• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram
ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ  ಸಭೆ ನಡೆಸಿದ ಸಚಿವ ಕೆಜೆ ಜಾರ್ಜ್..‌
ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ(Ramalingareddy), ರಾಜರಾಜೇಶ್ವರಿ ನಗರ ಶಾಸಕರಾದ ಶ್ರೀ ಮುನಿರತ್ನ(MLA Munirathna), ಯಶವಂತಪುರ ಶಾಸಕರಾದ ಶ್ರೀ ಎಸ್.ಟಿ. ಸೋಮಶೇಖರ್(ST Somashekar), ಬಸವನಗುಡಿ ಶಾಸಕರಾದ ಶ್ರೀ ಎಲ್.ಎ. ರವಿ ಸುಬ್ರಹ್ಮಣ್ಯ (MLA Ravi Subramanya) ಮತ್ತು ಎಂಎಲ್ಸಿ ಶ್ರೀ ಎಚ್.ಎಸ್. ಗೋಪಿನಾಥ್ ರೆಡ್ಡಿ (MLC HS Gopinath Reddy) ಈ ಸಭೆಯಲ್ಲಿ ಭಾಗವಹಿಸಿದ್ದರು.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತಾ(Gourav Gupta), ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ(Pankaj Kumar Pande), ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ್(Dr. N Shivashankar) ಮತ್ತು ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಪಿ. ರುದ್ರಪ್ಪಯ್ಯ (KP Rudrappaiah) ಇತರ ಅಧಿಕಾರಿಗಳೊಂದಿಗೆ ಉಪಸ್ಥಿತರಿದ್ದರು.
ADVERTISEMENT
Tags: Gopinath ReddyGowrav GuptaKJ GeorgeKP RudrappaiahMunirathnaN ShivashankarPankaj Kumar PandeRamalinga ReddyRavi SubramaniST Somashekar
Previous Post

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

Next Post

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
Next Post

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada