಉತ್ತರ ಭಾರತದಲ್ಲಿ ಹಲವು ರಾಜ್ಯಗಳು ಸಾಂಕ್ರಾಮಿಕ ದೃಷ್ಟಿಯಿಂದ ಜನಪ್ರಿಯ ಉತ್ಸವ ಹಾಗೂ ತೀರ್ಥಯಾತ್ರೆಗಳನ್ನು ರದ್ದುಗೊಳಿಸಿವೆ. ಇಂತಹ ಸಂದರ್ಭದಲ್ಲಿ ಕೇರಳ ಸರ್ಕಾರ ಗುಂಪು ಸೇರುವುದಕ್ಕೆ ಅವಕಾಶ ನೀಡಿರುವ ನಿರ್ಧಾರವನ್ನು ತೆಗೆದುಕೊಂಡಿರುವುದು ದುರದೃಷ್ಟಕರ ಎಂದು ಐಎಂಎ ಟೀಕಿಸಿದೆ.

ಇದಲ್ಲದೆ ಕರೋನ ಹೆಚ್ಚುತ್ತಿರುವ ಈ ಸಮಯದಲ್ಲಿ ಜನರ ಹಿತದೃಷ್ಟಿಯಿಂದ ಲಾಕ್​ಡೌನ್ ಸಡಿಲಿಕೆ ಆದೇಶವನ್ನು ರದ್ದು ಮಾಡದಿದ್ದರೆ, ಕೇರಳ ಸರ್ಕಾರದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಮೊರೆ ಹೋಗುವುದಾಗಿ ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.

Tags: bakridCovid 19IMAKerala Government
Previous Post

ಕೆಆರ್‌ಎಸ್ ಡ್ಯಾಂ ಬಳಿ ಕಲ್ಲುಗಳ ಕುಸಿತ: ಕನ್ನಂಬಾಡಿ ತನ್ನನ್ನು ಕಾಪಾಡುವಂತೆ ಕೂಗಿ ಹೇಳುತ್ತಿದೆ ಎಂದ ಸುಮಲತಾ

Next Post

ಸಂಚಲನ ಸೃಷ್ಟಿಸಿದ ಪೇಗಾಸಸ್ ಲೀಕ್ಸ್: ಮೋದಿ ಆಡಳಿತದ ಟೀಕಾಕಾರರ ಮೊಬೈಲ್ ಗೆ ಕನ್ನ!

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
Next Post
ಸಂಚಲನ ಸೃಷ್ಟಿಸಿದ ಪೇಗಾಸಸ್ ಲೀಕ್ಸ್: ಮೋದಿ ಆಡಳಿತದ ಟೀಕಾಕಾರರ ಮೊಬೈಲ್ ಗೆ ಕನ್ನ!

ಸಂಚಲನ ಸೃಷ್ಟಿಸಿದ ಪೇಗಾಸಸ್ ಲೀಕ್ಸ್: ಮೋದಿ ಆಡಳಿತದ ಟೀಕಾಕಾರರ ಮೊಬೈಲ್ ಗೆ ಕನ್ನ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!