• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಇದು ಪುನೀತ್‌ ಅವರು ಮೆಚ್ಚಿ ಬೆಂಬಲಿಸುವ ಕೆಲಸವೇ : ಕಿಚ್ಚ ಸುದೀಪ

ಪ್ರತಿಧ್ವನಿ by ಪ್ರತಿಧ್ವನಿ
December 20, 2022
in ಸಿನಿಮಾ
0
ಇದು ಪುನೀತ್‌ ಅವರು ಮೆಚ್ಚಿ ಬೆಂಬಲಿಸುವ ಕೆಲಸವೇ : ಕಿಚ್ಚ ಸುದೀಪ
Share on WhatsAppShare on FacebookShare on Telegram

ಚಾಲೆಂಜಿಂಗ್‌ ಸ್ಟಾರ್‌ ಡಿ ಬಾಸ್‌ ದರ್ಶನ್‌ ಅಭಿನಯದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ಕ್ರಾಂತಿ ಈಗಾಗಲೇ ಟೈಟಲ್‌, ಟೀಸರ್‌ ಹಾಗೂ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡುತ್ತಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ADVERTISEMENT

ಇನ್ನು ಭಾನುವಾರ ಹೊಸಪೇಟೆಯಲ್ಲಿ ಚಿತ್ರದ ಎರಡನೇ ಹಾಡು ಬೊಂಬೆ ಬೊಂಬೆ ಬಿಡುಗಡೆ ಸಮಾರಂಭವನ್ನ ಚಿತ್ರತಂಡ ಹಮ್ಮಿಕೊಂಡಿತ್ತು ಈ ವೇಳೆ ಅಪ್ಪು ಅಭಿಮಾನಿಗಳು ದರ್ಶನ್‌ ಭಾವಚಿತ್ರವಿರುದ್ದ ಪ್ಲೆಕ್ಸ್‌ಗಳನ್ನ ಹರಿದು ಹಾಕಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು. ಈ ವೇಳೆ ಕಿಡಿಗೇಡಿಯೋರ್ವ ದಾಸನ ಮೇಲೆ ಚಪ್ಪಲಿ ಎಸೆದಿರುವುದು ತೀವ್ರ ಖಂಡನೆಗೆ ಗುರಿಯಾಗಿದೆ.

ಘಟನೆ ನಡೆದ ಬೆನ್ನಲ್ಲೇ ನಟ ದರ್ಶನ್‌ ಬೆನ್ನಿಗೆ ನಿಂತಿರುವ ಸ್ಯಾಂಡಲ್‌ವುಡ್‌ ಸಿನಿ ಮಂದಿಯ ಜೊತೆ ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ತಮ್ಮ ಮಾಜಿ ಸ್ನೇಹಿತನ ಬೆಂಬಲಕ್ಕೆ ನಿಲ್ಲುವ ಮೂಲಕ ಘಟನೆಯನ್ನ ಖಂಡಿಸಿದ್ದಾರೆ.

Rebellion isn't always an Answer.
❤️🙏🏼 pic.twitter.com/fbwANDdgP0

— Kichcha Sudeepa (@KicchaSudeep) December 20, 2022

ಈ ಕುರಿತು ಟ್ವೀಟ್‌ ಮಾಡಿರುವ ಕಿಚ್ಚ ನಮ್ಮ ನೆಲ, ಜಲ, ಭಾಷೆ, ಸಂಸ್ಕೃತಿ ಇದೆಲ್ಲವೂ ಪ್ರೀತಿ ಮತ್ತು ಗೌರವದಿಂದ ಕೂಡಿದೆ ಿಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಘನತೆಯಿಂದ ವರ್ತಿಸಲು ಅರ್ಹರಾಗಿದ್ದಾರೆ ಮತ್ತು ಸಮಸ್ಯೆಯನ್ನು ಶಾಂತ ರೀತಿಯಲ್ಲಿ ಪರಿಹರಿಸಬಹುದು ಎಂದು ಹೇಳಿದ್ದಾರೆ.

ವಿಡಿಯೋ ನೋಡಿ ನನ್ನಗೆ ತುಂಬಾ ಆಘಾತವಾಯಿತ್ತು ಮತ್ತು ಕಾರ್ಯಕ್ರಮದಲ್ಲಿ ಚಿತ್ರತಂಡ ಸಹ ಇತ್ತು ಸಾರ್ವಜನಿಕವಾಗಿ ಅವಮಾನಿಸುವುದನ್ನು ನೋಡಿದ ಮೇಲೆ ನಾವು ಕನ್ನಡಿಗರೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಬೇಸರಿಸಿದ್ದಾರೆ.

Previous Post

ಬೆಳಗಾವಿಯಲ್ಲಿ ಕಾಂಗ್ರೆಸ್​ ಚುನಾವಣಾ ಸಮಿತಿ ಸಭೆ, ಸಿದ್ದರಾಮಯ್ಯ ಷರತ್ತು..

Next Post

ರಾಜ್ಯದಲ್ಲಿನ ದುರಾಡಳಿತ, ಕೇಂದ್ರದ ಅನ್ಯಾಯದ ಬಗ್ಗೆ ಜನತೆಗೆ ತಿಳಿಸುತ್ತೇವೆ : ಡಿ.ಕೆ.ಶಿವಕುಮಾರ್‌

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
ಸಿನಿಮಾ

ಕೊನೆಯ ಉಸಿರಿಗಾಗಿ ಜೀವದ ಓಟ!; ದಿಲೀಪ್ ರಾಜ್ ಉಳಿಸಿಕೊಳ್ಳಲು ಪತ್ನಿ ನಡೆಸಿದ ಕಣ್ಣೀರಿನ ಹೋರಾಟ ಹೀಗಿತ್ತು!

by ಪ್ರತಿಧ್ವನಿ
May 14, 2026
0

ಬೆಂಗಳೂರು: ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೇ 13ರ ಮುಂಜಾನೆ ಹೃದಯಾಘಾತದಿಂದ ಅವರು...

Read moreDetails
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
Next Post
ಮಹಾರಾಷ್ಟ್ರ ತಗಾದೆ ಬಿಜೆಪಿಯ ಮ್ಯಾಚ್ ಫಿಕ್ಸಿಂಗ್ : ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿನ ದುರಾಡಳಿತ, ಕೇಂದ್ರದ ಅನ್ಯಾಯದ ಬಗ್ಗೆ ಜನತೆಗೆ ತಿಳಿಸುತ್ತೇವೆ : ಡಿ.ಕೆ.ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada