• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗನವಾಡಿ ಮಕ್ಕಳ ಮಿಲ್ಕ್‌ ಪೌಡರ್‌ ಕದ್ದ ಖದೀಮರು

ಕೃಷ್ಣ ಮಣಿ by ಕೃಷ್ಣ ಮಣಿ
September 25, 2024
in ಕರ್ನಾಟಕ, ಜೀವನದ ಶೈಲಿ, ರಾಜಕೀಯ, ಶೋಧ, ಸ್ಟೂಡೆಂಟ್‌ ಕಾರ್ನರ್
0
ಅಂಗನವಾಡಿ ಮಕ್ಕಳ ಮಿಲ್ಕ್‌ ಪೌಡರ್‌ ಕದ್ದ ಖದೀಮರು
Share on WhatsAppShare on FacebookShare on Telegram

ಕಲಬುರಗಿಯಲ್ಲಿ ಮಿಲ್ಕ್ ಪೌಡರ್ ಕಳ್ಳ ಸಾಗಾಟ ಮಾಡ್ತಿದ್ದವರನ್ನ ಹಿಡಿದು ಸ್ಥಳೀಯರೇ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ನೀಡುವ ಹಾಲಿನ ಪೌಡರ್​ ಸಾಗಾಟ ಮಾಡುವಾಗ ಹಿಡಿದು ಕೊಡಲಾಗಿದೆ.

ADVERTISEMENT

ಹಾಲಿನ ಪೌಡರ್‌ನನ್ನು ಎರಡು ಚೀಲದಲ್ಲಿ ತುಂಬಿಕೊಂಡು ಅಕ್ರಮವಾಗಿ ಸಾಗಾಟ ಮಾಡಲಾಗ್ತಿತ್ತು. ಆಳಂದದಿಂದ ಮಹಾರಾಷ್ಟ್ರ ಕಡೆಗೆ ಸಾಗಿಸುತ್ತಿದ್ದ ವೇಳೆ ಸ್ಥಳೀಯರು ಕಳ್ಳರನ್ನು ಹಿಡಿದಿದ್ದಾರೆ. ಬಳಿಕ ಹಾಲಿನ ಪೌಡರ್ ಬ್ಯಾಗ್, ಗೂಡ್ಸ್ ವಾಹನದ ಜೊತೆಗೆ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾವಿರಾರು ರೂಪಾಯಿ ಮೌಲ್ಯದ ಮಿಲ್ಕ್ ಪೌಡರ್ ಸಾಗಾಟ ಮಾಡಲಾಗ್ತಿತ್ತು ಎನ್ನಲಾಗ್ತಿದೆ.

Tags: aanganwadi milk powder recipeaanganwadi milk powder se bnaye milk cakeaanganwadi milk powder se paneer recipeaanganwadi milk powder se sweet recipeanganwadi milk powder barfianganwadi milk powder recipeBJPCongress Partyhomemade milk powderhomemade milk powder recipehow to make milk from milk powdermilk powdermilk powder barfimilk powder laddumilk powder milkmilk powder recipemilk powder recipesmilk powder sweetssagar milk powderಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Next Post

ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ.. ರಸ್ತೆಗಿಳಿದ ಹಸಿರು – ಕೇಸರಿ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ.. ರಸ್ತೆಗಿಳಿದ ಹಸಿರು – ಕೇಸರಿ

ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ.. ರಸ್ತೆಗಿಳಿದ ಹಸಿರು - ಕೇಸರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada