• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ:  ಕಿಚ್ಚ ಸುದೀಪ್‌

Any Mind by Any Mind
April 19, 2023
in ರಾಜಕೀಯ
0
ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ:  ಕಿಚ್ಚ ಸುದೀಪ್‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಆಯಾ ಪಕ್ಷಗಳ ಭರ್ಜರಿ ಮತ ಪ್ರಚಾರ ಮಾಡ್ತಿದ್ದಾರೆ.  ಬಿಜೆಪಿ ಪರ ಅದರಲ್ಲೂ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಈ ಹಿಂದೆ ಘೋಷಿಸಿದ್ದರು.

ADVERTISEMENT

ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಕಿಚ್ಚ ಸುದೀಪ್‌, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.  ಬಳಿಕ ಮಾತ್ನಾಡಿದ ನಟ ಕಿಚ್ಚ ಸುದೀಪ್‌, ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಅಂತ ಶಿಗ್ಗಾಂವಿ ಮತದಾರರಲ್ಲಿ ಮನವಿ ಮಾಡಿದರು.

ಸಿಎಂ ಬೊಮ್ಮಾಯಿ ಅವರ ರೋಡ್‌ ಶೋ ನಡೆಸಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

ಮೊದಲ ಸಲ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಗೆದ್ದೇ ಗೆಲ್ಲುವೆ ಒಂದು ದಿನ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಅಂತ ಕಿಚ್ಚ ಸುದೀಪ್‌ ಕೇಳಿಕೊಂಡರು.

Tags: #karnatakaassemblyelection2023 #election2023 #basavarajbommai #kicchasudeep #campaign #pratidhvani #pratidhvanidigital #pratidhvaninews
Previous Post

ಬಿಎಸ್‌ವೈ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಆರೋಪ..!

Next Post

ವಿದೇಶದಲ್ಲಿ ʻಆದಿಪುರುಷ್‌ʼ ಚಿತ್ರದ ಪ್ರೀಮಿಯರ್‌ ಶೋ..!  

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ವಿದೇಶದಲ್ಲಿ ʻಆದಿಪುರುಷ್‌ʼ ಚಿತ್ರದ ಪ್ರೀಮಿಯರ್‌ ಶೋ..!  

ವಿದೇಶದಲ್ಲಿ ʻಆದಿಪುರುಷ್‌ʼ ಚಿತ್ರದ ಪ್ರೀಮಿಯರ್‌ ಶೋ..!  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!