• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಯುಕ್ತ ಹೋರಾಟ – ಕರ್ನಾಟಕ ದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

Any Mind by Any Mind
June 27, 2022
in ಕರ್ನಾಟಕ
0
ಹಣವೇ ಪಡೆಯದೇ ಹೇಗೆ ಭ್ರಷ್ಟ ಆಗ್ತೀನಿ : ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ
Share on WhatsAppShare on FacebookShare on Telegram

ಆಂತರಿಕ ವಿಚಾರಣಾ ಸಮಿತಿಯ ವರದಿ ಶಿಪಾರಸ್ಸಿನಂತೆ ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿರುವ ಸಂಯುಕ್ತ ಹೋರಾಟ-ಕರ್ನಾಟಕ ದಿಂದ ಶ್ರೀ ಕೋಡಿಹಳ್ಳಿ ಚಂದ್ರಶೇಖರ್ ರವರನ್ನು ಹಾಗೂ ಅವರ ನೇತೃತ್ವದ ರೈತ ಸಂಘಟನೆಯನ್ನು ವಜಾಗೊಳಿಸಿಎಂದು ಸಂಯುಕ್ತ ಹೋರಾಟ ಕರ್ನಾಟಕ ಆದೇಶ ಹೊರಡಿಸಿದೆ.

ADVERTISEMENT

ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಖಾಸಗಿ ಸುದ್ದಿಸಂಸ್ಥೆ ಮಾಡಿದ್ದ ಆರೋಪಗಳನ್ನು 30-5-2022 ರಂದು ಚರ್ಚಿಸಿದ್ದ ಸಂಯುಕ್ತ ಹೋರಾಟ ಕರ್ನಾಟಕದ ಕೋರ್ ಕಮಿಟಿಯು ಆಂತರಿಕ ವಿಚಾರಣಾ ಸಮಿತಿಯನ್ನು ರಚಿಸಿತ್ತು. ಈ ವಿಚಾರಣಾ ಸಮಿತಿ ಆರೋಪಗಳನ್ನು ಪರಿಶೀಲಿಸಿ ಬಿಜೆಪಿ ಪಕ್ಷದ ಕಡೆಯಿಂದ ಬಂದಿದ್ದೇವೆ ಎಂದು ಹೇಳಿಕೊಂಡಿದ್ದ ತಂಡದ ಜೊತೆ ಸತತ ಒಡನಾಟದಲ್ಲಿದ್ದು ಡೀಲಿನ ಅಮಿಷಕ್ಕೆ ಶ್ರೀ ಕೋಡಿಹಳ್ಳಿ ಚಂದ್ರಶೇಖರ್ ರವರು ಒಳಪಟ್ಟಿರುವುದು ಮತ್ತು ಡೀಲ್ ಒಪ್ಪಿಕೊಂಡಿರುವುದು ತನ್ನ ವಿಚಾರಣೆಯಲ್ಲಿ ಋಜುವಾತಾಗಿದೆ ಹಾಗಾಗಿ ಶ್ರೀ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅವರ ನೇತೃತ್ವದ ರೈತ ಸಂಘಟನೆಯನ್ನು ಈ ಕೂಡಲೇ ಸಂಯುಕ್ತ ಹೋರಾಟ ಕರ್ನಾಟಕದಿಂದ ವಜಾಗೊಳಿಸುವಂತೆ ಸಮಿತಿ ಶಿಪಾರಸ್ಸು ಮಾಡಿತ್ತು.

ದಿನಾಂಕ 25-6-22 ರಂದು ಸಭೆ ಸೇರಿದ್ದ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ಈ ಶಿಪಾರಸ್ಸು ಅನ್ನು ಸರ್ವಾನುಮತದಿಂದ ಅಂಗೀಕರಿಸುವ ಮೂಲಕ ಶ್ರೀ ಕೋಡಿಹಳ್ಳಿ ಚಂದ್ರಶೇಖರ್ ರವರನ್ನು ಹಾಗೂ ಅವರ ನೇತೃತ್ವದ ರೈತ ಸಂಘಟನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Tags: BJPCongress PartyCovid 19ಕೋಡಿಹಳ್ಳಿಕೋವಿಡ್-19ಚಂದ್ರಶೇಖರ್ನರೇಂದ್ರ ಮೋದಿಬಿಜೆಪಿಸಂಯುಕ್ತ ಹೋರಾಟ
Previous Post

ನೀವು ಹುಡುಕುತ್ತಿರುವ ಆರೋಪಿ ನಾನೇ ಅಂತ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

Next Post

ಕಾಶಿ ಯಾತ್ರೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಹಲವು ನಿಯಮಗಳು ಕಡ್ಡಾಯ!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಕಾಶಿ ಯಾತ್ರೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಹಲವು ನಿಯಮಗಳು ಕಡ್ಡಾಯ!

ಕಾಶಿ ಯಾತ್ರೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಹಲವು ನಿಯಮಗಳು ಕಡ್ಡಾಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada