• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿರುತೆರೆ ನಟ ಕಿರಣ್ ರಾಜ್ ಕಾರು ಅಪಘಾತ.. ಪ್ರಾಣಾಪಾಯದಿಂದ ಪಾರು

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇದೀಗ, ಕರ್ನಾಟಕ, ದೇಶ, ಸಿನಿಮಾ
0
ಕಿರುತೆರೆ ನಟ ಕಿರಣ್ ರಾಜ್ ಕಾರು ಅಪಘಾತ.. ಪ್ರಾಣಾಪಾಯದಿಂದ ಪಾರು
Share on WhatsAppShare on FacebookShare on Telegram

ಕನ್ನಡ ಕಿರುತೆರೆಯ ಜನಪ್ರಿಯ ನಟ ರಾನಿ ಚಿತ್ರದ ನಾಯಕ, ಕನ್ನಡತಿ ಸೀರಿಯಲ್‌ ಹೀರೋ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಕೆಂಗೇರಿ ಬಳಿ ಅಪಘಾತವಾಗಿದೆ.

ADVERTISEMENT

ಮುದ್ದರಾಯನ ಪಾಳ್ಯ ವೃದ್ದಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಗುದ್ದಿದ ರಭಸಕ್ಕೆ ಕಿರಣ್‌ ರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಕಿರಣ್‌ ರಾಜ್‌ ಪ್ರಾಣಾಪಾಯದಿಂದ ಪಾರಾಗಿದ್ದು ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಸದ್ಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಕಿರಣ್ ರಾಜ್​ ಗೆಚಿಕಿತ್ಸೆ ಮುಂದುವರೆದಿದ್ದು, ಕಿರಣ್ ಎದೆ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಕೆಂಗೇರಿ ಹತ್ತಿರದ ಬೆಂಗಳೂರು ಹಾಸ್ಪಿಟಲ್ ನಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಟನ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ನಿಂದಾಗಿ ಸೇಫ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ.

‘

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'accidentactorKannadathikiranrajraaniserial
Previous Post

ಬಿಜೆಪಿ ನಾಯಕರಿಗೆ ಸಿದ್ದು ಸಖತ್ ಕೌಂಟರ್ ! ತನಿಖೆಗಳ ಮೂಲಕ ವಿಪಕ್ಷಗಳಿಗೆ ಟಾಂಗ್ !

Next Post

ದರ್ಶನ್ ಪರವಾಗಿ ಪೋಸ್ಟ್ ಮಾಡಿದ್ರಾ ರಚಿತಾ ರಾಮ್ ! ಫೇಕ್ ಪೀಪಲ್ ಅಂದಿದ್ದು ಯಾರಿಗೆ ?!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ದರ್ಶನ್ ಪರವಾಗಿ ಪೋಸ್ಟ್ ಮಾಡಿದ್ರಾ ರಚಿತಾ ರಾಮ್ ! ಫೇಕ್ ಪೀಪಲ್ ಅಂದಿದ್ದು ಯಾರಿಗೆ ?!

ದರ್ಶನ್ ಪರವಾಗಿ ಪೋಸ್ಟ್ ಮಾಡಿದ್ರಾ ರಚಿತಾ ರಾಮ್ ! ಫೇಕ್ ಪೀಪಲ್ ಅಂದಿದ್ದು ಯಾರಿಗೆ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!