• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ಕರ್ನಾಟಕ, ರಾಜಕೀಯ
0
ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ
Share on WhatsAppShare on FacebookShare on Telegram

ಬೀದರ್: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಅಧಿಕಾರ ಹಂಚಿಕೆ ಮತ್ತು ನಾಯಕತ್ವ ಕುರಿತಾಗಿ ಭಾರೀ ಚರ್ಚೆಗಳು, ಊಹಾಪೋಹಗಳು ಜೋರಾಗಿರುವ ನಡುವೆಯೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodi Shree Swamiji )ಅವರು ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಹಾಗೂ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ರಾಜಕೀಯದಲ್ಲಿ ಯಾವುದೇ ಮಹತ್ವದ ಬದಲಾವಣೆ ನಡೆಯುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಶ್ರೀಗಳು ಸ್ಪಷ್ಟವಾಗಿ ಹೇಳಿದ್ದಾರೆ.

ADVERTISEMENT
Shivaramegowda is against DKS and Devarajegowda | ಬೆಂಗಳೂರಿನಲ್ಲಿ ಎಲ್‌.ಆರ್‌. ಶಿವರಾಮೇಗೌಡ ಹೇಳಿಕೆ

ಬೀದರ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಯುಗಾದಿ ಹಬ್ಬದವರೆಗೂ ಮುಖ್ಯಮಂತ್ರಿ ಬದಲಾವಣೆ ಆಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಸಿದ್ದರಾಮಯ್ಯ ಅವರು ಅವರಾಗಿಯೇ ನಿರ್ಧಾರ ಮಾಡಿ ಅಧಿಕಾರ ತ್ಯಜಿಸಿದರೆ ಮಾತ್ರ ಬದಲಾವಣೆ ಸಾಧ್ಯ. ಇಲ್ಲದಿದ್ದರೆ ಯಾರಿಂದಲೂ ಅವರನ್ನು ಇಳಿಸಲು ಸಾಧ್ಯವಿಲ್ಲ. ಅಲ್ಲದೇ ಯುಗಾದಿ ನಂತರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಚಿತ್ರಣ ನೀಡುವುದಾಗಿ ಹೇಳಿದರು.

Siddaramaih : ವಕೀಲರಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ #pratidhvani #siddaramaiah #dkshivamukur

ಹಾಲುಮತ ಸಮಾಜದ ಹಿನ್ನೆಲೆ – ಅಧಿಕಾರ ಬಿಡುವುದು ಸುಲಭವಲ್ಲ

ಸಿದ್ದರಾಮಯ್ಯ ಅವರ ಸಾಮಾಜಿಕ ಹಿನ್ನೆಲೆ ಕುರಿತು ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ಹಾಲುಮತ ಸಮಾಜಕ್ಕೆ ದೀರ್ಘ ಇತಿಹಾಸವಿದೆ. ಈ ಸಮಾಜದವರು ಅಧಿಕಾರಕ್ಕೆ ಬಂದರೆ ಅದನ್ನು ಸುಲಭವಾಗಿ ಬಿಡುವುದಿಲ್ಲ. ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದ ಹಕ್ಕ-ಬುಕ್ಕರು, ಛತ್ರಪತಿ ಶಿವಾಜಿ ಮಹಾರಾಜರು, ಕಾಶಿಯ ರಾಣಿ ಅಹಲ್ಯಾಬಾಯಿ ಹೋಳ್ಕರ್ ಇದೇ ಪ್ರಾಚೀನ ಹಾಲುಮತ ಸಮಾಜಕ್ಕೆ ಸೇರಿದವರು. ದೈವತ್ವಕ್ಕೆ ಹತ್ತಿರವಾದ ಸಮಾಜದಿಂದ ಬಂದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ. ಅಂತಹ ನಾಯಕನನ್ನು ಅಧಿಕಾರದಿಂದ ಇಳಿಸುವುದು ಸುಲಭವಲ್ಲ ಎಂದರು.

Siddaramaiah ಅರಸು ದಾಖಲೆ ಬರೆದವ್ರಲ್ವಾ ಲೀಸ್ ಮುಗಿದಿದೆಯಾ ಎಂದ ಕೇಂದ್ರ ಸಚಿವ HDK #pratidhvani

ಡಿ.ಕೆ. ಶಿವಕುಮಾರ್ ಸಿಎಂ ವಿಚಾರಕ್ಕೆ ಇನ್ನೂ ಕಾಲ ಬಂದಿಲ್ಲ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಆಕಾಂಕ್ಷೆ ಕುರಿತು ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರು ನಮಗೆ ಆತ್ಮೀಯರು. ಆದರೆ ಅವರ ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಈಗಲೇ ಮಾತನಾಡುವ ಸಂದರ್ಭ ಬಂದಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಕೋಡಿಮಠದ ಶ್ರೀಗಳ ಈ ಭವಿಷ್ಯ ನುಡಿಗೆ ರಾಜ್ಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದ್ದು, ಸಿಎಂ ಸ್ಥಾನ ಬದಲಾವಣೆ ಕುರಿತ ಊಹಾಪೋಹಗಳಿಗೆ ಹೊಸ ತಿರುವು ಸಿಕ್ಕಂತಾಗಿದೆ.

Tags: BJPCM SiddaramaiahcongressDCM DK ShivakumarKarnataka PoliticsKodi shreePolitics
Previous Post

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

Next Post

ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ

Related Posts

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ನೀವು ಅಂದುಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ. ವ್ಯಾಪಾರದಲ್ಲಿ ಲಾಭದಾಯಕ ಬದಲಾವಣೆಗಳನ್ನು ಕಾಣಬಹುದು. ಆತುರದಲ್ಲಿ ಯಾವುದೇ ದೊಡ್ಡ ನಿರ್ಧಾರಗಳನ್ನು...

Read moreDetails
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
Next Post
ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ

ಶೀಘ್ರದಲ್ಲೇ ಬೆಂಗಳೂರಲ್ಲಿ ಪ್ರಖ್ಯಾತ ಕಾರ್ ಶೋರೂಂ

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!