• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇರಳ ನಿಧಾನವಾಗಿ ಸಿರಿಯಾವಾಗಿ ಬದಲಾಗುತ್ತಿದೆ : ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
November 23, 2021
in ಕರ್ನಾಟಕ, ರಾಜಕೀಯ
0
ಕೇರಳ ನಿಧಾನವಾಗಿ ಸಿರಿಯಾವಾಗಿ ಬದಲಾಗುತ್ತಿದೆ : ಬಿಜೆಪಿ
Share on WhatsAppShare on FacebookShare on Telegram

ಕೇರಳದಲ್ಲಿ ಇತ್ತೀಚಿಗೆ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ)ನ ಕೈವಾಡವಿದೆ ಮತ್ತು ಕೇರಳ ನಿಧಾನವಾಗಿ ಸಿರಿಯಾವಾಗಿ ಬದಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ADVERTISEMENT

ಈ ಬಗ್ಗೆ ಸುದ್ಧಿಘೋಷ್ಠಿಯಲ್ಲಿ ಮಾತನಾಡಿದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಸುರೇಂದ್ರನ್, ʻನಿಧಾನವಾಗಿ ಕೇರಳ ಸಿರಿಯಾವಾಗಿ ಬದಲಾಗುತ್ತಿದೆ. ಇದು ಕೇರಳದ ಶ್ರೀ ಸಾಮಾನ್ಯನ ಅವಲೋಕನʼ ಎಂದು ಹೇಳಿದ್ದಾರೆ.

ಕಳೆದ 20 ದಿನಗಳಲ್ಲಿ ಕೇರಳದಲ್ಲಿ ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆ ಪಿಎಫ್ಐ ನಡೆಸಿರುವ 2 ಹತ್ಯೆಗಳ ಬಗ್ಗೆ ನಿಮ್ಮಗೆ ತಿಳಿದಿರಬೇಕು. ಕೊಲೆಯಾದ ವ್ಯಕ್ತಿಗಳ ದೇಹದ ಮೇಲೆ 36 ಕಡೆ ಚೂಪಾದ ಆಯುಧಗಳಿಂದ ಚುಚ್ಚಿದ್ದಾರೆ ಇದು ತರಭೇತಿ ಪಡೆದ ಫಿಎಫ್ಐ ಉಗ್ರರಿಂದ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪ್ರತ್ಯಕ್ಷದರ್ಶಿಯಾಗಿದ್ದರು ಸಹ ಕೇರಳ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿಯ ಕೂಗಲತೆಯಲ್ಲಿ ಕೊಲೆ ನಡೆದಿದ್ದರು ಸಹ ಪೊಲೀಸರು ವಾಹನ ತಡೆದು ತಪಾಸನೆ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯದೆಲ್ಲೆಡೆ ಆಡಳಿತ ಸರ್ಕಾರದ ನೆರವಿನಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದ್ದಾರೆ.

ಸುದ್ದಿಘೋಷ್ಠಿಯಲ್ಲಿ ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಮತ್ತು ಮುರಳೀಧರನ್ ಹಾಜರಿದ್ದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

Next Post

ಮಲ್ಪೆ ಬಂದರು : 1 ಲಕ್ಷ 90 ಸಾವಿರ ರುಪಾಯಿಗೆ ಮಾರಾಟವಾದ ಒಂದೇ ಮೀನು!

Related Posts

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ
ರಾಜಕೀಯ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

by ಪ್ರತಿಧ್ವನಿ
May 15, 2026
0

ಬೆಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಡಿ‌ಕೆ‌ ಶಿವಕುಮಾರ್ ಅವರು 64ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಜಮಾಯಿಸಿ...

Read moreDetails
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
ಮಲ್ಪೆ ಬಂದರು : 1 ಲಕ್ಷ 90 ಸಾವಿರ ರುಪಾಯಿಗೆ ಮಾರಾಟವಾದ ಒಂದೇ ಮೀನು!

ಮಲ್ಪೆ ಬಂದರು : 1 ಲಕ್ಷ 90 ಸಾವಿರ ರುಪಾಯಿಗೆ ಮಾರಾಟವಾದ ಒಂದೇ ಮೀನು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!