• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in Top Story, ಕರ್ನಾಟಕ, ದೇಶ
0
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ
Share on WhatsAppShare on FacebookShare on Telegram

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಗರ್ಭಗುಡಿ ಬಾಗಿಲು ಮತ್ತು ದ್ವಾರಪಾಲಕರ ವಿಗ್ರಹಗಳ ಲೇಪನದ ವೇಳೆ ಸುಮಾರು 4.5 ಕೆಜಿ ಚಿನ್ನ ಕಳವು ಪ್ರಕರಣವು(Sabarimala Gold Theft case) ಕೇರಳ ಮಾತ್ರವಲ್ಲ ಕರ್ನಾಟಕದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಈ ಬಗ್ಗೆ ಎಸ್‌ಐಟಿ ತನಿಖೆ ಚುರುಕುಗೊಳಿಸಿರುವ ನಡುವೆಯೇ ಪ್ರತಿಪಕ್ಷದ ಶಾಸಕರು ಪ್ರತಿಭಟನೆ ವಿಧಾನಸಭೆ ಒಳಗೂ ಹೊರಗೂ ಪ್ರತಿಭಟನೆ ನಡೆಸಿ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ADVERTISEMENT
Session : ಸದನಕ್ಕೆ ತಪ್ಪು ಹೇಳಿದ ಸಚಿವೆ ಹೆಬ್ಬಾಳ್ಕರ್ ಕ್ಷಮೆ ಕೇಳ್ಬೇಕು ಅಂತ ಬಿಜೆಪಿ ಪಟ್ಟು #pratidhvani

ಈ ಬಗ್ಗೆ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್( V.D. Satheesan) ಪ್ರತಿಕ್ರಿಯಿಸಿದ್ದು, ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಒಳಗೂ ಹೊರಗೂ ಪ್ರತಿಪಕ್ಷದ ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಪದೇ ಪದೇ ಎಚ್ಚರಿಸಿದಂತೆ ತನಿಖೆ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ. ಜೈಲಿನಲ್ಲಿ ಇರಬೇಕಾದ ಎಲ್ಲಾ ಆರೋಪಿಗಳು ಮುಕ್ತವಾಗಿ ಓಡಾಡುತ್ತಿದ್ದಾರೆ. ಅವರನ್ನು ಬಂಧಿಸಲು ಯಾವುದೇ ಕ್ರಮ ತೆಗೆದುಕೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದರು.

ಸಿಪಿಐ(ಎಂ) ಹಾಗೂ ಸರ್ಕಾರಕ್ಕೆ ಹತ್ತಿರವಾದ ಕೆಲವರಿಗೆ ತನಿಖೆಯ ಬಿಸಿ ತಟ್ಟದಂತೆ ಮುಖ್ಯಮಂತ್ರಿ ಕಚೇರಿ ಹಸ್ತಕ್ಷೇಪ ಮಾಡುತ್ತಿದೆ ಎಂದು ವಿ.ಡಿ. ಸತೀಶನ್ ಆರೋಪಿಸಿದರು. ಈ ತನಿಖೆ ಅವರವರೆಗೆ ತಲುಪಿದರೆ ಸರ್ಕಾರವೇ ಕುಸಿಯುವ ಭಯ. ಇದೇ ಕಾರಣಕ್ಕೆ ಪ್ರಮುಖ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು.

Special Session: ಬಿಜೆಪಿ ಚಿತ್ರಿಸಿದ ರಾಮ ನಮ್ಮ ರಾಮ ಆಗಿರ್ಲಿಲ್ಲ.. ನಮ್ಮ ರಾಮ ಹೇಗಿದ್ದ ಗೊತ್ತಾ? #pratidhvani

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ್ದ ಪ್ರಮುಖ ಆರೋಪಿಗಳು ಈಗ ಕೇರಳದಲ್ಲಿ ಕಾನೂನುಬದ್ಧ ಜಾಮೀನಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ. ಕಳವಾಗಿರುವ ಚಿನ್ನಾಭರಣಗಳನ್ನು ಇನ್ನೂ ಪತ್ತೆಹಚ್ಚಿಲ್ಲ. ಜೊತೆಗೆ ತನಿಖೆ ಕೂಡ ಸ್ತಬ್ಧವಾಗಿದೆ. ಈ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ದಿನದಿಂದ ದಿನಕ್ಕೆ ಮಸುಕಾಗಿ ಹೋಗುತ್ತಿದೆ ಎಂದು ವಿ.ಡಿ. ಸತೀಶನ್ ಆಕ್ರೋಶ ವ್ಯಕ್ತಪಡಿಸಿದರು.

Tags: Gold Theft CaseKarnatakaKeralaKerala gold theft CaseKerala SITKerala theft CaseSabarimalasabarimala gold theftSabarimala templeV.D. Satheesan
Previous Post

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!

Next Post

Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?

Related Posts

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ
Top Story

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

by ಪ್ರತಿಧ್ವನಿ
February 6, 2026
0

ಚಿತ್ರರಂಗ ಮತ್ತು ಡ್ರಗ್ಸ್ ಪ್ರಕರಣಗಳ ನಡುವಿನ ನಂಟು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಬಾರಿ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ( Drugs Case) ಪತ್ತೆಯಾಗಿದ್ದು, ನಟಿ(Actress) ಹಾಗೂ...

Read more
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

February 5, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Next Post
Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?

Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!