• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

‘ಲೋಕ’ ಎಲೆಕ್ಷನ್ ನಲ್ಲಿ ‘ಕೈ’ ಗೆ ಲೀಡ್ ಕೊಟ್ಟ ಸರ್ವಜ್ಞನಗರದ ಮತದಾರರಿಗೆ ಸಚಿವ KJ ಜಾರ್ಜ್ ಧನ್ಯವಾದ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
‘ಲೋಕ’ ಎಲೆಕ್ಷನ್ ನಲ್ಲಿ ‘ಕೈ’ ಗೆ ಲೀಡ್ ಕೊಟ್ಟ ಸರ್ವಜ್ಞನಗರದ ಮತದಾರರಿಗೆ ಸಚಿವ KJ ಜಾರ್ಜ್ ಧನ್ಯವಾದ
Share on WhatsAppShare on FacebookShare on Telegram

ಲೋಕಸಭಾ ಎಲೆಕ್ಷನ್ ರಿಸಲ್ಟ್ ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಮೈತ್ರಿ ನಾಯಕರು ಸರಿಯಾಗಿಯೇ ಟಕ್ಕರ್ ಕೊಟ್ಟಿದ್ದಾರೆ. ಈ ನಡುವೆ ಪ್ರತಿಷ್ಠಿತ ಕ್ಷೇತ್ರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅಲ್ಪ ಅಂತರದಲ್ಲಿ ಕಾಂಗ್ರೆಸ್ ಸೋತಿದೆ. ಇದೇ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ
ಸರ್ವಜ್ಞನಗರದ ಮತದಾರರಿಗೆ ಸಚಿವ ಕೆಜೆ ಜಾರ್ಜ್ ಧನ್ಯವಾದ ಹೇಳಿದ್ದಾರೆ . ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿ ಧನ್ಯವಾದ ಹೇಳಿದ್ದಾರೆ.

ADVERTISEMENT

ಜಾರ್ಜ್ ಪೋಸ್ಟ್ ನಲ್ಲಿ ಏನಿದೆ..?

ಸರ್ವಜ್ಞನಗರದ ಆತ್ಮೀಯ ಮತದಾರ ಬಂಧುಗಳೇ,

ನಿಮಗೆಲ್ಲರಿಗೂ ನಮ್ಮ ಮನದಾಳದ ಧನ್ಯವಾದಗಳು.
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತಗಳನ್ನು ನೀಡಿ ಅಗಾಧವಾದ ಬೆಂಬಲ ಮತ್ತು ವಿಶ್ವಾಸ ತೋರಿದ್ದೀರಿ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ನಿಮಗೆ ನಿಮಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸುತ್ತಿದೆ.ಒಂದು ಸಮುದಾಯವಾಗಿ, ನಾವು ಜಾತ್ಯತೀತತೆ, ಬಹುತ್ವ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಮತ್ತೊಮ್ಮೆ ದೃಢವಾಗಿ ಸಾಬೀತುಪಡಿಸಿದ್ದೀರಿ.
ಕಾಂಗ್ರೆಸ್ ಪಕ್ಷದ ಆದರ್ಶಗಳು, ಮೌಲ್ಯಗಳ ಬಗ್ಗೆ ನಿಮ್ಮ ಅಚಲ ನಂಬಿಕೆಯು ನಮ್ಮನ್ನು ನಿಜವಾಗಿಯೂ ವಿನಮ್ರವಾಗಿಸಿಗಿದೆ. ಇದು ನಮಗೆ ಸ್ಪೂರ್ತಿದಾಯಕವೂ ಹೌದು. ನಾವು ಎಂದಿನಂತೆ ನಿಮ್ಮ ಧ್ವನಿಯಾಗಿ, ನಿಮ್ಮ ಕಾಳಜಿಗಳ ಬಗ್ಗೆ ದಣಿವರಿಯದೆ ಕೆಲಸ ಮಾಡಲು ಪ್ರೇರಕವಾಗಿದೆ.

ನಮ್ಮ ಸರ್ವಜ್ಞ ನಗರ ಪ್ರದೇಶವು ಬೆಂಗಳೂರು ಕೇಂದ್ರ ಅಭ್ಯರ್ಥಿ ಶ್ರೀ ಮನ್ಸೂರ್ ಅಲಿ ಖಾನ್ ಅವರ ಪರವಾಗಿ 73,405 ಮತಗಳನ್ನು ಚಲಾಯಿಸಿತ್ತು. ಇದು ನಿಮ್ಮ ಸಂಪೂರ್ಣ ವಿಶ್ವಾಸದ ಪ್ರತೀಕವಾಗಿದೆ. ಚುನಾವಣೆಯ ಫಲಿತಾಂಶ ಏನೇ ಇರಲಿ ನಾವು ಎಂದಿನಂತೆ ನಿಮ್ಮ ಕಾಳಜಿ ಮತ್ತು ಆಕಾಂಕ್ಷೆಗಳಿಗೆ ಧ್ವನಿಯಾಗಿ ಮುಂದುವರಿಯುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ. ನಮ್ಮ ದೇಶದ ಬಗೆಗಿನ ನಿಮ್ಮ ಕನಸುಗಳು ನಮ್ಮ ಕಾರ್ಯಸೂಚಿಯಲ್ಲಿ ಅತ್ಯಂತ ಅಗ್ರ ಸ್ಥಾನದಲ್ಲಿವೆ.

ನಿಮ್ಮ ಬೆಂಬಲವು ನಮ್ಮನ್ನು ಸಮಾನತೆ, ನ್ಯಾಯ ಮತ್ತು ಪ್ರಗತಿಯ ತಳಹದಿಯ ಮೇಲೆ ನಿಲ್ಲುವ ಸಮಾಜವನ್ನು ನಿರ್ಮಿಸುವ ನಮ್ಮ ಸಂಕಲ್ಪಕ್ಕೆ ಶಕ್ತಿ ತುಂಬಿದೆ.ಮತ್ತೊಮ್ಮೆ, ನಮ್ಮೊಂದಿಗೆ ನಿಂತಿದ್ದಕ್ಕಾಗಿ ಮತ್ತು ಬಲವಾದ ಭವಿಷ್ಯಕ್ಕಾಗಿ ನಿಮ್ಮ ಭರವಸೆಯನ್ನು ನಮ್ಮ ಮೇಲೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಅಂದಿದ್ದಾರೆ.

Tags: FacebookkjgeorgeThanksgiving Meeting
Previous Post

NDA ಒಕ್ಕೂಟದ ನಾಯಕರಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ.. 3 ನೇ ಬಾರಿಗೆ ‘ನಮೋ’ PM ಆಗೋದು ನಿಶ್ಚಿತ

Next Post

ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದ ಎನ್ ಡಿಎ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದ ಎನ್ ಡಿಎ

ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದ ಎನ್ ಡಿಎ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada