• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಖಾಶೆಂಪುರ್ ಪಿ: ಅದ್ದೂರಿಯಾಗಿ ನಡೆದ ಗ್ರಾಮ ದೇವತೆ ಜಾತ್ರಾ ಮಹೋತ್ಸವ

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in ಅಂಕಣ, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ :ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ (ಪಾನ್ ಖಾಶೆಂಪುರ್) ಗ್ರಾಮದಲ್ಲಿ ಮಂಗಳವಾರ ಗ್ರಾಮ ದೇವತೆ ಮರಿಗೆಮ್ಮ ತಾಯಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆದಿದ್ದು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಸ್ವಗ್ರಾಮದವರಾದ ಬಂಡೆಪ್ಪ ಖಾಶೆಂಪುರ್ ರವರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ADVERTISEMENT

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಖಾಶೆಂಪುರ್ ಪಿ ಗ್ರಾಮಸ್ಥರು ಬೆಳಗ್ಗೆಯಿಂದಲೇ ಸಿದ್ಧತೆ ಆರಂಭಿಸಿ, ಸಂಜೆ ವೇಳೆಗೆ ಗ್ರಾಮ ದೇವತೆಯ ನೂತನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಕಾರ್ಯಕ್ರಮ ನೆರವೇರಿಸಿದರು.

ಒಂದೇ ದಿನದಲ್ಲೇ ತಯಾರಾಗುವ ಮೂರ್ತಿಗಳು:ಖಾಶೆಂಪುರ್ ಪಿ ಗ್ರಾಮದ ಗ್ರಾಮ ದೇವತೆ ಮರಿಗೆಮ್ಮ ದೇವಿಯ ಮೂರ್ತಿಗಳನ್ನು ಜಾತ್ರಾ ಮಹೋತ್ಸವ ದಿನದಂದೇ ಒಂದೇ ದಿನದಲ್ಲೇ ತಯಾರಿಸುವ ಸಂಪ್ರದಾಯ ಜಾರಿಯಲಿದ್ದು, ಈ ವರ್ಷವೂ ಮಂಗಳವಾರ ಬೆಳಗ್ಗೆ ಗ್ರಾಮಸ್ಥರು ಮರದ ತುಕಡಿಗಳನ್ನು ಗ್ರಾಮದ ಬಡಿಗೇರ ಮನೆಗಳಿಗೆ ನೀಡಿದರು. ಅವುಗಳಿಂದ ಸಂಜೆಯವರೆಗೂ ಬಡಿಗೇರು ಮೂರ್ತಿಗಳನ್ನು ತಯಾರಿಸಿದರು. ತಯಾರಾದ ಮೂರ್ತಿಗಳನ್ನು ಸಂಜೆಯ ವೇಳೆಯಲ್ಲಿ ಗ್ರಾಮಸ್ಥರು ಬಡಿಗೇರ ಮನೆಯಿಂದ ಬಾಜಾ ಭಜಂತ್ರಿಗಳೊಂದಿಗೆ ಮೆರವಣಿಗೆಯಲ್ಲಿ ತಂದು ಮರಿಗೆಮ್ಮ ದೇವಿಯ ಮಂದಿರದಲ್ಲಿ ಪ್ರತಿಷ್ಠಾಪಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಶಾಂತಲಿಂಗ ಸಾವಳಗಿ, ರಾಜು ಖಾಶೆಂಪುರ್, ಸಂಜು ಖಾಶೆಂಪುರ್, ಬಾಬು ಖಾಶೆಂಪುರ್, ಅನಿಲ್ ಲಚ್ಚನೋರ್, ಶರಣಪ್ಪ ಖಾಶೆಂಪುರ್, ಭಜರಂಗ ತಮಗೊಂಡ, ಮಾರುತಿ ಬಸಗೊಂಡ, ಸುನೀಲ್ ಗುಮಾಸ್ತಿ, ವಿಶ್ವನಾಥ ಬಾಲೇಬಾಯಿ, ಯೋಗೇಶ್ ವಗ್ಗೆ, ರಾಜು ವಗ್ಗೆ, ಮಲ್ಲು ಮುದುಕಪ್ಪನವರ್, ಕೃಷ್ಣಾಚಾರಿ, ಮಂಜುನಾಥ ಬಾಲೇಬಾಯಿ, ದುಳಪ್ಪ ಪಟ್ನೆ, ಸುನೀಲ್ ಖಾಶೆಂಪುರ್, ಪವನ್ ವಗ್ಗೆ ಸೇರಿದಂತೆ ಖಾಶೆಂಪುರ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಸಾವಿರಾರು ಸಂಖ್ಯೆಯಲ್ಲಿದ್ದರು.

Tags: #[pratidhvanidigitalBandeppakashempurBJPR AshokShalinder Bhedale MLA
Previous Post

ಲಿಫ್ಟ್‌ ನಲ್ಲಿ ತಲೆ ಸಿಲುಕಿಕೊಂಡು 15 ವರ್ಷದ ಬಾಲಕ ಮರಣ

Next Post

ಬೆಂಗಳೂರು | ಉದ್ಯೋಗದ ಆಮಿಷ: ₹9.44 ಲಕ್ಷ ವಂಚನೆ

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026

ಸಾಮಾಜಿಕ ವ್ಯಸನದ ಸಾಂಸ್ಕೃತಿಕ ಆಯಾಮ

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
Next Post

ಬೆಂಗಳೂರು | ಉದ್ಯೋಗದ ಆಮಿಷ: ₹9.44 ಲಕ್ಷ ವಂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada