• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

Sudeep:ಬಿಲ್ಲ ರಂಗ ಬಾಷ ತಡವಾಗುತ್ತಿರುವುದಕ್ಕೆ  ಕಾರಣ ತಿಳಿಸಿದ ಕಿಚ್ಚ 

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in ಸಿನಿಮಾ
0
Sudeep:ಬಿಲ್ಲ ರಂಗ ಬಾಷ ತಡವಾಗುತ್ತಿರುವುದಕ್ಕೆ  ಕಾರಣ ತಿಳಿಸಿದ ಕಿಚ್ಚ 
Share on WhatsAppShare on FacebookShare on Telegram

ಕಿಚ್ಚ ಸುದೀಪ್ ಸದ್ಯ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ‘ಬಿಲ್ಲ ರಂಗ ಬಾಷಾ’.ಮೊದಲ ಹಂತದ ಚಿತ್ರೀಕರಣವನ್ನು ಈಗಾಗಲೇ ಪೂರ್ಣಗೊಳಿಸಿದೆ‌. ಈ ಸಿನಿಮಾ ಕಳೆದ ವರ್ಷವೇ ಸೆಟ್ಟೇರಿದ್ದು ಇನ್ನು ರಿಲೀಸ್ ಆಗಲು ತಡವಾಗುತ್ತಿದೆ.‌ಈ ಕುರಿತು ಸುದೀಪ್ ಕಾರಣವನ್ನು ಹೇಳಿದ್ದಾರೆ.

ADVERTISEMENT
DK Shivakumar | ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಎಂದು ಡಿಕೆಶಿ ವಿರುದ್ಧ ಆಕ್ರೋಶ #pratidhvani

ನಾನು ಮಾರ್ಕ್ ಸಿನಿಮಾಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೆ. ಬಳಿಕ ಸಿಸಿಎಲ್ ನನಗೆ ಸ್ವಲ್ಪ ರಿಲೀಫ್ ನೀಡಿತು. ಸಿನಿಮಾ ಮಾಡಬೇಕು.ಆದರೆ ಯಾಂತ್ರಿಕವಾಗಿ ಸಿನಿಮಾ ಮಾಡೋಕೆ ನನ್ನಿಂದ ಆಗಲ್ಲ. ನಾನು ಕೂಡ ಮನುಷ್ಯ.ನನಗೆ ಒಂದು ಸಣ್ಣ ಬ್ರೇಕ್ ಬೇಕು. ಯಾವುದನ್ನಾದರೂ ನಾವು ತುಂಬಾ ಪ್ರೀತಿಸಿದರೆ ಅದರಿಂದ ನಾವು ಸ್ವಲ್ಪ ದೂರ ಇರಬೇಕು. ಆಗ ಮತ್ತೆ ಪ್ರೀತಿ ಬೆಳೆಯುತ್ತದೆ. ಒಮ್ಮೆ ಬಿಲ್ಲ ರಂಗ ಬಾಷ ಶುರುವಾದರೆ ಮತ್ತೆ ಈ ಕಡೆ ತಿರುಗಿ ನೋಡಲ್ಲ. 8-9 ತಿಂಗಳು ಅದರಲ್ಲೇ ಕಳೆಯುತ್ತದೆ’ ಎಂದು ಸುದೀಪ್  ಹೇಳಿದ್ದಾರೆ.

dk shivakumar wife   ಹೆಂಡತಿ ಭರ್ಜರಿ ಡ್ಯಾನ್ಸ್  ನೋಡಿ ನಾಚಿ ನೀರಾದ ಡಿಕೆ ಶಿವಕುಮಾರ್    #pratidhvani

ಬಿಲ್ಲ ರಂಗ ಬಾಷಾ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ಬಿಲ್ಲ ರಂಗ ಬಾಷಾ ಚಿತ್ರ ಕನ್ನಡದ ಬಿಗ್ ಬಜೆಟ್‌ನ ಸಿನಿಮಾ ಆಗಿದೆ.ಈ ಸಿನಿಮಾ 40-50ರ ದಶಕದ ಕತೆ ಇರಬಹುದೆಂಬ ಅನುಮಾನ ಇದೆ.ಅನೂಪ್ ಭಂಡಾರಿ’ ಜೊತೆಗೆ ಸುದೀಪ್ ಅವರಿಗೆ ಇದು ಎರಡನೇ ಸಿನಿಮಾ. ಸಿನಿಮಾದ ಬಹುತೇಕ ಭಾಗ, ಸೆಟ್​ಗಳಲ್ಲಿಯೇ ಚಿತ್ರೀಕರಣ ಆಗುತ್ತಿದೆ.

Tags: Anup BandariBilla ranga bashakicha sudeepkicha sudeep movie
Previous Post

 Daily Horoscope February 17: ಇಂದು ಈ ರಾಶಿಯವರಿಗೆ ಹಣದ ಹರಿವು..!

Next Post

Yash: ಸೈಟ್ ವಿವಾದದ ಬಗ್ಗೆ ತಮ್ಮ ಅಂತಿಮ ನಿರ್ಧಾರ ತಿಳಿಸಿದ ಯಶ್ ತಾಯಿ ಪುಷ್ಪಾ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
Yash: ಸೈಟ್ ವಿವಾದದ ಬಗ್ಗೆ ತಮ್ಮ ಅಂತಿಮ ನಿರ್ಧಾರ ತಿಳಿಸಿದ ಯಶ್ ತಾಯಿ ಪುಷ್ಪಾ

Yash: ಸೈಟ್ ವಿವಾದದ ಬಗ್ಗೆ ತಮ್ಮ ಅಂತಿಮ ನಿರ್ಧಾರ ತಿಳಿಸಿದ ಯಶ್ ತಾಯಿ ಪುಷ್ಪಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!