• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in ರಾಜಕೀಯ
0
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
Share on WhatsAppShare on FacebookShare on Telegram

ತಿರುವನಂತಪುರಂ:

ADVERTISEMENT

ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್ ಮುನ್ಶಿ ಅಧಿಕೃತವಾಗಿ ಈ ಘೋಷಣೆ ಮಾಡಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟವಾದ 11 ದಿನಗಳ ಬಳಿಕ ಕಾಂಗ್ರೆಸ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ. 61 ವರ್ಷದ ವಿ.ಡಿ. ಸತೀಶನ್ ಅವರು ಇದುವರೆಗೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಸಚಿವ ಸ್ಥಾನ ವಹಿಸಿಕೊಳ್ಳದೇ ನೇರವಾಗಿ ಮುಖ್ಯಮಂತ್ರಿ ಹುದ್ದೆಗೇರಿರುವುದು ವಿಶೇಷವಾಗಿದೆ.

BY Vijayendra on Hijab Controversy: ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ಅವಕಾಶ.. ವಿಜಯೇಂದ್ರ ಆಕ್ರೋಶ

ಎರ್ನಾಕುಲಂ ಜಿಲ್ಲೆಯ ನೆಟ್ಟೂರಿನಲ್ಲಿ ಜನಿಸಿದ ವಿ.ಡಿ. ಸತೀಶನ್ ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಪ್ರವೇಶಿಸಿದ್ದರು. ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿದ್ದರು.ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ನಡೆದಿತ್ತು. ವಿಶೇಷವಾಗಿ ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಬಲವಾಗಿ ಕೇಳಿಬಂದಿದ್ದವು. ಒಂದು ಹಂತದಲ್ಲಿ ಕೆ.ಸಿ. ವೇಣುಗೋಪಾಲ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ವಾತಾವರಣವೂ ನಿರ್ಮಾಣವಾಗಿತ್ತು. ಆದರೆ ಪಕ್ಷದ ಒಳರಾಜಕೀಯ ಚರ್ಚೆಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಪರಿಗಣಿಸಿದ ಹೈಕಮಾಂಡ್ ಕೊನೆಗೆ ವಿ.ಡಿ. ಸತೀಶನ್ ಪರ ತೀರ್ಮಾನ ಕೈಗೊಂಡಿದೆ.

ನೂತನ ಸಿಎಂ ಘೋಷಣೆಯ ಬಳಿಕ ಪ್ರತಿಕ್ರಿಯಿಸಿದ ಕೆ.ಸಿ. ವೇಣುಗೋಪಾಲ್, “ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ನಾವು ಎಲ್ಲರೂ ಗೌರವಿಸುತ್ತೇವೆ. ವಿ.ಡಿ. ಸತೀಶನ್ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಹೇಳಿದ್ದಾರೆ.

ಇನ್ನೊಂದೆಡೆ, ವಿ.ಡಿ. ಸತೀಶನ್ ಹೆಸರನ್ನು ಘೋಷಿಸುತ್ತಿದ್ದಂತೆಯೇ ಕೇರಳದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

Tags: #congress#kcvenugopal#KeralaCM#KeralaElection#KeralaNews#KeralaPolitics#politicalnews#RameshChennithala#VDSatheesanbreakingnewscongresshighcommandcongressworkersIndiaPoliticspratidavaniThiruvananthapuramUDF
Previous Post

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

Next Post

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

Related Posts

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು
Top Story

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

by ಪ್ರತಿಧ್ವನಿ
June 8, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. (ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ – ಲೇಖನದ ಮುಂದುವರೆದ ಭಾಗ)  ಭಾಗ 2 ಜೂನ್‌ 6ರಂದು...

Read moreDetails
ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

ನಾನು ಈ ಕ್ಷೇತ್ರ ದಾಟಿದಾಗ ಮಾತ್ರ ಸಿಎಂ, ‌ಇಲ್ಲಿಗೆ ಬಂದಾಗ ನಿಮ್ಮ ಮನೆ ಸೇವಕ : ಕನಕಪುರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ ಭಾವುಕ ಮಾತು..!

June 7, 2026
“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

“ಭಾರತ ಜನಬಂಧನ್’ ಸಂಯುಕ್ತ ಸಭೆ” : ಇಂಡಿಯಾ ಕೂಟದ ಹೈವೋಲ್ಟೇಜ್‌ ಮೀಟಿಂಗ್‌ ಮೇಲೆ ಎಲ್ಲರ ಕಣ್ಣು..!

June 7, 2026
ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

ರಾಜ್ಯದಲ್ಲಿ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ..

June 7, 2026
ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ : ಭಾವನಾತ್ಮಕವಾಗಿ ಕ್ಷೇತ್ರದ ಜನರಿಗೆ ಡಿಕೆ‌ ಶಿವಕುಮಾರ್ ಥ್ಯಾಂಕ್ಸ್..!

June 7, 2026
Next Post
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!