• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in Top Story, ಸಿನಿಮಾ
0
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ ಬಾದ್‌ಷಾ ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟ ಸುದೀಪ್‌ ಮನೆಯಲ್ಲಿ ಅವರ ತಾಯಿ ನಿಧನದ ಬಳಿಕ ನಡೆಯುತ್ತಿರುವ ಮೊದಲ ಶುಭಕಾರ್ಯ ಇದಾಗಿದೆ.

ADVERTISEMENT
DK Suresh: ಸಿಎಂ ಮಾತಿಗೆ ಹೆಚ್ಚು ಮಹತ್ವ ಕೊಡೋದು ಬೇಡ: ಡಿಕೆ ಸುರೇಶ್‌ #siddaramaiah #dkshivakumar

ಕಿಚ್ಚ ಸುದೀಪ್‌ ಮನೆಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಹಳ ಸಂಭ್ರಮದಿಂದ ಹಳದಿ ಶಾಸ್ತ್ರ ನಡೆದಿದ್ದು, ಈಗಾಗಲೇ ಫೋಟೋಗಳು ವೈರಲ್‌ ಆಗುತ್ತಿದೆ. ಹಾಗಾದರೆ ಸುದೀಪ್‌ ಅವರ ಮನೆಯಲ್ಲಿ ಮನೆ ಮಾಡಿರುವ ಮದುವೆ ಸಂಭ್ರಮ ಯಾರದು ಎನ್ನುವ ಕುತೂಹಲಕ್ಕೆ ಉತ್ತರ ಇಲ್ಲಿದೆ.

ಸುದೀಪ್ ಅಕ್ಕ ಸುರೇಖಾ ಅವರ ಮಗ ತಾರಣ್ ಸುರೇಶ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ತಾರಿಣಿ ಎನ್ನುವವರ ಜೊತೆ ಶ್ರೀಲಂಕಾದಲ್ಲಿ ಡೆಸ್ಟಿನೇಷನ್  ವೆಡ್ಡಿಂಗ್‌ ಆಗಿದ್ದಾರೆ. ಮದುವೆಗೂ ಮೊದಲು ಸುದೀಪ್‌ ಮನೆಯಲ್ಲಿ ನಡೆದ ಹಳದಿ ಶಾಸ್ತ್ರದ ಫೋಟೋ ವೈರಲ್‌ ಆಗಿದ್ದು, ಅತ್ತೆ ಮಗನ ಮದುವೆ ಶಾಸ್ತ್ರದಲ್ಲಿ ಸಾನ್ವಿ ಸುದೀಪ್‌ ಮಿಂಚಿದ್ದಾರೆ.

Tags: kiccha sudeepmarriagePhotosViral PhotosWedding
Previous Post

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

Next Post

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!