ಸಂವಿಧಾನ ಚೌಕಟ್ಟಿನಲ್ಲೇ ಪ್ರಜಾತಂತ್ರದ ಹರಣ

ಪ್ರಜೆಗಳ ಸಾರ್ವಭೌಮತ್ವ ಮತ್ತು ಸ್ವಾವಲಂಬಿ ದೇಶದ ಕನಸುಗಳನ್ನು ಹೊತ್ತು ವಿಶ್ವದ ಶ್ರೇಷ್ಠ ಸಂವಿಧಾನವನ್ನು ಅಂಗೀಕರಿಸಿದ ಸ್ವತಂತ್ರ ಭಾರತದಲ್ಲಿ ಅಧಿಕಾರ ರಾಜಕಾರಣ ಸ್ವಾಭಿಮಾನಿ ಜನಪ್ರತಿನಿಧಿಗಳನ್ನು ಹುಟ್ಟುಹಾಕಬೇಕಿತ್ತು. ಜನಪರ ಕಾಳಜಿ, ಸಂವಿಧಾನ ಬದ್ಧತೆ, ಪ್ರಜಾತಂತ್ರದ ಬಗ್ಗೆ ಗೌರವ ಮತ್ತು ಸಾಂವಿಧಾನಿಕ ನಿಯಮ ಹಾಗೂ ಮೌಲ್ಯಗಳಲ್ಲಿ ಶ್ರದ್ಧೆ ಈ ಲಕ್ಷಣಗಳು ಮಾತ್ರ ಇಂತಹ ಸ್ವಾಭಿಮಾನಿ ಪ್ರತಿನಿಧಿಗಳನ್ನು ಸೃಷ್ಟಿಸಲು ಸಾಧ್ಯ. ದುರಂತ ಎಂದರೆ 70 ವರ್ಷಗಳ ಸ್ವತಂತ್ರ ಭಾರತ ಅಧಿಕಾರ ರಾಜಕಾರಣದ ಅಂಗಳದಲ್ಲಿ ಪರಾವಲಂಬಿ ಪ್ರತಿನಿಧಿಗಳನ್ನು ಸೃಷ್ಟಿಸಿದೆ. ಮಾರಿಕೊಂಡ ಸರಕುಗಳನ್ನು ಸೃಷ್ಟಿಸಿದೆ. ಸ್ವಾಭಿಮಾನ … Continue reading ಸಂವಿಧಾನ ಚೌಕಟ್ಟಿನಲ್ಲೇ ಪ್ರಜಾತಂತ್ರದ ಹರಣ