• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ!

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in ಕ್ರೀಡೆ
0
ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ!
Share on WhatsAppShare on FacebookShare on Telegram

ಐಪಿಎಲ್ ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಬೆಂಗಳೂರು ತಂಡ ಭರ್ಜರಿಯಾಗಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಿಂಚಿದ್ದು ಕೆಲವು ದಾಖಲೆಗಳನ್ನು ಮಾಡಿದ್ದಾರೆ.

ADVERTISEMENT

ಮೊದಲು ಬ್ಯಾಟ್ ಮಾಡಿದ್ದ ಆರ್ ಸಿಪಿ ಪರ ವಿರಾಟ್ ಕೊಹ್ಲಿ ರನ್ಗಳ ಮಳೆ ಸುರಿಸಿದರು. ಕೇವಲ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 92 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಕೊಹ್ಲಿಗೆ 2 ಜೀವದಾನ ಸಿಕ್ಕವು. ಈ ಪಂದ್ಯದ ಮೂಲ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 1 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಅತಿ ಹೆಚ್ಚು ಎದುರಾಳಿ ತಂಡಗಳ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಕೊಹ್ಲಿ ಮಾಡಿದ್ದಾರೆ.
ಪಂಜಾಬ್ ಕಿಂಗ್ಸ್ ಹೊರತುಪಡಿಸಿದರೆ ಕೊಹ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ಡೆಲ್ಲಿ ವಿರುದ್ಧ 1030 ರನ್, ಪಂಜಾಬ್ ವಿರುದ್ಧ 1020 ರನ್ ಮತ್ತು ಸಿಎಸ್‌ಕೆ ವಿರುದ್ಧ 1006 ರನ್ ಗಳಿಸಿದ್ದಾರೆ.

ರೋಹಿತ್ ಶರ್ಮಾ (ದೆಹಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್) ಮತ್ತು ಡೇವಿಡ್ ವಾರ್ನರ್ (ಕೋಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್) ತಲಾ 2 ಎದುರಾಳಿ ತಂಡಗಳ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ಇಲ್ಲಿಯವರೆಗೂ ಪ್ರಸಕ್ತ ಐಪಿಎಲ್ ನಲ್ಲಿ ಕೊಹ್ಲಿ 634 ರನ್ ಗಳಿಸಿದ್ದಾರೆ. ಹೆಚ್ಚಿನ ಸೀಸನ್‌ಗಳಲ್ಲಿ ಜಂಟಿಯಾಗಿ 600ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಕೂಡ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಐಪಿಎಲ್ 2013, 2016, 2023ರಲ್ಲಿ 600ಕ್ಕೂ ಅಧಿಕ ರನ್ ಗಳಿಸಿದ್ದರು. ಇವರಲ್ಲದೇ, ಕ್ರಿಸ್ ಗೇಲ್ ಮತ್ತು ಡೇವಿಡ್ ವಾರ್ನರ್ ತಲಾ 3 ಸೀಸನ್‌ಗಳಲ್ಲಿ 600ಕ್ಕೂ ಅಧಿಕ ರನ್ ಗಳಿಸಿದ್ದರು. ಫಾಫ್ ಡು ಪ್ಲೆಸಿಸ್ 2 ಸೀಸನ್‌ಗಳಲ್ಲಿ 600+ ರನ್ ದಾಖಲಿಸಿದ್ದಾರೆ. 6 ಸಿಕ್ಸರ್ ಬಾರಿಸಿದ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ ಬಾರಿಸಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Tags: CricketIPLRCBVirat Kohli
Previous Post

ಅಪ್ರಾಪ್ತನಿಂದ ಮತ ಚಲಾವಣೆ; ಸಾಮಾಜಿಕ ಜಾಲತಾಣದಲ್ಲಿ ವೈರಲ್

Next Post

ಸಂದೇಶ್ ಖಾಲಿ ಹಗರಣ; ಯೂಟರ್ನ್ ಹೊಡೆದ ಮಹಿಳೆಯರು

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
ಕ್ರೀಡೆ ಮನರಂಜನೆ ಮತ್ತು ಮಾರುಕಟ್ಟೆ ಬಂಡವಾಳ

ಕ್ರೀಡೆ ಮನರಂಜನೆ ಮತ್ತು ಮಾರುಕಟ್ಟೆ ಬಂಡವಾಳ

June 7, 2025
Next Post
ಸಂದೇಶ್ ಖಾಲಿ ಹಗರಣ; ಯೂಟರ್ನ್ ಹೊಡೆದ ಮಹಿಳೆಯರು

ಸಂದೇಶ್ ಖಾಲಿ ಹಗರಣ; ಯೂಟರ್ನ್ ಹೊಡೆದ ಮಹಿಳೆಯರು

Please login to join discussion

Recent News

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
Top Story

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

by ಪ್ರತಿಧ್ವನಿ
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada