• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಮಹಿಳೆಯರ ಮೇಲೆ ನಿಮಗೆ ನಿಜವಾದ ಕಾಳಜಿ ಇದ್ದರೆ, ಈಗಿರುವ 543 ಸೀಟುಗಳಲ್ಲೇ ನಾಳೆಯೇ 33% ಮೀಸಲಾತಿ ಜಾರಿಗೊಳಿಸಿ ; ನಟರಾಜ್‌ ಗೌಡ..

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in Top Story, ಇದೀಗ, ದೇಶ, ರಾಜಕೀಯ
0
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..
Share on WhatsAppShare on FacebookShare on Telegram

ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಈ ಬೆನ್ನಲ್ಲೇ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕೆಸರೆರಚಾಟ ಜೋರಾಗಿದೆ. ಈ ನಡುವೆಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೆಪಿಸಿಸಿ ವಕ್ತಾರ ಎ.ಎನ್.‌ ನಟರಾಜ್‌ ಗೌಡ ವಾಗ್ದಾಳಿ ನಡೆಸಿದ್ದಾರೆ.

ADVERTISEMENT
Tamil Nadu Polls :ಎಲ್ಲಾ ಫ್ರೀ ಕೊಟ್ರೆ ತಮಿಳುನಾಡೇ ನಾಶವಾಗುತ್ತೆ.. #pratidhvani

ಮಾನ್ಯ ಕುಮಾರಸ್ವಾಮಿ ಅವರೇ, ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! ಕಾಂಗ್ರೆಸ್ ವಿರೋಧಿಸಿದ್ದು ‘ಮಹಿಳಾ ಮೀಸಲಾತಿ’ಯನ್ನಲ್ಲ, ದಕ್ಷಿಣ ಭಾರತದ ಕತ್ತು ಹಿಸುಕುವ ‘ಕ್ಷೇತ್ರ ಪುನರ್ವಿಂಗಡಣೆ’ (Delimitation) ಮಸೂದೆಯನ್ನು! ಇವೆರಡರ ವ್ಯತ್ಯಾಸ ಅರಿಯದಷ್ಟು ಅಜ್ಞಾನವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

2023ರಲ್ಲೇ ಪಾಸ್ ಆದ ಮಹಿಳಾ ಮಸೂದೆಯನ್ನು ಏಪ್ರಿಲ್ 16, 2026ರವರೆಗೂ ನಿಮ್ಮ ಮೋದಿ ಸರ್ಕಾರ ನೋಟಿಫೈ (Notify) ಮಾಡಿಲ್ಲ. ಜಾರಿಗೆ ಬಾರದ ಮಸೂದೆಗೆ ತಿದ್ದುಪಡಿ ತರಲು ಹೇಗೆ ಸಾಧ್ಯ? 2026ರ ಜನಗಣತಿ ಶುರುವಾಗಿದ್ದರೂ, 2011ರ ಗಣತಿಯನ್ನೇ ನೆಪಮಾಡಿ ಕ್ಷೇತ್ರ ವಿಂಗಡಣೆಗೆ ಹೊರಟಿರುವುದೇಕೆ? ಎಂದು ಕಿಡಿಕಾರಿದ್ದಾರೆ.

ಮಹಿಳೆಯರ ಮೇಲೆ ನಿಮಗೆ ನಿಜವಾದ ಕಾಳಜಿ ಇದ್ದರೆ, ಈಗಿರುವ 543 ಸೀಟುಗಳಲ್ಲೇ ನಾಳೆಯೇ 33% ಮೀಸಲಾತಿ ಜಾರಿಗೊಳಿಸಿ; ಅದಕ್ಕೆ ನಮ್ಮ ಬೆಂಬಲವಿದೆ. ವಿಪಕ್ಷಗಳೊಂದಿಗೆ ಚರ್ಚಿಸದೆ ಕೇವಲ ಮಹಿಳೆಯರ ಅನುಕಂಪ ಗಿಟ್ಟಿಸುವ ಮೋದಿಯವರ ಪಿ.ಆರ್ (PR) ಸ್ಟಂಟ್ ಈಗ ಬಯಲಾಗಿದೆ. ಮೊದಲು ಕನ್ನಡಿಗರ ಹಿತ ಕಾಯುವುದನ್ನು ಕಲಿಯಿರಿ! ಎಂದು ನಟರಾಜ್‌ ಗೌಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

Tags: A N Nataraj GowdaAmit ShahBJPcongress karnatakaGovernment of IndiaH D KumaraswamyJDSKarnataka PoliticsKPCCNarendra ModiPratidhvaniPriyanka GandhiRahul GandhiSpokes PersonUnion MinisterWomen Reservation Bill
Previous Post

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

Next Post

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

Related Posts

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..
Top Story

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

by ಪ್ರತಿಧ್ವನಿ
April 18, 2026
0

ಪೊನ್ನೇರಿ : ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ” ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

Read moreDetails
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 18, 2026
Next Post
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!