• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೆಎಸ್’ಆರ್’ಟಿಸಿ ಬಸ್- 40 ಮಂದಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
February 21, 2023
in Top Story, ಇದೀಗ
0
ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೆಎಸ್’ಆರ್’ಟಿಸಿ ಬಸ್- 40 ಮಂದಿಗೆ ಗಾಯ
Share on WhatsAppShare on FacebookShare on Telegram

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಅಮ್ಮತಿ ಕಾವಾಡಿ ಬಳಿ ನಡೆದಿದೆ.

ADVERTISEMENT

ಚಾಲಕ ಸೇರಿದಂತೆ ಬಸ್ ನಲ್ಲಿ ಇದ್ದ ಸುಮಾರು 40 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ದಾರೆ.

ಕೇರಳ ರಾಜ್ಯದ ಎರ್ನಾಕುಲಂನಿಂದ ವಿರಾಜಪೇಟೆ ಮಾರ್ಗವಾಗಿ ಹಾಸನಕ್ಕೆ ಈ ಬಸ್ ತೆರಳುತಿತ್ತು. ನಸುಕಿನ 4 ಗಂಟೆಗೆ ವಿರಾಜಪೇಟೆ ಬಸ್ ನಿಲ್ದಾಣ ದಿಂದ ಬಸ್ ಹೊರಟಿತ್ತು. ಬೆಳಗ್ಗಿನ ಜಾವ ಸಮಯದಲ್ಲಿ ಕಾವಾಡಿ ಗ್ರಾಮದ ಕಂದಕಕ್ಕೆ ಮಗುಚಿ ಬಿದ್ದಿದೆ. ರಸ್ತೆಯಲ್ಲಿ ದಟ್ಟವಾಗಿ ಮಂಜು ಆವರಿಸಿತ್ತು ಎಂದು ಗಾಯಾಳು ಒಬ್ಬರು ತಿಳಿಸಿದ್ದಾರೆ.

ಗಾಯಳುಗಳನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Kodaguksrtc bus accident
Previous Post

ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ: ದೂರು ದಾಖಲು

Next Post

ಮುಳಬಾಗಿಲು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತೇನೆ: ಕೊತ್ತೂರು ಮಂಜುನಾಥ್

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post
ಮುಳಬಾಗಿಲು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತೇನೆ: ಕೊತ್ತೂರು ಮಂಜುನಾಥ್

ಮುಳಬಾಗಿಲು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತೇನೆ: ಕೊತ್ತೂರು ಮಂಜುನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!