• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆ.ಜಿ.ಎಫ್ ಚಾಚಾ ಹರೀಶ್ ರಾಯ್ ಗೆ ತೀವ್ರ ಅನಾರೋಗ್ಯ – ಕನ್ನಡಿಗರ ಸಹಾಯಕ್ಕೆ ಥ್ಯಾಂಕ್ಸ್ ಹೇಳಿದ ನಟ ! 

Chetan by Chetan
November 8, 2024
in Top Story, ಇದೀಗ, ಸಿನಿಮಾ
0
ಕೆ.ಜಿ.ಎಫ್ ಚಾಚಾ ಹರೀಶ್ ರಾಯ್ ಗೆ ತೀವ್ರ ಅನಾರೋಗ್ಯ – ಕನ್ನಡಿಗರ ಸಹಾಯಕ್ಕೆ ಥ್ಯಾಂಕ್ಸ್ ಹೇಳಿದ ನಟ ! 
Share on WhatsAppShare on FacebookShare on Telegram

ಸಾಕಷ್ಟು ಸಿನಿಮಾಗಳಲ್ಲಿ ಖಳನಟನಾಗಿ (Villain) ನಟಿಸಿ ಜೈ ಎನಿಸಿಕೊಂಡಿರುವ, ಇತ್ತೀಚೆಗೆ KGF ಚಾಪ್ಟರ್ 1 & ಚಾಪ್ಟರ್ 2 ನಲ್ಲಿ ಅದ್ಭುತವಾಗಿ ನಟಿಸಿ, ಕೆ.ಜಿ.ಎಫ್ ಚಾಚಾ ಎಂದೇ ಪ್ರಸಿದ್ಧವಾಗಿರುವ ಖಳ ನಟ ಹರೀಶ್ ರಾಯ್ (Harish Roy) ಆನಾರೋಗ್ಯಕ್ಕೀಡಾಗಿದ್ದಾರೆ. 

ADVERTISEMENT

ಹರೀಶ್ ರಾಯ್ ಅವರಿಗೆ ಶ್ವಾಸಕೋಶದ ಸೋಂಕು (Lungs infection) ತೀವ್ರ ಹೆಚ್ಚಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಿದ ನಂತರ, ಇದೀಗ ಸ್ವಲ್ಪ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಇತ್ತೀಚೆಗೆ KGF ಚಿತ್ರಕ್ಕೆ ನ್ಯಾಷನಲ್ ಅವಾರ್ಡ್ (National award) ಬಂದ ದಿವಸ, ರಾಕಿಂಗ್ ಸ್ಟಾರ್ ಯಶ್ ಅವರು ಫೋನ್ ಮಾಡಿ, ಹಣ ಏನಾದ್ರೂ ಬೇಕಾ ಅಂತ ಕೇಳಿದ್ದರಂತೆ. ಇದನ್ನು ನೆನೆದು ಹರೀಶ್ ರಾಯ್ ಕನ್ನಡಿಗರು ಮಾಡಿದ ಸಹಾಯಕ್ಕಾಗಿ ಎಲ್ಲರಿಗೂ ಥ್ಯಾಂಕ್ಸ್ ಅಂಥ ಹೇಳಿದ್ದಾರೆ. ಇನ್ನು ಈ ಮೊದಲಿನಿಂದಲೂ ಹರೀಶ್ ರಾಯ್ ಕ್ಯಾನ್ಸರ್‌ಗೂ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: ಅನಯೋಗ್ಯಕೆಜಿಎಫ್ಕ್ಯಾನ್ಸರ್ಯಶ್ಹರೀಶ್ ರಾಯ್
Previous Post

ಜಮೀರ್ ಅವರೇ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ:ಬಸವರಾಜ ಬೊಮ್ಮಾಗಿ

Next Post

ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ’ – ಹೆಚ್.ಡಿ. ದೇವೇಗೌಡ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post

ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ' - ಹೆಚ್.ಡಿ. ದೇವೇಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada