• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಅಧಿಕಾರದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ!

ಪ್ರತಿಧ್ವನಿ by ಪ್ರತಿಧ್ವನಿ
February 25, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾಂಗ್ರೆಸ್‌ನಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯವಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಜೋರಾಗಿ ಚರ್ಚೆ ನಡೆಯುತ್ತಿದೆ. ಮಹಿಳಾ ಮುಖ್ಯಮಂತ್ರಿ ಹಾಗೂ ದಲಿತ ಮುಖ್ಯಮಂತ್ರಿ ವಿಚಾರಗಳು ಬಂದಿವೆ.

ADVERTISEMENT

ಬದಲಾವಣೆ ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎನ್ನುವ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮುಡಾದಿಂದ ಮುಕ್ತಿ ಸಿಗುತ್ತಿಲ್ಲ. ಈ ರೀತಿ ಇರುವಾಗಲೇ ರಾಜ್ಯ ಸರ್ಕಾರದ ಬಗ್ಗೆ ರಾಜ್ಯ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಹಲವು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಮುಖ್ಯಮಂತ್ರಿಯ ಬದಲಾವಣೆಗೆ ಕೆಲವರು ಪಟ್ಟುಹಿಡಿದು ಕುಳಿತಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ದಲಿತ ನಾಯಕರು ದೆಹಲಿ ಪ್ರವಾಸವನ್ನು ಮಾಡುತ್ತಿದ್ದಾರೆ. ಪದೇ ಪದೇ ಕೆಲವು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡುತ್ತಿರುವುದು ಸಹ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ರೀತಿ ಇರುವಾಗಲೇ ಈ ಸರ್ಕಾರ ಹಾಗೂ ಮುಖ್ಯಮಂತ್ರಿ ಮುಂದುರಿಯುವ ಸಾಧ್ಯತೆ ಹೇಗೆ, ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಯಾವ ರೀತಿ ಇರಲಿದೆ ಎಂದು ಕೊಡಿಶ್ರೀ ಅವರು ಭವಿಷ್ಯ ನುಡಿದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಹವಾಮಾನ ಪರಿಸ್ಥಿತಿ ಯಾವ ರೀತಿ ಇರಲಿದೆ ಎನ್ನುವ ಬಗ್ಗೆಯೂ ಅವರು ಭವಿಷ್ಯ ನುಡಿದಿದ್ದಾರೆ. ಅವರು ಈ ಬಗ್ಗೆ ಹೇಳಿದ್ದೇನು ಅಂತ ನೋಡೋಣ.

ಕಾಂಗ್ರೆಸ್ ದಲಿತ ನಾಯಕರಿಗೆ ಆರ್.ಅಶೋಕ್ ಗಂಭೀರ ಪ್ರಶ್ನೆ
ಕೊಡಿಶ್ರೀಗಳು ಹೇಳುವ ಭವಿಷ್ಯವಾಣಿ ಬಹುತೇಕ ಸಂದರ್ಭಗಳಲ್ಲಿ ನಿಜವಾಗಿರುವುದು ಇದೆ. ನಟ ದರ್ಶನ್ ಅವರ ವಿಚಾರದಲ್ಲಿ ಹಾಗೂ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಏನಾಗಲಿದೆ ಎನ್ನುವ ವಿಚಾರಗಳ ಬಗ್ಗೆ ಅವರು ಹೇಳಿದ ಭವಿಷ್ಯವಾಣಿಯು ಬಹುತೇಕ ನಿಜವಾಗಿದೆ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರ ಅವಧಿಯ ಬಗ್ಗೆ ಕೊಡಿಶ್ರೀ ಅವರು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.

Tags: CM SiddaramaiahCongress GovtDK ShivakumarDKSHubballiINCINC IndiaKarnataka GovtKodimata SwamijiKPCCR AshokRahul Gandhisiddaramaiah
Previous Post

ಡಿಎಸ್ಪಿ ಮಾತ್ರವಲ್ಲ ಬಾಲಿವುಡ್‌ ಬೆಡಗಿಯರನ್ನೇ ಮೀರಿಸುವ ಸುಂದರ ಅಧಿಕಾರಿ..!!

Next Post

ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ!

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada