• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
June 20, 2025
in ಕರ್ನಾಟಕ, ಸಿನಿಮಾ
0
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್
Share on WhatsAppShare on FacebookShare on Telegram

ಪ್ರಚಾರ ಅಖಾಡದಲ್ಲಿ ಎಕ್ಕ…ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್

ADVERTISEMENT

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ರಾಜ್ಕುಮಾರ್‌ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ , ಹಾಡುಗಳು ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಇಡೀ ತಂಡ ಹಾಜರಿದ್ದರು.

Nikhil Kumaraswamy:  ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಘಟಾನುಘಟಿ ನಾಯಕರೇ ಬರ್ತಿದ್ದಾರೆ? #pratidhvani

ಈ ವೇಳೆ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ಒಂದು ಸಿನಿಮಾ ಮಾಡಬೇಕಿದ್ದರೆ ಒಂದೊಳ್ಳೆ ವೈಬ್ ಇದ್ದರೆ ಅದು ಚೆನ್ನಾಗಿ ಹೋಗುತ್ತದೆ ಎಂಬ ನಂಬಿಕೆ ಇದೆ. ನಾವು ಬಿಟ್ಟಿರುವ ಪ್ರತಿ ಕಂಟೆಂಟ್ ಎಷ್ಟು ಎಂಜಾಯ್ ಮಾಡಿದ್ದೇವೆ ಎಂಬುದನ್ನು ನೀವು ನೋಡಿದ್ದೀರಾ. ನೋಡುವಾಗ ನಿಮಗೂ ಕೂಡ ಅದೇ ಎಮೋಷನ್ ಪಾಸ್ ಆಗುತ್ತದೆ ಎಂದುಕೊಂಡಿದ್ದೇನೆ. ಈ ಜರ್ನಿಯಲ್ಲಿ ಏನೂ ಕಲಿದ್ದೇನೆ ಎಂದರೆ, ಒಂಬತ್ತು ತಿಂಗಳಲ್ಲಿ ಮಗು ಹೆತ್ತಾಗೆ ಸಿನಿಮಾ ಮಾಡಬಹುದು ಎಂದರು.

ನಾಯಕ ಯುವ ಮಾತನಾಡಿ, ಎಕ್ಕ ಸಿನಿಮಾದಿಂದ ನಾವು ಬಿಟ್ಟಿರುವ ಎಲ್ಲಾ ಕಂಟೆಂಟ್ ಎಲ್ಲರಿಗೂ ಮುಟ್ಟುತ್ತಿದೆ. ಬ್ಯಾಂಗಲ್ ಬಂಗಾರಿ ಹಾಡಿಗೆ ಎಲ್ಲಾ ವರ್ಗದ ಜನ ಇಷ್ಟಪಟ್ಟು ಡ್ಯಾನ್ಸ್ ಮಾಡಿರುವುದನ್ನು ನೋಡಲು ಖುಷಿಯಾಗುತ್ತದೆ. ಥಿಯೇಟರ್ ನಲ್ಲಿ ಈ ಸಿನಿಮಾವನ್ನು ಎಲ್ಲರೂ ಎಂಜಾಯ್ ಮಾಡುತ್ತೀರ. ಖುಷಿಯಿಂದ ಸಿನಿಮಾವನ್ನು ಮಾಡಿದ್ದೇವೆ. ನನ್ನನ್ನು ನೀವು ಹೊಸ ರೀತಿಯಲ್ಲಿ ನೋಡಬಹುದು. ಜುಲೈ 18ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ನಿಮ್ಮ ಬೆಂಬಲ ಇರಲಿ ಎಂದು ಹೇಳಿದರು.

ನಿರ್ಮಾಪಕ ಕಾರ್ತಿಕ್ ಗೌಡ ಮಾತನಾಡಿ, ಜೂನ್ 6ಕ್ಕೆ ಸಿನಿಮಾ ರಿಲೀಸ್ ಪ್ಲ್ಯಾನ್ ಮಾಡಿದ್ದೇವು. ಆದರೆ ಸಿನಿಮಾ ಕೆಲಸ ಬಾಕಿ ಇರುವುದರಿಂದ ಒಂದು ತಿಂಗಳು ಅಂದರೆ ಜುಲೈ 18ಕ್ಕೆ ರಿಲೀಸ್ ಮಾಡುತ್ತಿದ್ದೇವೆ. ಪಿಕ್ಚರ್ಸ್ ಚೆನ್ನಾಗಿದ್ದರೆ ಜನ ಥಿಯೇಟರ್ ಗೆ ಬರುತ್ತಾರೆ. ಸೆಕೆಂಡ್ ಆಫ್‌ನಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೆಡಿ, ಡೆವಿಲ್, 45 ಇದೆ. ತುಂಬಾ ಸಿನಿಮಾಗಳಿವೆ. ಅತುಲ್ , ಆದಿತ್ಯಾ, ಜಾಲಿ ಜಾಕ್,ಸಾಧುಕೋಕಿಲಾ, ಪುನೀತ್ ರುದ್ರನಾಗ್, ಡಾಕ್ಟರ್ ಸೂರಿ, ಹರಿಣಿ, ಶೃತಿ ಮೇಡಂ, ರಾಹುಲ್ ದೇವಶೆಟ್ಟಿ ಮುಂತಾದ ತಾರಾಬಳಗ ಚಿತ್ರದಲ್ಲಿ ಇದೆ ಎಂದು ಮಾಹಿತಿ ನೀಡಿದರು.

KRG Karthik : ಯುವ ಸುಮ್ಮನೇ ಹೀರೋ ಆದವ್ರಲ್ಲ..! | Karthik R Gowda | Yuva Rajkumar | Ekka  #pratidhvani

ಸಂಗೀತ ನಿರ್ದೇಶಕ ಚರಣ್ ರಾಜ್ ಮಾತನಾಡಿ, ಸಿನಿಮಾ ಹಾಡುಗಳು ಅಂತಾ ಬಂದಾಗ ಎಲ್ಲರ ಐಡಿಯಾಗಳ ಸಹಕಾರ ಇದೆ. ಈ ಸಿನಿಮಾ ಮಾಡುತ್ತಿರುವುದು ತುಂಬಾ ಎಂಜಾಯ್ ಮಾಡುತ್ತಿದ್ದೇನೆ. ಇನ್ನೂ ಸಿನಿಮಾದಲ್ಲಿ ಹಾಡುಗಳಿವೆ. ಚಿತ್ರ ಕೂಡ ಚೆನ್ನಾಗಿ ಬಂದಿದೆ‌. ಸದ್ಯ ಹಿನ್ನೆಲೆ‌ ಸಂಗೀತ ಕೆಲಸ ನಡೆಯುತ್ತಿದೆ. ಎಲ್ಲಾ ಕಂಟೆಂಟ್ ಗೆ ಮೆಚ್ಚುಗೆ ಸಿಗುತ್ತಿರುವುದು ಖುಷಿ ಎಂದು ಹೇಳಿದರು.

ಎಕ್ಕ ಚಿತ್ರದಲ್ಲಿ ನಾಯಕ ಯುವ ರಾಜ್ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಉಳಿದಂತೆ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣವಿದೆ.
ರೋಹಿತ್ ಪದಕಿ ನಿರ್ದೇಶನದ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ‘ಎಕ್ಕ’.

ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗುತ್ತಿದೆ. ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆಗಳು ಒಟ್ಟಾಗಿ ಚಿತ್ರ ನಿರ್ಮಾಣ ಮಾಡಲಾಗಿದೆ. ಎಕ್ಕ’ ಚಿತ್ರದ ವಿಚಾರಕ್ಕೆ ಬಂದರೆ ಇದು ಪಕ್ಕಾ ರಾ ಕಮರ್ಷಿಯಲ್ ಸಿನಿಮಾ. ಮಾಸ್ ಪ್ರೇಕ್ಷರಕನ್ನು ಗಮನದಲ್ಲಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯಾ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಎಕ್ಕ ಸಿನಿಮಾ ಜುಲೈ 18ಕ್ಕೆ ಗ್ರ್ಯಾಂಡ್ ರಿಲೀಸ್‌ ಆಗಲಿದೆ.

Tags: 3 ekka movieEkkaekka first songekka kannadaekka kannada movieekka kannada movie trailerekka kannada movie updateekka maarekka maar lyrical videoekka maar songekka movieekka movie first singleekka movie songekka movie songsekka movie teaserekka moviesekka the filmekka yuva rajkumarekka yuva rajkumar new filmekka yuvarajkumarkannada film ekkakannada new movietron ekka movieyuva rajkumar new movie
Previous Post

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

Next Post

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನಃ ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಜಿಲ್ಲಾಡಳಿತ...

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!