• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮಂಗಳೂರು | ಅರಣ್ಯ ಇಲಾಖೆಯ ಮರಗಳನ್ನ ಮಾರಾಟ ಮಾಡಿದ್ದ ಪಿಡಿಓ ; ಕಿಸಾನ್‌ ಸಂಘ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ
0
ಮಂಗಳೂರು

ಮಂಗಳೂರಿನಲ್ಲಿ ಪಿಡಿಒ ವಿರುದ್ಧ ಕಿಸಾನ್‌ ಸಂಘ ಪ್ರತಿಭಟನೆ

Share on WhatsAppShare on FacebookShare on Telegram

ಸರ್ಕಾರಿ ಜಾಗದ ಬೆಲೆಬಾಳುವ ಮರಗಳನ್ನು ಮಾರಿದ ಆರೋಪ ಎದುರಿಸುತ್ತಿರುವ ಮಂಗಳೂರು ಜಿಲ್ಲೆಯ ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ ನಾಯ್ಕ ಅವರನ್ನ ಗ್ರಾಮಸಭೆಯಿಂದ ದೂರ ಇಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಮುನ್ನೂರು ಗ್ರಾಮದ ಸಮುದಾಯ ಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ವೇದಿಕೆಯಲ್ಲಿ ಕುಳಿತಿದ್ದ ಪಿಡಿಒ ರವೀಂದ್ರ ಅವರನ್ನು ಸಭೆಯಿಂದ ದೂರ ಇಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಂಗಳೂರು
ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಕಿಸಾನ್‌ ಸಂಘ ಸದಸ್ಯರು ಸುದ್ದಿಗಾರರೊಂದಿಗೆ ಮಾತನಾಡಿದರು

ಮಂಗಳೂರು ಉಳ್ಳಾಲ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಘೋಷಣೆ ಕೂಗದಂತೆ ತಡೆದಿದ್ದಾರೆ. ಪಟ್ಟು ಬಿಡದ ಕಿಸಾನ್ ಸಂಘದ ಸದಸ್ಯರು ಗ್ರಾಮಸಭೆ ಉದ್ದಕ್ಕೂ ನೆಲದಲ್ಲೇ ಕುಳಿತು ಮೌನ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿದ್ದ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಈಶ್ವರ್ ಅವರು ಪ್ರತಿಭಟನಾಕಾರರಲ್ಲಿ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡುವಂತೆ ಸಲಹೆ ನೀಡಿ ತಮಗೆ ನ್ಯಾಯ ಸಿಗಲಿ ಎಂದು ಹೇಳಿದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಪ್ರೇಮಚಂದ್ರ ಶೆಟ್ಟಿ ಮಾತನಾಡಿ ಕಳೆದ ವರ್ಷ ಜುಲೈ ತಿಂಗಳಲ್ಲಿ ಪಿಡಿಒ ರವೀಂದ್ರ ಮತ್ತು ಗ್ರಾಮ ಪಂಚಾಯತ್ ಸದಸ್ಯನೋರ್ವ ಸೇರಿ ಅಭಿವೃದ್ಧಿ ನೆಪದಲ್ಲಿ ಗ್ರಾಮ ವ್ಯಾಪ್ತಿಯ ಸರಕಾರಿ ಭೂಮಿಯಿಂದ ಸುಮಾರು ನಲ್ವತ್ತು ಲಕ್ಷ ರೂಪಾಯಿ ಮೌಲ್ಯದ ಮರಗಳನ್ನ ಕಡಿದು ಮಾರಾಟ ನಡೆಸಿದ್ದಾರೆ.

ಈ ಬಗ್ಗೆ ಪಿಡಿಒ ವಿರುದ್ಧ ಅರಣ್ಯಾಧಿಕಾರಿಗಳು ಎಫ್ ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿದ್ದು, ಜಾಮೀನಿನಲ್ಲಿ ಹೊರಗಿರುವ ರವೀಂದ್ರ ಅವರು ತಾನು ಈ ಕೇಸನ್ನ ಹೈಕೋರ್ಟಲ್ಲಿ ವಜಾ ಮಾಡಿರುವುದಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಮರ ಮಾರಾಟದ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು. ಅದಕ್ಕಾಗಿ ನಾವು ಸುಪ್ರೀಂ ಕೋರ್ಟ್ ಕದ ತಟ್ಟಲೂ ಸಿದ್ಧ ಎಂದರು.

ಎರಡೂ ಮುಕ್ಕಾಲು ಸೆಂಟ್ಸ್ ಸರಕಾರಿ ಜಾಗದಲ್ಲಿ ಮನೆ ಕಟ್ಟುವವರಿಗೆ ಡೋರ್ ನಂಬರ್ ನೀಡಲು ಪಂಚಾಯತಿನಲ್ಲಿ 30 ರಿಂದ ನಲ್ವತ್ತು ಸಾವಿರ ಡಿಮಾಂಡ್ ಮಾಡಲಾಗುತ್ತಿದೆ. ಹಕ್ಕುಪತ್ರ ನೀಡಲು 60 ಸಾವಿರ ಡಿಮಾಂಡ್ ಮಾಡಲಾಗುತ್ತಿದೆ ಎಂದವರು ಆರೋಪಿಸಿದರು.

Tags: Forest DepartmentKisan SanghaMangalorepdoಅರಣ್ಯ ಇಲಾಖೆಕಿಸಾನ್ ಸಂಘಪಿಡಿಒಮಂಗಳೂರು
Previous Post

ಜೂನಿಯರ್ ಯಶ್ ಖ್ಯಾತಿಯ ಆನಂದ್ ರಾಂಪೂರ್ ಆತ್ಮಹತ್ಯೆ ಯತ್ನ

Next Post

ಬಿಜೆಪಿ ದೇಶವನ್ನು ಹಾಳು ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Related Posts

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
0

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ(BJP) ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್(G. Parameshwara) ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತು...

Read moreDetails
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ

January 7, 2026
Next Post
ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ದೇಶವನ್ನು ಹಾಳು ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Please login to join discussion

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!