• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಎಸ್ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು!

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ಇತರೆ / Others, ಇದೀಗ, ಕರ್ನಾಟಕ
0
ರಾಮ ಮಂದಿರ ಸ್ಪೋಟಿಸವ ಬೆದರಿಕೆ; ಅಪ್ರಾಪ್ತ, ಅಜ್ಜಿ ವಶಕ್ಕೆ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚೆಗೆ ಭೂ ಗಳ್ಳರ ಹಾವಳಿ ಹೆಚ್ಚಾಗಿ ಬಿಟ್ಟಿದೆ. ಯಾರದೋ ಜಾಗಕ್ಕೆ ಬೇಲಿ ಹಾಕಿ, ನಕಲಿ ದಾಖಲೆ ಸೃಷ್ಟಿಸಿ ಮತ್ತ್ಯಾರಿಗೋ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಹಲವರು ಅಮಾಯಕರು ಬಲಿಯಾಗುತ್ತಲೇ ಇದ್ದಾರೆ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಎಸ್ಪಿ ಕಚೇರಿಯನ್ನೇ ಮಾರಾಟಕ್ಕೆ ಯತ್ನಿಸಲಾಗಿದೆ.

ADVERTISEMENT

ಭೂಗಳ್ಳರು ಸೂಪರಿಡೆಂಟ್ ಆಪ್ ಪೊಲೀಸ್ ಕಚೇರಿಯ (Bengaluru Rural SP Office) ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿ ದಾಖಲೆಗಳನ್ನು ನಕಲಿ ಮಾಡಿಕೊಂಡಿರುವ ಭೂಗಳ್ಳರು ಸದ್ದಿಲ್ಲದೇ ಎಸ್ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ.

ಹನೀಫ್ ಎಂಬಾತ ಎಸ್ಪಿ ಕಚೇರಿಯ ಪೋಟೋಗಳು ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಮಾರಾಟ ಮಾಡಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಎಸ್ಪಿ ಕಚೇರಿ ಸಿಬ್ಬಂದಿ ಇನ್ಸ್ಪೆಕ್ಟರ್ ಸಂತೋಷ್ ಗೌಡ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿ ಈ ಜಾಗ ನಮ್ಮದು, ನನ್ನ ಹೆಸರಿಗೆ ಜಿಪಿಎ ಇದೆ ಎಂದು ಅವಾಜ್ ಹಾಕಿದ್ದಾನೆ. ಕೂಡಲೇ ಆತಂಕಕ್ಕೆ ಒಳಗಾದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸದ್ಯ ಪೊಲೀಸರು ಹನೀಫ್ ಸೇರಿದಂತೆ ರಾಜಶೇಖರ್, ಮೊಹಮದ್ ನದೀಮ್, ಮೋಹನ್ ಶೆಟ್ಟಿ ಹಾಗೂ ಗಣಪತಿ ಎಂಬುವವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

Tags: BangaloreLandSP Office
Previous Post

ಭರ್ಜರಿ ಬೇಡಿಕೆಯಿಟ್ಟ ಮಿತ್ರ ಪಕ್ಷಗಳು ! ಎನ್‌ಡಿಎ ಮೈತ್ರಿಕೂಟದಲ್ಲಿ ಗರಿಗೆದರಿದ ಲೆಕ್ಕಾಚಾರ !

Next Post

ಮೋದಿಗೆ 10 ಜನ ಪಕ್ಷೇತರರ ಬೆಂಬಲ! ಬಿಜೆಪಿಗೆ ಹೆಚ್ಚಾದ ಬಲ

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಗೆಲುವು, ಸೋಲು ರಾಜಕೀಯ ಭಾಗ; ಅಸಲಿ ಆಟ ಮತ್ತೆ ಶುರು

ಮೋದಿಗೆ 10 ಜನ ಪಕ್ಷೇತರರ ಬೆಂಬಲ! ಬಿಜೆಪಿಗೆ ಹೆಚ್ಚಾದ ಬಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada