ಕೋವಿಡ್‌ ನಿಯಂತ್ರಣ ಸಾದ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೊರಡಿ ಎಂದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ  ಸ್ಟಿಂಗ್ ಆಪರೇಷನ್ ಮೂಲಕ ಬಯಲಾದ ವೈದ್ಯರ, ಸಿಬ್ಬಂದಿಗಳ ಲಂಚಾವತಾರಕ್ಕೆ ಇಡೀ ಜಿಲ್ಲೆಯೇ ಬೆಚ್ಚಿ ಬಿದ್ದಿದೆ. ಈ ಆಪರೇಷನ್ನಿಂದಾಗಿ  ಇಲ್ಲಿ ಹಣ ನೀಡಿದವರಿಗೆ ಮಾತ್ರ ಚಿಕಿತ್ಸೆ ಎಂಬ ಆರೋಪಕ್ಕೆ ಸ್ಪಷ್ಟ ಸಾಕ್ಷ್ಯವೇ ಸಿಕ್ಕಿತ್ತು. ಮೊನ್ನೆ ಬುಧವಾರ ಮಾಧ್ಯಮವೊಂದರಲ್ಲಿ  ಕರ್ತವ್ಯನಿರತ ವೈದ್ಯರು 5000 ರೂಪಾಯಿಗಳ ಲಂಚ ಸ್ವೀಕರಿಸಿದ್ದು ಮತ್ತು ಲಂಚಕ್ಕಾಗಿ ಒತ್ತಾಯಿಸಿದ ವಿವರದ ಸ್ಟಿಂಗ್ ಆಪರೇಷನ್  ಮಾಹಿತಿ  ಪ್ರಕಟಗೊಳ್ಳುತಿದ್ದಂತೆಯೇ  ಜಿಲ್ಲಾಡಳಿತ ಚುರುಕಾಯಿತು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು  ಮೆಡಿಕಲ್ ಕಾಲೇಜು ಆಸ್ಪತ್ರೆಯ … Continue reading ಕೋವಿಡ್‌ ನಿಯಂತ್ರಣ ಸಾದ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೊರಡಿ ಎಂದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್