• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಟಾಸ್ಕ್‌ ವೇಳೆ ಕಿರುಚಾಟ ಪರಚಾಟ..ಸ್ಪರ್ಧಿಗಳಿಗೆ ಕಿಚ್ಚ ಸುದೀಪ್‌ ಫುಲ್‌ ಕ್ಲಾಸ್‌

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in Top Story, ಕರ್ನಾಟಕ, ಸಿನಿಮಾ
0
BBK 12: ಟಾಸ್ಕ್‌ ವೇಳೆ ಕಿರುಚಾಟ ಪರಚಾಟ..ಸ್ಪರ್ಧಿಗಳಿಗೆ ಕಿಚ್ಚ ಸುದೀಪ್‌ ಫುಲ್‌ ಕ್ಲಾಸ್‌
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12( Bigg Boss Kannada Season 12) ಹನ್ನೊಂದು ವಾರಗಳನ್ನು ಪೂರೈಸಿ 12ನೇ ವಾರಕ್ಕೆ ಕಾಲಿಡಲು ಸಜ್ಜಾಗುತ್ತಿದೆ. ಮುಂದಿನ ವಾರದ ಕ್ಯಾಪ್ಟನ್‌ ಆಗಿ ಈಗಾಗಲೇ ಕಾವ್ಯ(Kavya) ಆಯ್ಕೆ ಆಗಿದ್ದು, ಫೇಕ್‌ ಎಲಿಮಿನೇಷನ್‌ ಮೂಲಕ‌ ಸಿಕ್ರೇಟ್ ರೂಮ್‌ ಸೇರಿರುವ ರಕ್ಷಿತಾ ಶೆಟ್ಟಿ(Rakshitha Shetty) ಹಾಗೂ ಧುವಂತ್‌(Druvanth) ಈ ವಾರ ಬಿಗ್‌ ಬಾಸ್‌ ಮನೆಗೆ ವಾಪಸ್‌ ಆಗಲಿದ್ದಾರೆ.

ActressAindritaRay: ಕಸ ಸುಡುತ್ತಿರುವ ವಿಡಿಯೋ ಹಾಕಿರುವ ನಟಿ ಐಂದ್ರಿತಾ ರೈ..! #munirathna #bjp #mla

ಈ ವಾರ ಟಾಸ್ಕ್‌ಗಳಲ್ಲಿ ಒಂದಿಷ್ಟು ತಪ್ಪಾಗಿದ್ದು, ಈ ಬಗ್ಗೆ ಇಂದಿನ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಚರ್ಚೆಯಾಗಲಿದೆ. ಈಗಾಗಲೇ ಪ್ರೋಮೋದಲ್ಲಿ ಕಿಚ್ಚ ಸುದೀಪ್‌ ಸ್ಪರ್ಧಿಗಳಿಗೆ ಕ್ಲಾಸ್‌ ತೆಗೆದುಕೊಳ್ಳುತ್ತಿರುವ ಕೆಲವೊಂದು ತುಣುಕುಗಳನ್ನು ತೋರಿಸಲಾಗಿದೆ.

45 MOVIE ;  ಶಿವಣ್ಣ ರ ವೇಷ ನೋಡಿ ರೊಚ್ಚಿಗೆದ್ದ ಫ್ಯಾನ್ಸ್ #pratidhvani #shivarajkumar #upendra #rajbshetty

ಈ ವಾರ ಮನೆಯ ಕ್ಯಾಪ್ಟನ್‌ ಆದ ರಾಶಿಕಾ ಟಾಸ್ಕ್‌ ವೇಳೆ ಕೆಲ ತಪ್ಪುಗಳನ್ನು ಮಾಡಿದ್ದು, ಈ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್‌ ಅವರು ಈ ವಾರ ಟಾಸ್ಕ್‌ನಲ್ಲಿ ಯಾರೂ ಸರಿ ಇರಲಿಲ್ಲ, ಅದಕ್ಕಿಂತ ಉಸ್ತುವಾರಿ ಸರಿನೇ ಇರಲಿಲ್ಲ ಎಂದಿದ್ದಾರೆ. ಈ ವೇಳೆ ರಜತ್‌ ಮಾತನಾಡಿದ್ದು, ಸಂಪೂರ್ಣ ಟಾಸ್ಕ್‌ ಹಾಳಾಗಲು ಚೈತ್ರಾ ಕಾರಣ ಎಂದಿದ್ದಾರೆ. ಈ ವೇಳೆ ಸುದೀಪ್‌ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸಿದ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ನು ಈ ವಾರ ವೋಟಿಂಗ್‌ ಲೈನ್‌ ತೆರೆಯದ ಕಾರಣ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳಂತೆ ಎಂಟ್ರಿ ಕೊಟ್ಟ ರಜತ್‌ ಹಾಗೂ ಚೈತ್ರಾ ಕುಂದಾಪುರ ಮನೆಯಿಂದ ಹೊರಗೆ ಹೋಗಲಿದ್ದಾರೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Devil Fans: ನಟ ಧನ್ವೀರ್‌ಗೆ ಕೈ ಮುಗಿದ ದರ್ಶನ್‌ ಫ್ಯಾನ್ಸ್‌..! #Actor #dhanveer #darshan #fans
Tags: BBKbbk 12Bigg Bossbigg boss kannadabigg boss kannada 12kiccha sudeep
Previous Post

GBA ಜೆಸಿಬಿ ಘರ್ಜನೆ: ಅಮಾಯಕರ ಒದ್ದಾಟ

Next Post

Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ

Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!