• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
January 20, 2026
in Top Story, ದೇಶ
0
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?
Share on WhatsAppShare on FacebookShare on Telegram

ಕೇರಳ: ಮಹಿಳೆ ಮಾಡಿದ 26 ಸೆಕೆಂಡ್‌ಗಳ ವಿಡಿಯೋದಿಂದ(Viral Video) ವ್ಯಕ್ತಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಜವಳಿ ಗಿರಣಿ ಕಾರ್ಮಿಕ ದೀಪಕ್ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ADVERTISEMENT
Lawyer Jagadish on DGP Obscene Video : ರಾಮಚಂದ್ರ ರಾವ್‌, ನಟಿ ರನ್ಯಾ ರಾವ್‌ ಬಗ್ಗೆ ಲಾಯರ್‌ ಜಗದೀಶ್‌ ಆಕ್ರೋಶ.!

ಸೋಶಿಯಲ್ ಮೀಡಿಯಾದಲ್ಲಿ(Social Media) ವೈರಲ್ ಆಗುಬೇಕು ಎಂದು ಸತ್ಯಾಸತ್ಯತೆ ಪರಿಶೀಲಿಸದೇ ವ್ಯಕ್ತಿಯ ಮಾನಹಾನಿ ಮಾಡುವ ಪ್ರವೃತ್ತಿಯೇ ಈ ಒಂದು ಅಮಾಯಕ ಜೀವವನ್ನು ಬಲಿ ತೆಗೆದುಕೊಂಡಿದೆ ಎನ್ನುವ ಆರೋಪ ಜೋರಾಗಿದೆ.

ಇದನ್ನೂ ಓದಿ: Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್‌ ಕೊಟ್ಟಿದ್ಯಾರು..? ಫ್ಯಾನ್ಸ್‌..? ಸೆಲೆಬ್ರಿಟಿಸ್..?

ಅಷ್ಟಕ್ಕೂ ಆಗಿದ್ದೇನು..?

ಇತ್ತೀಚಿಗೆ ದೀಪಕ್ ತಮ್ಮ ಕೆಲಸದ ನಿಮಿತ್ತ ಸಾರಿಗೆ ಬಸ್‌ನಲ್ಲಿ ಕೋಝಿಕ್ಕೋಡ್‌ನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದರು. ಬಸ್ ಜನರಿಂದ ತುಂಬಿ ತುಳುಕುತ್ತಿತ್ತು. ಈ ವೇಳೆ ಮಹಿಳೆ 26 ಸೆಕೆಂಡ್‌ಗಳ ಸೆಲ್ಫಿ ವಿಡಿಯೋ ಮಾಡಿದ್ದಾಳೆ. ಬಸ್ಸಿನ ಜನಸಂದಣಿಯಲ್ಲಿ ನನ್ನ ಪಕ್ಕದಲ್ಲಿ ನಿಂತಿರುವ ವ್ಯಕ್ತಿ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾಳೆ.

ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೀಪಕ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಯಿತು. ನೆಟ್ಟಿಗರು ಟ್ರೋಲ್ ಮಾಡಿದಲ್ಲದೇ ನಿಂದನೆ, ಅವಮಾನ, ಆರೋಪಗಳನ್ನು ಮಾಡಿದ್ದರು. ಈ ಬಗ್ಗೆ ತಮ್ಮ ಕುಟುಂಬದ ಬಗ್ಗೆ ಹೇಳಿಕೊಂಡಿದ್ದ ದೀಪಕ್ ನಾನು ಯಾರನ್ನೂ ಉದ್ದೇಶಪೂರ್ವಕವಾಗಿ ಸ್ಪರ್ಶಿಸಿಲ್ಲ ಎಂದು ಹೇಳಿಕೊಂಡಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದ ಮಾನಸಿಕ ಒತ್ತಡ, ಅವಮಾನ ಸಹಿಸಿಕೊಳ್ಳಲಾಗದೇ ದೀಪಕ್ ಜನವರಿ 18ರಂದು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Siddaramaiah ; ತಲೆ ಸುತ್ತಿ ಬಿದ್ದ ಸಿಎಂ ಸಿದ್ದರಾಮಯ್ಯ ಸೆಕ್ಯೂರಿಟಿ ಗಾರ್ಡ್ ಸಿಎಂ ಶಾಕ್‌.! #kerala #pratidhvani

ಈ ಬಗ್ಗೆ ದೀಪಕ್ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ, ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ ಮಾನಹಾನಿಗೆ ಕಾರಣವಾದ ಅಂಶಗಳನ್ನೂ ತನಿಖೆಯ ಭಾಗವಾಗಿ ಪರಿಶೀಲಿಸಲಾಗುತ್ತಿದೆ.

Tags: CommentsDeathKannadakannada newsKeralakerala policeSocial MediasuicidevideoViral Video
Previous Post

Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್‌ ಕೊಟ್ಟಿದ್ಯಾರು..? ಫ್ಯಾನ್ಸ್‌..? ಸೆಲೆಬ್ರಿಟಿಸ್..?

Next Post

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada