ಶೈಲಜಾರಿಗಿಲ್ಲ ಸ್ಥಾನ: ಚರ್ಚೆಗೆ ಗ್ರಾಸವಾಯ್ತು ಕೇರಳ ನೂತನ ಸಚಿವ ಸಂಪುಟ!

ಕರೋನಾ ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗೊಳಗಾದ ಕೇರಳ ಆರೋಗ್ಯ ಮಂತ್ರಿ ಕೆಕೆ ಶೈಲಜಾ ಅವರು ನೂತನ ಸಚಿವ ಸಂಪುಟದಲ್ಲಿ ಅವಕಾಶ ವಂಚಿತರಾಗಿದ್ದಾರೆ. ಶೈಲಜಾ ಟೀಚರ್‌ ಎಂದೇ ಖ್ಯಾತಿ ಹೊಂದಿರುವ ಅವರು, ಕರೋನಾದ ಎರಡೂ ಅಲೆಯ ವೇಳೆಯೂ ಕೇರಳ ಆರೋಗ್ಯ ಕ್ಷೇತ್ರದಲ್ಲಿ ಮಾಡಿದ ನಿರ್ವಹಣೆ ವ್ಯಾಪಕ ಪ್ರಶಂಸೆ ಗಳಿಸಿತ್ತು. ADVERTISEMENT ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿದ್ದ LDF ಸರ್ಕಾರ ರಚಿಸಿದ್ದು, ಕಳೆದ ಬಾರಿಯ ಸಚಿವ ಸಂಪುಟದಲ್ಲಿದ್ದ ಎಲ್ಲಾ ಸಚಿವರನ್ನು ಸಂಪುಟದಿಂದ ಕೈಬಿಟ್ಟಿದ್ದು, … Continue reading ಶೈಲಜಾರಿಗಿಲ್ಲ ಸ್ಥಾನ: ಚರ್ಚೆಗೆ ಗ್ರಾಸವಾಯ್ತು ಕೇರಳ ನೂತನ ಸಚಿವ ಸಂಪುಟ!